AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Rate: ಭಾರತದ ಪ್ರಮುಖ ನಗರಗಳಲ್ಲಿ ಫೆಬ್ರವರಿ 12ರ ಚಿನ್ನ, ಬೆಳ್ಳಿ ದರಗಳು ಇಂತಿವೆ

ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿಯೂ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಫೆಬ್ರವರಿ 12ನೇ ತಾರೀಕಿನ ಶನಿವಾರದಂದು ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Gold and Silver Rate: ಭಾರತದ ಪ್ರಮುಖ ನಗರಗಳಲ್ಲಿ ಫೆಬ್ರವರಿ 12ರ ಚಿನ್ನ, ಬೆಳ್ಳಿ ದರಗಳು ಇಂತಿವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 12, 2022 | 10:13 PM

Share

ದೇಶದಾದ್ಯಂತ ಇವತ್ತು, ಫೆಬ್ರವರಿ 12, 2022ರ ಶನಿವಾರದಂದು ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಹೂಡಿಕೆ ಉದ್ದೇಶವೋ ಅಥವಾ ಮದುವೆ ಮೊದಲಾದ ಶುಭ ಸಮಾರಂಭಗಳಿಗೆ ಖರೀದಿ ಮಾಡಬೇಕು ಎಂದಿದ್ದೀರೋ ಇದರಿಂದ ನಿಮಗೆ ಸಹಾಯ ಆಗಬಹುದು. ಖರೀದಿಗೆ ತೆರಳಬೇಕಾ ಅಥವಾ ಬೇಡವಾ ಎಂಬ ಬಗ್ಗೆಯೂ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. 22 ಹಾಗೂ 24 ಕ್ಯಾರೆಟ್ ಶುದ್ಧತೆಯ ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಬಗ್ಗೆ ತಿಳಿಯೋಣ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 46,800 ರೂ. (22 ಕ್ಯಾರೆಟ್), 51,050 ರೂ. (24 ಕ್ಯಾರೆಟ್)

ಮೈಸೂರು: 46,800 ರೂ. (22 ಕ್ಯಾರೆಟ್), 51,050 ರೂ. (24 ಕ್ಯಾರೆಟ್)

ಮಂಗಳೂರು: 46,800 ರೂ. (22 ಕ್ಯಾರೆಟ್), 51,050 ರೂ. (24 ಕ್ಯಾರೆಟ್)

ಚೆನ್ನೈ: 46,530 ರೂ. (22 ಕ್ಯಾರೆಟ್), 50,760 ರೂ. (24 ಕ್ಯಾರೆಟ್)

ಮುಂಬೈ: 46,800 ರೂ. (22 ಕ್ಯಾರೆಟ್), 51,050 ರೂ. (24 ಕ್ಯಾರೆಟ್)

ದೆಹಲಿ: 46,800 ರೂ. (22 ಕ್ಯಾರೆಟ್), 51,050 ರೂ. (24 ಕ್ಯಾರೆಟ್)

ಕೋಲ್ಕತ್ತಾ: 46,800 ರೂ. (22 ಕ್ಯಾರೆಟ್), 51,050 ರೂ. (24 ಕ್ಯಾರೆಟ್)

ಹೈದರಾಬಾದ್: 46,800 ರೂ. (22 ಕ್ಯಾರೆಟ್), 51,050 ರೂ. (24 ಕ್ಯಾರೆಟ್)

ಕೇರಳ: 46,800 ರೂ. (22 ಕ್ಯಾರೆಟ್), 51,050 ರೂ. (24 ಕ್ಯಾರೆಟ್)

ಪುಣೆ: 46,750 ರೂ. (22 ಕ್ಯಾರೆಟ್), 51,000 ರೂ. (24 ಕ್ಯಾರೆಟ್)

ಜೈಪುರ್: 45,860 ರೂ. (22 ಕ್ಯಾರೆಟ್), 49,430 ರೂ. (24 ಕ್ಯಾರೆಟ್)

ಮದುರೈ: 46,530 ರೂ. (22 ಕ್ಯಾರೆಟ್), 50,760 ರೂ. (24 ಕ್ಯಾರೆಟ್)

ವಿಜಯವಾಡ: 46,800 ರೂ. (22 ಕ್ಯಾರೆಟ್), 51,050 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 46,800 ರೂ. (22 ಕ್ಯಾರೆಟ್), 51,050 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 67,400 ರೂ.

ಮೈಸೂರು: 67,400 ರೂ.

ಮಂಗಳೂರು: 67,400 ರೂ.

ಚೆನ್ನೈ: 67,400

ಮುಂಬೈ: 63,000

ದೆಹಲಿ: 67,400

ಕೋಲ್ಕತ್ತಾ: 63,000

ಹೈದರಾಬಾದ್: 67,400

ಕೇರಳ: 67,400

ಪುಣೆ: 63,000

ಜೈಪುರ್: 63,000

ಮದುರೈ: 67,400

ವಿಜಯವಾಡ: 67,400

ವಿಶಾಖಪಟ್ಟಣ: 67,400

(ಮೂಲ: Goodreturns.in)

ಇದನ್ನೂ ಓದಿ: How To | ಚಿನ್ನದ ಇಟಿಎಫ್ ಖರೀದಿಸುವುದು ಹೇಗೆ? ಟಾಪ್-8 ಗೋಲ್ಡ್​ ಇಟಿಎಫ್ ಯಾವುದು?

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ