AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Rate: ಬೆಂಗಳೂರು, ಚೆನ್ನೈ, ಮುಂಬೈ ಸೇರಿ ಪ್ರಮುಖ ನಗರಗಳಲ್ಲಿ ಮಾರ್ಚ್ 4ರ ಚಿನ್ನ, ಬೆಳ್ಳಿ ದರ ಇಲ್ಲಿದೆ

ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಮಾರ್ಚ್ 4ನೇ ತಾರೀಕಿನ ಶುಕ್ರವಾರದಂದು ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Gold and Silver Rate: ಬೆಂಗಳೂರು, ಚೆನ್ನೈ, ಮುಂಬೈ ಸೇರಿ ಪ್ರಮುಖ ನಗರಗಳಲ್ಲಿ ಮಾರ್ಚ್ 4ರ ಚಿನ್ನ, ಬೆಳ್ಳಿ ದರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 04, 2022 | 6:03 PM

Share

ಹಳದಿ ಲೋಹವಾದ ಚಿನ್ನ ಹಾಗೂ ಬೆಳ್ಳಿಯ ಬೆಲೆ ಮಾರ್ಚ್ 4, 2022ರ ಶುಕ್ರವಾರ ಎಷ್ಟಿದೆ ಎಂಬ ಮಾಹಿತಿ ಬೇಕಿದೆಯೇ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ನ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಬಗ್ಗೆ ವಿವರ ಇಲ್ಲಿದೆ. ಹೂಡಿಕೆಯೋ ಅಥವಾ ಶುಭ ಸಮಾರಂಭಕ್ಕೆ ಚಿನ್ನ- ಬೆಳ್ಳಿ ಖರೀದಿಸಬೇಕು ಅಂತಿದ್ದರೆ ಇಲ್ಲಿರುವ ದರದಿಂದ ಸಹಾಯ ಆಗಬಹುದು. ಈಗಿನ ದರದಲ್ಲಿ ಚಿನ್ನ- ಬೆಳ್ಳಿಯನ್ನು ಖರೀದಿ ಮಾಡಬೇಕಾ ಅಥವಾ ಬೇಡವಾ ಎಂಬ ಬಗ್ಗೆ ನಿರ್ಧಾರ ಮಾಡಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ಮೈಸೂರು: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ಮಂಗಳೂರು: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ಚೆನ್ನೈ: 48,830 ರೂ. (22 ಕ್ಯಾರೆಟ್), 53,270 ರೂ. (24 ಕ್ಯಾರೆಟ್)

ಮುಂಬೈ: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ದೆಹಲಿ: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ಹೈದರಾಬಾದ್: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ಕೇರಳ: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ಪುಣೆ: 47,770 ರೂ. (22 ಕ್ಯಾರೆಟ್), 52,110 ರೂ. (24 ಕ್ಯಾರೆಟ್)

ಜೈಪುರ್: 47,850 ರೂ. (22 ಕ್ಯಾರೆಟ್), 52,190 ರೂ. (24 ಕ್ಯಾರೆಟ್)

ಮದುರೈ: 48,830 ರೂ. (22 ಕ್ಯಾರೆಟ್), 53,270 ರೂ. (24 ಕ್ಯಾರೆಟ್)

ವಿಜಯವಾಡ: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 72,500 ರೂ.

ಮೈಸೂರು: 72,500 ರೂ.

ಮಂಗಳೂರು: 72,500 ರೂ.

ಚೆನ್ನೈ: 72,500

ಮುಂಬೈ: 68,000

ದೆಹಲಿ: 68,000

ಕೋಲ್ಕತ್ತಾ: 68,000

ಹೈದರಾಬಾದ್: 72,500

ಕೇರಳ: 72,500

ಪುಣೆ: 68,000

ಜೈಪುರ್: 68,000

ಮದುರೈ: 72,500

ವಿಜಯವಾಡ: 72,500

ವಿಶಾಖಪಟ್ಟಣ: 72,500

(ಮೂಲ: Goodreturns.in)

ಇದನ್ನೂ ಓದಿ: Gold: ವಿದೇಶದಿಂದ ಭಾರತಕ್ಕೆ ಎಷ್ಟು ಚಿನ್ನ ತರಬಹುದು? ಆ ಚಿನ್ನಕ್ಕೆ ಎಷ್ಟು ಸುಂಕ ಕಟ್ಟಬೇಕಾಗುತ್ತದೆ?

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ