AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Rate: ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 22ರ ಚಿನ್ನ, ಬೆಳ್ಳಿ ದರ ಹೀಗಿದೆ

ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಮಾರ್ಚ್ 22ನೇ ತಾರೀಕಿನ ಮಂಗಳವಾರದಂದು ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Gold- Silver Rate: ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 22ರ ಚಿನ್ನ, ಬೆಳ್ಳಿ ದರ ಹೀಗಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Mar 22, 2022 | 6:47 PM

ಮಾರ್ಚ್ 22, 2022ರ ಮಂಗಳವಾರ ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ಬೇಕಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಸಹ ಬೇಕಾ? ಹಾಗಿದ್ದರೆ ಈ ಲೇಖನದಿಂದ ನಿಮಗೆ ಸಹಾಯ ಆಗುತ್ತದೆ. ಹಣ ಹೂಡಿಕೆಗೋ ಶುಭ ಸಮಾರಂಭಕ್ಕೋ ಚಿನ್ನ ಅಥವಾ ಬೆಳ್ಳಿ ಖರೀದಿಸಬೇಕು ಅಂತಿದ್ದರೆ ಇಲ್ಲಿರುವ ದರದಿಂದ ಸಹಾಯ ಆಗಬಹುದು. ಈಗಿನ ದರದಲ್ಲಿ ಚಿನ್ನ- ಬೆಳ್ಳಿಯನ್ನು ಖರೀದಿ ಮಾಡಬೇಕಾ -ಬೇಡವಾ ಎಂಬ ಬಗ್ಗೆ ನಿರ್ಧಾರ ಮಾಡಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಮೈಸೂರು: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಮಂಗಳೂರು: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಚೆನ್ನೈ: 48,280 ರೂ. (22 ಕ್ಯಾರೆಟ್), 52,670 ರೂ. (24 ಕ್ಯಾರೆಟ್)

ಮುಂಬೈ: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ದೆಹಲಿ: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಹೈದರಾಬಾದ್: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಕೇರಳ: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಪುಣೆ: 47,820 ರೂ. (22 ಕ್ಯಾರೆಟ್), 52,170 ರೂ. (24 ಕ್ಯಾರೆಟ್)

ಜೈಪುರ್: 47,900 ರೂ. (22 ಕ್ಯಾರೆಟ್), 52,250 ರೂ. (24 ಕ್ಯಾರೆಟ್)

ಮದುರೈ: 48,280 ರೂ. (22 ಕ್ಯಾರೆಟ್), 52,670 ರೂ. (24 ಕ್ಯಾರೆಟ್)

ವಿಜಯವಾಡ: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 73,400 ರೂ.

ಮೈಸೂರು: 73,400 ರೂ.

ಮಂಗಳೂರು: 73,400 ರೂ.

ಚೆನ್ನೈ: 73,400

ಮುಂಬೈ: 68,900

ದೆಹಲಿ: 68,900

ಕೋಲ್ಕತ್ತಾ: 68,900

ಹೈದರಾಬಾದ್: 73,400

ಕೇರಳ: 73,400

ಪುಣೆ: 68,900

ಜೈಪುರ್: 68,900

ಮದುರೈ: 73,400

ವಿಜಯವಾಡ: 73,400

ವಿಶಾಖಪಟ್ಟಣ: 73,400

(ಮೂಲ: Goodreturns.in)

ಇದನ್ನೂ ಓದಿ: ತೆರಿಗೆಯ ಹೊರೆ ಇಲ್ಲದೆ ಎಷ್ಟು ಪ್ರಮಾಣದಲ್ಲಿ ಚಿನ್ನವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು?

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?