Gold- Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಮಾರ್ಚ್ 25ರ ಚಿನ್ನ, ಬೆಳ್ಳಿ ದರ ಇಲ್ಲಿದೆ

ಭಾರತದ ಪ್ರಮುಖ ನಗರಗಳಲ್ಲಿ ಮಾರ್ಚ್ 25ನೇ ತಾರೀಕಿನ ಶುಕ್ರವಾರದಂದು ಚಿನ್ನ- ಬೆಳ್ಳಿ ದರ ಎಷ್ಟಿದೆ ಎಂಬ ಬಗೆಗಿನ ಮಾಹಿತಿ ಇಲ್ಲಿದೆ.

Gold- Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಮಾರ್ಚ್ 25ರ ಚಿನ್ನ, ಬೆಳ್ಳಿ ದರ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Mar 25, 2022 | 6:42 PM

ಮಾರ್ಚ್ 25, 2022ರ ಶುಕ್ರವಾರದಂದು ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಬೇಕಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ತಿಳಿದುಕೊಳ್ಳಬೇಕಿದೆಯಾ? ನಿಮಗೆ ಈ ಲೇಖನದಿಂದ ಸಹಾಯ ಆಗುತ್ತದೆ. ಹಣ ಹೂಡಿಕೆ ಕಾರಣಕ್ಕೋ ಶುಭ ಸಮಾರಂಭಕ್ಕೋ ಚಿನ್ನ ಅಥವಾ ಬೆಳ್ಳಿ ಖರೀದಿಸಬೇಕು ಅಂತಿದ್ದರೆ ಇಲ್ಲಿರುವ ದರದ ಮಾಹಿತಿಯಿಂದ ಸಹಾಯ ಆಗಬಹುದು. ಈಗಿನ ಬೆಲೆಯಲ್ಲಿ ಚಿನ್ನ- ಬೆಳ್ಳಿ ಖರೀದಿ ಮಾಡಬೇಕಾ -ಬೇಡವಾ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 48,200 ರೂ. (22 ಕ್ಯಾರೆಟ್), 52,590 ರೂ. (24 ಕ್ಯಾರೆಟ್)

ಮೈಸೂರು: 48,200 ರೂ. (22 ಕ್ಯಾರೆಟ್), 52,590 ರೂ. (24 ಕ್ಯಾರೆಟ್)

ಮಂಗಳೂರು: 48,200 ರೂ. (22 ಕ್ಯಾರೆಟ್), 52,590 ರೂ. (24 ಕ್ಯಾರೆಟ್)

ಚೆನ್ನೈ: 48,540 ರೂ. (22 ಕ್ಯಾರೆಟ್), 52,960 ರೂ. (24 ಕ್ಯಾರೆಟ್)

ಮುಂಬೈ: 48,200 ರೂ. (22 ಕ್ಯಾರೆಟ್), 52,590 ರೂ. (24 ಕ್ಯಾರೆಟ್)

ದೆಹಲಿ: 48,200 ರೂ. (22 ಕ್ಯಾರೆಟ್), 52,590 ರೂ. (24 ಕ್ಯಾರೆಟ್)

ಕೋಲ್ಕತ್ತಾ: 48,200 ರೂ. (22 ಕ್ಯಾರೆಟ್), 52,590 ರೂ. (24 ಕ್ಯಾರೆಟ್)

ಹೈದರಾಬಾದ್: 48,200 ರೂ. (22 ಕ್ಯಾರೆಟ್), 52,590 ರೂ. (24 ಕ್ಯಾರೆಟ್)

ಕೇರಳ: 48,200 ರೂ. (22 ಕ್ಯಾರೆಟ್), 52,590 ರೂ. (24 ಕ್ಯಾರೆಟ್)

ಪುಣೆ: 48,300 ರೂ. (22 ಕ್ಯಾರೆಟ್), 52,690 ರೂ. (24 ಕ್ಯಾರೆಟ್)

ಜೈಪುರ್: 48,350 ರೂ. (22 ಕ್ಯಾರೆಟ್), 52,740 ರೂ. (24 ಕ್ಯಾರೆಟ್)

ಮದುರೈ: 48,540 ರೂ. (22 ಕ್ಯಾರೆಟ್), 52,960 ರೂ. (24 ಕ್ಯಾರೆಟ್)

ವಿಜಯವಾಡ: 48,200 ರೂ. (22 ಕ್ಯಾರೆಟ್), 52,590 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 48,200 ರೂ. (22 ಕ್ಯಾರೆಟ್), 52,590 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 73,800 ರೂ.

ಮೈಸೂರು: 73,800 ರೂ.

ಮಂಗಳೂರು: 73,800 ರೂ.

ಚೆನ್ನೈ: 73,800

ಮುಂಬೈ: 70,000

ದೆಹಲಿ: 70,000

ಕೋಲ್ಕತ್ತಾ: 70,000

ಹೈದರಾಬಾದ್: 73,800

ಕೇರಳ: 73,800

ಪುಣೆ: 70,000

ಜೈಪುರ್: 70,000

ಮದುರೈ: 73,800

ವಿಜಯವಾಡ: 73,800

ವಿಶಾಖಪಟ್ಟಣ: 73,800

(ಮೂಲ: Goodreturns.in)

ಇದನ್ನೂ ಓದಿ: Gold: ವಿದೇಶದಿಂದ ಭಾರತಕ್ಕೆ ಎಷ್ಟು ಚಿನ್ನ ತರಬಹುದು? ಆ ಚಿನ್ನಕ್ಕೆ ಎಷ್ಟು ಸುಂಕ ಕಟ್ಟಬೇಕಾಗುತ್ತದೆ?

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್