Petrol Diesel Price on September 15: ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 15, ಭಾನುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ದೇಶಾದ್ಯಂತ ಇಂಧನ ದರ ಸ್ಥಿರವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 71 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 72.28ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. WTI ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.61 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on September 15: ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಪೆಟ್ರೋಲ್Image Credit source: Indian Express
Follow us
ನಯನಾ ರಾಜೀವ್
|

Updated on: Sep 15, 2024 | 7:40 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 71 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 72.28ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. WTI ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.61 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಸರ್ಕಾರಿ ತೈಲ ಕಂಪನಿಗಳು ಭಾರತದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸ್ಥಿರವಾಗಿ ಇರಿಸಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.76 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.66 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.43 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.95 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.93 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.75 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.73 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.32 ರೂ.

ಮತ್ತಷ್ಟು ಓದಿ: Petrol Diesel Price on September 13: ಬಿಹಾರ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ

ದೇಶದ ಇತರ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ನೋಯ್ಡಾ: ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ 94.83 ಮತ್ತು ಡೀಸೆಲ್ ಲೀಟರ್‌ಗೆ ರೂ 87.96.

ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.84 ಮತ್ತು ಡೀಸೆಲ್ ಲೀಟರ್‌ಗೆ 88.92 ರೂ.

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.22 ರೂ. ಮತ್ತು ಡೀಸೆಲ್ ಲೀಟರ್ ಗೆ 82.38 ರೂ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.39 ರೂ. ಮತ್ತು ಡೀಸೆಲ್ ಲೀಟರ್‌ಗೆ 95.63 ರೂ.

ಜೈಪುರ: ಪೆಟ್ರೋಲ್ ಲೀಟರ್‌ಗೆ 104.86 ಮತ್ತು ಡೀಸೆಲ್ ಲೀಟರ್‌ಗೆ 90.34 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.16 ರೂ. ಮತ್ತು ಡೀಸೆಲ್ ಲೀಟರ್‌ಗೆ 92.03 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ನಿಮ್ಮ ಫೋನ್‌ನಿಂದ SMS ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಹ ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ