AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Currency Exchange Rate: ಭಾರತದ ರೂಪಾಯಿ ವಿರುದ್ಧ 77ರ ಗಡಿ ದಾಟಿದ ಅಮೆರಿಕದ ಡಾಲರ್ ಮೌಲ್ಯ

ಪ್ರಮುಖ ಕರೆನ್ಸಿಗಳ ವಿರುದ್ಧ ಭಾರತದ ರೂಪಾಯಿ ಮೌಲ್ಯ ಏಪ್ರಿಲ್ 18ನೇ ತಾರೀಕಿನ ಸೋಮವಾರದಂದು ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Currency Exchange Rate: ಭಾರತದ ರೂಪಾಯಿ ವಿರುದ್ಧ 77ರ ಗಡಿ ದಾಟಿದ ಅಮೆರಿಕದ ಡಾಲರ್ ಮೌಲ್ಯ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Apr 18, 2022 | 11:37 PM

Share

ಒಂದು ದೇಶದಿಂದ ಮತ್ತೊಂದಕ್ಕೆ ತೆರಳುವಾಗ ಆ ದೇಶದ ಕರೆನ್ಸಿ (Currency) ಇರುವುದು ಸಹ ಅಷ್ಟೇ ಮುಖ್ಯ. ಖರೀದಿ, ವ್ಯಾಸಂಗ, ಪ್ರವಾಸ, ಆಮದು- ರಫ್ತು ಏನೇ ಇರಲಿ ಕರೆನ್ಸಿ ಮೌಲ್ಯ ಮುಖ್ಯ ಪಾತ್ರ ವಹಿಸುತ್ತದೆ. ನಿಮಗೆ ಗೊತ್ತಾ, ಅಂತರರಾಷ್ಟ್ರೀಯ ಮಟ್ಟದಲ್ಲಿ ಯಾವ ದೇಶದ ಕರೆನ್ಸಿಗೆ ಮಾನ್ಯತೆ ಇದೆ? ನಿಮಗೆ ಈ ಉತ್ತರ ಗೊತ್ತಿದ್ದಲ್ಲಿ, ಹೌದು, ಅದು ಅಮೆರಿಕದ ಡಾಲರ್. ಆದರೆ ಮೌಲ್ಯ ಅನ್ನೋ ವಿಚಾರಕ್ಕೆ ಬಂದಾಗ ಇತರ ದೇಶ, ವಲಯದ ಕರೆನ್ಸಿಗಳಿಗೆ ಬೆಲೆ ಜಾಸ್ತಿ. ಈಗ ಭಾರತದ ರೂಪಾಯಿಯಲ್ಲೇ ನೋಡುತ್ತಾ ಕೆಲವು ದೇಶಗಳ ಕರೆನ್ಸಿಗೆ ಎಷ್ಟು ನೀಡಬೇಕಾಗುತ್ತದೆ ಎಂಬುದನ್ನು ಗಮನಿಸೋಣ. ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಕೆಲಸ ಮಾಡುತ್ತಿರುವವರು, ಕುತೂಹಲಕ್ಕಾದರೂ ವಿವಿಧ ಕರೆನ್ಸಿಗಳಿಗೆ ಭಾರತದ ರೂಪಾಯಿ ಮೌಲ್ಯ ಎಷ್ಟಿದೆ ಎಂದು ತಿಳಿದುಕೊಳ್ಳುವುದಕ್ಕೆ ಬಯಸುವವರಿಗೆ ಏಪ್ರಿಲ್ 18ನೇ ತಾರೀಕಿನ ಸೋಮವಾರದ ವಿನಿಮಯ ದರ (Exchange Rate) ತಿಳಿಸಲಾಗುತ್ತಿದೆ.

ಅಮೆರಿಕ ಯುಎಸ್​ಡಿ 1ಕ್ಕೆ= 77.04700 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 100.24200 ಭಾರತದ ರೂಪಾಯಿ

ಯುರೋಗೆ= 83.01000 ಭಾರತದ ರೂಪಾಯಿ

ಚೀನಾದ ಯುವಾನ್= 12.01630 ಭಾರತದ ರೂಪಾಯಿ

ಜಪಾನ್​ನ ಯೆನ್= 0.60741 (61 ಪೈಸೆ)

ಕುವೈತ್​ ದಿನಾರ್= 251.28700 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.00182 ಪೈಸೆ

ಬಾಂಗ್ಲಾದೇಶ್​ ಟಾಕಾ= 0.88154 (88 ಪೈಸೆ)

ಶ್ರೀಲಂಕಾ ರೂಪಾಯಿ= 0.23653 (23 ಪೈಸೆ)

ಪಾಕಿಸ್ತಾನದ ರೂಪಾಯಿ= 0.42326 (42 ಪೈಸೆ)

ನೇಪಾಳದ ರೂಪಾಯಿ= 0.62500 (62 ಪೈಸೆ)

ರಷ್ಯಾದ ರೂಬೆಲ್= 0.92831 (93 ಪೈಸೆ)

ತೈಲ ಖರೀದಿ ಸೇರಿದಂತೆ ಸಾಮಾನ್ಯವಾಗಿ ಅಂತರರಾಷ್ಟ್ರೀಯ ವಹಿವಾಟುಗಳು ಮೊದಲಾದವುಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

(ಮಾಹಿತಿ ಮೂಲ: goodreturns.in)

ಇದನ್ನೂ ಓದಿ: Nepal Economic Crisis: ಶ್ರೀಲಂಕಾದ ಬೆನ್ನಲ್ಲೇ ನೇಪಾಳದಲ್ಲೂ ತೀವ್ರ ಆರ್ಥಿಕ ಬಿಕ್ಕಟ್ಟು; ತಜ್ಞರು ಏನಂತಾರೆ?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!