Gold and Silver Rate: ಆಭರಣ ಕೊಳ್ಳುವವರಿಗೆ ಶಾಕ್! ಚಿನ್ನ, ಬೆಳ್ಳಿ ದರ ಭಾರಿ ಏರಿಕೆ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 1,000 ರೂ. ಏರಿಕೆಯಾಗಿದೆ. ನಿನ್ನೆ 10 ಗ್ರಾಂಗೆ 45,800 ರೂ. ಇತ್ತು. ಆದರೆ ಇಂದು 46.800 ರೂ. ನಿಗದಿಯಾಗಿದೆ. 22 ಕ್ಯಾರೆಟ್ 100 ಗ್ರಾಂ ಚಿನ್ನಕ್ಕೆ ಇಂದು 4,68,000 ರೂ. ಇದೆ.

Gold and Silver Rate: ಆಭರಣ ಕೊಳ್ಳುವವರಿಗೆ ಶಾಕ್! ಚಿನ್ನ, ಬೆಳ್ಳಿ ದರ ಭಾರಿ ಏರಿಕೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: sandhya thejappa

Updated on: Feb 13, 2022 | 9:00 AM

Gold and Silver Price Today| ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ ಹೆಚ್ಚು ಮದುವೆ ಸಮಾರಂಭಗಳು ನಡೆಯುತ್ತಿವೆ. ಮದುವೆ ಎಂದಾಗ ಆಭರಣ ತುಂಬಾ ಮುಖ್ಯವಾಗುತ್ತದೆ. ಮದುವೆಗೆ ದಿನಾಂಕ ನಿಗದಿಯಾದಾಗ ಚಿನ್ನ, ಬೆಳ್ಳಿ ದರ ಬೆಲೆ ಎಷ್ಟಿದೆ? ಯಾವ ಯಾವ ನಗರದಲ್ಲಿ ದರ ಹೇಗಿದೆ? ಎಂಬ ಕುತೂಹಲ ಹೆಚ್ಚಾಗಿರುತ್ತದೆ. ಇಂದು ಭಾನುವಾರ. ಇಂದು (ಫೆ.13) ಆಭರಣ ಕೊಳ್ಳುವವರಿಗೆ ಚಿನ್ನದ ದರ (Gold Price) ಹಾಗೂ ಬೆಳ್ಳಿ ದರ (Silver Price) ಬೆಲೆ ಎಷ್ಟಿದೆ ಅಂತ ನಾವು ತಿಳಿಸುತ್ತೇವೆ. ಪ್ರತಿದಿನ ಆಭರಣದ ಬೆಲೆ ಸ್ಥಿರವಾಗಿರಲ್ಲ. ನಿನ್ನೆಗಿಂತೆ ಜಾಸ್ತಿ ಆಗಬಹುದು. ಅಥವಾ ಕಡಿಮೆಯೂ ಆಗಬಹುದು. ಕೆಲವೊಮ್ಮೆ ಮಾತ್ರ ಬೆಲೆ ಸ್ಥಿರವಾಗಿರುತ್ತದೆ. ಹಾಗಾದರೆ ಇಂದು ಆಭರಣದ ಬೆಲೆ ಎಷ್ಟಿರಬಹುದು? ನೀವೇ ನೋಡಿ.

ಬೆಂಗಳೂರಿನಲ್ಲಿ ಆಭರಣದ ಬೆಲೆ ಹೀಗಿದೆ (Bangalore Gold Price): ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 1,000 ರೂ. ಏರಿಕೆಯಾಗಿದೆ. ನಿನ್ನೆ 10 ಗ್ರಾಂಗೆ 45,800 ರೂ. ಇತ್ತು. ಆದರೆ ಇಂದು 46.800 ರೂ. ನಿಗದಿಯಾಗಿದೆ. 22 ಕ್ಯಾರೆಟ್ 100 ಗ್ರಾಂ ಚಿನ್ನಕ್ಕೆ ಇಂದು 4,68,000 ರೂ. ಇದೆ. ನಿನ್ನೆ ಇದೇ ಚಿನ್ನ 100 ಗ್ರಾಂಗೆ 4,58,000 ರೂಪಾಯಿ ಇತ್ತು. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಇಂದು 51,050 ರೂ. ಇದೆ. ನಿನ್ನೆ 49,970 ರೂ. ಇತ್ತು. ಅಂದರೆ ಇಂದು ಈ ಚಿನ್ನಕ್ಕೆ 10 ಗ್ರಾಂ ಮೇಲೆ 1,080 ರೂ. ದರ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿಗೆ 67,400 ರೂಪಾಯಿ ಇದೆ. ಇಂದು ಕೆಜಿಗೆ 500 ರೂಪಾಯಿ ಏರಿಕೆಯಾಗಿದೆ.

ದೆಹಲಿಯಲ್ಲಿ ಆಭರಣದ ಬೆಲೆ ಎಷ್ಟಿದೆ? (Delhi Gold price): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,800 ರೂ. ಇದ್ದು. ಇದೇ ಚಿನ್ನ 100 ಗ್ರಾಂಗೆ 4,68,00 ರೂ. ನಿಗದಿಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 51,050 ರೂ. ಇದ್ದರೆ 100 ಗ್ರಾಂಗೆ 5,10.500 ರೂ. ಇದೆ. ನಗರದಲ್ಲಿ ಒಂದು ಕೆಜಿ ಬೆಳ್ಳಿಗೆ ಇಂದು 67,400 ರೂ. ಇದೆ. ನಿನ್ನೆಗಿಂತ ಇಂದು 4,800 ರೂಪಾಯಿ ದರ ಹೆಚ್ಚಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? (Mumbai Gold price) : 22 ಕ್ಯಾರೆಟ್ 10 ಗ್ರಾಂಗೆ 46,800 ರೂ. ಇದ್ದರೆ, 100 ಗ್ರಾಂಗೆ 4,68,000 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 51,050 ರೂಪಾಯಿ ಇದೆ. ಮತ್ತು ಇದೇ ಚಿನ್ನ 100 ಗ್ರಾಂಗೆ 5,10,500 ರೂಪಾಯಿ ಇದೆ. ಇಲ್ಲಿ ಒಂದು ಕೆಜಿ ಬೆಳ್ಳಿಗೆ 63,000 ರೂಪಾಯಿ ಇದೆ. ನಿನ್ನೆಗಿಂತ 1 ಕೆಜಿ ಬೆಳ್ಳಿಗೆ 400 ರೂಪಾಯಿ ಏರಿಕೆಯಾಗಿದೆ.

ಹೈದರಾಬಾದ್ನಲ್ಲಿ ಆಭರಣದ ಬೆಲೆ ಹೀಗಿದೆ (Hyderabad Gold price): 22 ಕ್ಯಾರೆಟ್ 10 ಗ್ರಾಂಗೆ 46,800 ರೂ. ಇದ್ದರೆ 100 ಗ್ರಾಂಗೆ 4,68,000 ರೂ. ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 51,050 ರೂ. ಇದ್ದು, 100 ಗ್ರಾಂಗೆ 5,10,500 ರೂಪಾಯಿ ದರ ನಿಗದಿಯಾಗಿದೆ. ಇನ್ನು ಒಂದು ಕೆಜಿ ಬೆಳ್ಳಿಗೆ ಇಂದು 67,400 ರೂಪಾಯಿ ಇದೆ.

ಇದನ್ನೂ ಓದಿ

ಮುಂದಿನ ಜನ್ಮ ಇದ್ದರೆ ಲತಾ ಮಂಗೇಶ್ಕರ್​ ಆಗಿ ಹುಟ್ಟಲು ನನಗೆ ಇಷ್ಟವಿಲ್ಲ ಎಂದಿದ್ದ ನೈಟಿಂಗೇಲ್​ ಆಫ್ ಇಂಡಿಯಾ

Karnataka Dam Water Level: ಹೇಮಾವತಿ, ಕಬಿನಿ, ಆಲಮಟ್ಟಿ ಸೇರಿ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ