AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personal loan: ಎಸ್​ಬಿಐ ಗ್ರಾಹಕರಿಗೆ ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲದ ಮೇಲೆ ವಿಶೇಷ ವಿನಾಯಿತಿ; ಪಡೆಯುವುದು ಹೇಗೆ?

ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪಡೆಯುವುದು ಹೇಗೆ ಎಂಬುದರ ಹಂತಹಂತವಾದ ವಿವರಣೆ ಈ ಲೇಖನದಲ್ಲಿ ಇದೆ.

Personal loan: ಎಸ್​ಬಿಐ ಗ್ರಾಹಕರಿಗೆ ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲದ ಮೇಲೆ ವಿಶೇಷ ವಿನಾಯಿತಿ; ಪಡೆಯುವುದು ಹೇಗೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 09, 2021 | 2:51 PM

Share

ತುರ್ತು ಹಣಕಾಸು ಅಗತ್ಯ ಇರುವ ಸ್ಟೇಟ್ ಬ್ಯಾಂಕ್​ ಆಫ್ ಇಂಡಿಯಾ (State Bank Of India) ಗ್ರಾಹಕರು ಈಗ ಕೇವಲ ನಾಲ್ಕು ಕ್ಲಿಕ್‌ಗಳಲ್ಲಿ ಪೂರ್ವ-ಅನುಮೋದಿತ (Pre-approved) ವೈಯಕ್ತಿಕ ಸಾಲ(Personal Loan)ಗಳನ್ನು ಪಡೆಯಬಹುದು. ಅದು ಕೂಡ ಈ ಸೇವೆಯು ದಿನದ 24 ಗಂಟೆಗಳು ಲಭ್ಯ ಇವೆ.

ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರ ಇಲ್ಲಿದೆ: ಹಂತ 1: YONOಗೆ ಲಾಗಿನ್ ಆಗಬೇಕು

ಹಂತ 2: Avail Now ಎಂಬುದರ ಮೇಲೆ ಕ್ಲಿಕ್ ಮಾಡಬೇಕು

ಹಂತ 3: ಸಾಲದ ಮೊತ್ತ ಮತ್ತು ಅವಧಿಯನ್ನು ಆಯ್ಕೆ ಮಾಡಬೇಕು

ಹಂತ 4: ನೋಂದಾಯಿತ ಮೊಬೈಲ್ ಸಂಖ್ಯೆಯಲ್ಲಿ ಸ್ವೀಕರಿಸಿದ OTP ಅನ್ನು ನಮೂದಿಸಬೇಕು -> ಜಮೆ ಆಗಬೇಕಾದ ಮೊತ್ತ ಹಾಕಬೇಕು

ಅರ್ಹತೆ: “PAPL<space><ಕೊನೆಯ 4 ಅಂಕಿಗಳ SBI ಉಳಿತಾಯ ಬ್ಯಾಂಕ್ ಖಾತೆ ಸಂಖ್ಯೆ>>” ಗ್ರಾಹಕರು 567676ಗೆ SMS ಮಾಡಿ, ಅರ್ಹತೆಯನ್ನು ಪರಿಶೀಲಿಸಬಹುದು.

ಬಡ್ಡಿ ದರ: ಅತ್ಂತ ಕಡಿಮೆ ಬಡ್ಡಿ ದರ ಶೇ 9.60ರಿಂದ ಪ್ರಾರಂಭವಾಗುತ್ತದೆ

ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳು: ಹಬ್ಬದ ಕೊಡುಗೆ: 31ನೇ ಜನವರಿ 2022ರವರೆಗೆ ಪ್ರೊಸೆಸಿಂಗ್ ಶುಲ್ಕಗಳಲ್ಲಿ ಶೇ 100ರಷ್ಟು ಮನ್ನಾ

ಕೇವಲ 4 ಕ್ಲಿಕ್‌ಗಳಲ್ಲಿ ಸಾಲಗಳ ಶೀಘ್ರ ಪ್ರಕ್ರಿಯೆ ಮತ್ತು ವಿತರಣೆ

ಯಾವುದೇ ಭೌತಿಕ ದಾಖಲೆಗಳ ಅಗತ್ಯ ಇಲ್ಲ

YONO ಮೂಲಕ 24\7 ಲಭ್ಯತೆ

ಬ್ಯಾಂಕ್​ ಶಾಖೆಗೆ ಭೇಟಿ ನೀಡಬೇಕಿಲ್ಲ

ಇದನ್ನೂ ಓದಿ: SBI Bank Charges: ಯುಪಿಐ, ರುಪೇ ಡೆಬಿಟ್ ಕಾರ್ಡ್, ಮೂಲ ಉಳಿತಾಯ ಖಾತೆಗಳ ಶುಲ್ಕಗಳ ಬಗ್ಗೆ ಎಸ್​ಬಿಐ ಸ್ಪಷ್ಟನೆ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?