AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Rate: ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 19ರ ಚಿನ್ನ, ಬೆಳ್ಳಿ ದರ ಹೀಗಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿದಂತೆ ಇತರ ಕಡೆಗಳಲ್ಲಿ ಮಾರ್ಚ್ 19ನೇ ತಾರೀಕಿನ ಶನಿವಾರದ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ.

Gold- Silver Rate: ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 19ರ ಚಿನ್ನ, ಬೆಳ್ಳಿ ದರ ಹೀಗಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 19, 2022 | 7:29 PM

Share

ಚಿನ್ನ- ಬೆಳ್ಳಿ ಬೆಲೆ ಮಾರ್ಚ್ 18, 2022ರ ಶನಿವಾರ ಎಷ್ಟಿದೆ ಎಂಬ ವಿವರ ಬೇಕಿದೆಯಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಶುದ್ಧತೆಯ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಬಗ್ಗೆ ವಿವರಣೆ ಇಲ್ಲಿದೆ. ಹಣ ಹೂಡಿಕೆ ಉದ್ದೇಶಕ್ಕೋ ಶುಭ ಸಮಾರಂಭಕ್ಕೋ ಹೀಗೆ ಯಾವುದಕ್ಕಾದರೂ ಚಿನ್ನ ಅಥವಾ ಬೆಳ್ಳಿ ಖರೀದಿಸಬೇಕು ಅಂತಿದ್ದರೆ ಇಲ್ಲಿರುವ ದರದಿಂದ ಸಹಾಯ ಆಗಬಹುದು. ಈಗಿನ ದರದಲ್ಲಿ ಚಿನ್ನ- ಬೆಳ್ಳಿಯನ್ನು ಖರೀದಿ ಮಾಡಬೇಕಾ ಅಥವಾ ಬೇಡವಾ ಎಂಬ ಬಗ್ಗೆ ನಿರ್ಧಾರ ಮಾಡಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಮೈಸೂರು: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಮಂಗಳೂರು: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಚೆನ್ನೈ: 48,050 ರೂ. (22 ಕ್ಯಾರೆಟ್), 52,420 ರೂ. (24 ಕ್ಯಾರೆಟ್)

ಮುಂಬೈ: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ದೆಹಲಿ: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಹೈದರಾಬಾದ್: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಕೇರಳ: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಪುಣೆ: 47,400 ರೂ. (22 ಕ್ಯಾರೆಟ್), 51,700 ರೂ. (24 ಕ್ಯಾರೆಟ್)

ಜೈಪುರ್: 47,450 ರೂ. (22 ಕ್ಯಾರೆಟ್), 51,750 ರೂ. (24 ಕ್ಯಾರೆಟ್)

ಮದುರೈ: 48,050 ರೂ. (22 ಕ್ಯಾರೆಟ್), 52,420 ರೂ. (24 ಕ್ಯಾರೆಟ್)

ವಿಜಯವಾಡ: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 72,300 ರೂ.

ಮೈಸೂರು: 72,300 ರೂ.

ಮಂಗಳೂರು: 72,300 ರೂ.

ಚೆನ್ನೈ: 72,300

ಮುಂಬೈ: 68,000

ದೆಹಲಿ: 68,000

ಕೋಲ್ಕತ್ತಾ: 68,000

ಹೈದರಾಬಾದ್: 72,300

ಕೇರಳ: 72,300

ಪುಣೆ: 68,000

ಜೈಪುರ್: 68,000

ಮದುರೈ: 72,300

ವಿಜಯವಾಡ: 72,300

ವಿಶಾಖಪಟ್ಟಣ: 72,300

(ಮೂಲ: Goodreturns.in)

ಇದನ್ನೂ ಓದಿ: Gold: ವಿದೇಶದಿಂದ ಭಾರತಕ್ಕೆ ಎಷ್ಟು ಚಿನ್ನ ತರಬಹುದು? ಆ ಚಿನ್ನಕ್ಕೆ ಎಷ್ಟು ಸುಂಕ ಕಟ್ಟಬೇಕಾಗುತ್ತದೆ?

Follow Us
TV9 Web
TV9 Web

TV9 Kannada

Read More
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ