AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

INR USD Exchange Rate Today: ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೇ 17ನೇ ತಾರೀಕಿಗೆ ಇಷ್ಟಿದೆ

Dollar to Rupee Exchange Rate (USD/INR) : ಅಮೆರಿಕದ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಮೇ 17, 2022ಕ್ಕೆ ಅನ್ವಯ ಆಗುವಂತೆ ಇಲ್ಲಿದೆ. ಇತರ ದೇಶಗಳ ಕರೆನ್ಸಿ ವಿವರವೂ ಇಲ್ಲಿದೆ.

INR USD Exchange Rate Today: ಅಮೆರಿಕ ಡಾಲರ್ ವಿರುದ್ಧ ಭಾರತದ ರೂಪಾಯಿ ಮೇ 17ನೇ ತಾರೀಕಿಗೆ ಇಷ್ಟಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 18, 2022 | 7:03 AM

Share

ಓದು, ವೃತ್ತಿ, ಪ್ರಯಾಣ, ಖರೀದಿ, ಆಮದು- ರಫ್ತು ಹೀಗೆ ವಿವಿಧ ವಿಚಾರಗಳಿಗೆ ವಿಶ್ವದ ಪ್ರಮುಖ ಕರೆನ್ಸಿಗಳ (currency) ಮೌಲ್ಯ ತುಂಬ ಮುಖ್ಯ. ಅಮೆರಿಕದ ಯುಎಸ್​ಡಿ ಸೇರಿ ವಿವಿಧ ದೇಶಗಳ ಕರೆನ್ಸಿ ಮೌಲ್ಯ ಮೇ 17ನೇ ತಾರೀಕಿನ ಮಂಗಳವಾರದಂದು ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದ ಕರೆನ್ಸಿಯಾದ ರೂಪಾಯಿ ಮೌಲ್ಯ ಯಾವ ದೇಶದ ಕರೆನ್ಸಿ ವಿರುದ್ಧ ಎಷ್ಟಿದೆ ಎಂಬ ಮಾಹಿತಿ ಸಹ ನಿಮ್ಮೆದುರು ಇದ್ದು, ಈ ವಿವರಗಳಿಂದ ನಿಮಗೆ ನೆರವಾಗಬಹುದು.

ಅಮೆರಿಕ ಯುಎಸ್​ಡಿ 1ಕ್ಕೆ= 77.48 ಭಾರತದ ರೂಪಾಯಿ

ಬ್ರಿಟಿಷ್​ ಪೌಂಡ್ ಸ್ಟರ್ಲಿಂಗ್​​ಗೆ= 96.69 ಭಾರತದ ರೂಪಾಯಿ

ಯುರೋಗೆ= 81.69 ಭಾರತದ ರೂಪಾಯಿ

ಚೀನಾದ ಯುವಾನ್= 11.50 ಭಾರತದ ರೂಪಾಯಿ

ಜಪಾನ್​ನ ಯೆನ್= 0.60 (60 ಪೈಸೆ)

ಕುವೈತ್​ ದಿನಾರ್= 252.55 ಭಾರತದ ರೂಪಾಯಿ

ಇರಾನ್​ನ ರಿಯಾಲ್= 0.0018 ಪೈಸೆ

ಬಾಂಗ್ಲಾದೇಶ್​ ಟಾಕಾ= 0.89 (89 ಪೈಸೆ)

ಶ್ರೀಲಂಕಾ ರೂಪಾಯಿ= 0.21 (21 ಪೈಸೆ)

ಪಾಕಿಸ್ತಾನದ ರೂಪಾಯಿ= 0.40 (40 ಪೈಸೆ)

ನೇಪಾಳದ ರೂಪಾಯಿ= 0.63 (63 ಪೈಸೆ)

ರಷ್ಯಾದ ರೂಬೆಲ್= 1.18 (1.18 ರೂ.)

ಅಂತರರಾಷ್ಟ್ರೀಯ ವಹಿವಾಟುಗಳಿಗೆ, ಅಂದರೆ ಕಚ್ಚಾ ತೈಲ, ಅನಿಲ ಖರೀದಿ ಸೇರಿದಂತೆ ಇತರ ವ್ಯವಹಾರಗಳಿಗೆ ಅಮೆರಿಕನ್ ಡಾಲರ್​ ಬಳಸಲಾಗುತ್ತದೆ. ಆದರೆ ಯುನೈಟೆಡ್​ ಕಿಂಗ್​ಡಮ್​ನ ಪೌಂಡ್​ ಸ್ಟರ್ಲಿಂಗ್, ಯುರೋಪ್​ನಾದ್ಯಂತ ಮಾನ್ಯತೆ ಪಡೆದ ಯುರೋ, ಕುವೈತ್​ ದಿನಾರ್​ ಸೇರಿದಂತೆ ಇತರ ಕರೆನ್ಸಿಗಳಿಗೆ ಭಾರತದ ರೂಪಾಯಿ ಲೆಕ್ಕದಲ್ಲಿ ಹೆಚ್ಚು ಮೌಲ್ಯವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ