Petrol Diesel Price on January 10: ಅಯೋಧ್ಯೆ ಸೇರಿದಂತೆ ದೇಶದ ವಿವಿಧೆಡೆ ಪೆಟ್ರೋಲ್ ಡೀಸೆಲ್ ದರ ಎಷ್ಟಿದೆ ತಿಳಿಯಿರಿ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್, ಡೀಸೆಲ್​ನ ನೂತನ ದರವನ್ನು ಬಿಡುಗಡೆ ಮಾಡಿವೆ. ಇಂಡಿಯನ್ ಆಯಿಲ್ ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಮಂದಿರದಲ್ಲಿ ಶ್ರೀರಾಮ ಮಸ್ತಕಾಭಿಷೇಕ ನಡೆಯಲಿದೆ. ಪೆಟ್ರೋಲ್ ಬೆಲೆ ಲೀಟರ್​ಗೆ 97.03 ರೂ., ಡೀಸೆಲ್ ಲೀಟರ್​ಗೆ 90.22ರೂ. ಇದೆ. 604ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ, ಆದರೆ ಕಚ್ಚಾತೈಲ ದರವು ಪ್ರತಿ ಬ್ಯಾರೆಲ್​ಗೆ 80ಡಾಲರ್​ಗಿಂತ ಕಡಿಮೆಯಾಗಿದೆ.

Petrol Diesel Price on January 10: ಅಯೋಧ್ಯೆ ಸೇರಿದಂತೆ ದೇಶದ ವಿವಿಧೆಡೆ ಪೆಟ್ರೋಲ್ ಡೀಸೆಲ್ ದರ ಎಷ್ಟಿದೆ ತಿಳಿಯಿರಿ
ಪೆಟ್ರೋಲ್Image Credit source: The Economic Times
Follow us
|

Updated on: Jan 10, 2024 | 7:14 AM

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್, ಡೀಸೆಲ್​ನ ನೂತನ ದರವನ್ನು ಬಿಡುಗಡೆ ಮಾಡಿವೆ. ಇಂಡಿಯನ್ ಆಯಿಲ್ ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಮಂದಿರದಲ್ಲಿ ಶ್ರೀರಾಮ ಮಸ್ತಕಾಭಿಷೇಕ ನಡೆಯಲಿದೆ. ಪೆಟ್ರೋಲ್ ಬೆಲೆ ಲೀಟರ್​ಗೆ 97.03 ರೂ., ಡೀಸೆಲ್ ಲೀಟರ್​ಗೆ 90.22ರೂ. ಇದೆ. 604ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ, ಆದರೆ ಕಚ್ಚಾತೈಲ ದರವು ಪ್ರತಿ ಬ್ಯಾರೆಲ್​ಗೆ 80ಡಾಲರ್​ಗಿಂತ ಕಡಿಮೆಯಾಗಿದೆ.

ಬ್ರೆಂಟ್​ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ ಶೇ. 1.93ರಷ್ಟು ಹೆಚ್ಚಾಗಿ 77.59 ಡಾಲರ್​ಗೆ ಏರಿಕೆಯಾಗಿದೆ. ರಷ್ಯಾ-ಉಕ್ರೇನ್ ಯುದ್ಧದ ಸಮಯದಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್​ಗೆ 130 ಡಾಲರ್​ಗೆ ತಲುಪಿತ್ತು. ಆಗಲೂ ಭಾರತದಲ್ಲಿ ಪೆಟ್ರಲ್ ಡೀಸೆಲ್ ದರ ಏರಿಕೆಯಾಗಿರಲಿಲ್ಲ.

ಎಲ್ಲೆಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಲಕ್ನೋದಲ್ಲಿ ಪೆಟ್ರೋಲ್ 96.57 ರೂ., ಡೀಸೆಲ್ 93.72 ರೂ., ಭೋಪಾಲ್​ನಲ್ಲಿ ಪೆಟ್ರೋಲ್ 108.65 ರೂ., ಡೀಸೆಲ್ 89.76 ರೂ., ಪಾಟ್ನಾದಲ್ಲಿ ಪೆಟ್ರೋಲ್ 107.24 ರೂ., ಡೀಸೆಲ್ 95.77 ರೂ., ನೋಯ್ಡಾದಲ್ಲಿ ಪೆಟ್ರೋಲ್ 96.79 ರೂ., ಡೀಸೆಲ್ 89.96 ರೂ., ದೆಹಲಿಯಲ್ಲಿ ಪೆಟ್ರೋಲ್ ದರ 96.72 ರೂ., ಡೀಸೆಲ್ 89.62 ರೂ., ಮುಂಬೈನಲ್ಲಿ ಪೆಟ್ರೋಲ್ 106.31 ರೂ., ಡೀಸೆಲ್ 94.27 ರೂ. ಇದೆ. ಬೆಂಗಳೂರು: ಪೆಟ್ರೋಲ್ 101.94ರೂ. ಡೀಸೆಲ್ 87.89 ರೂ. ಇದೆ.

ಮತ್ತಷ್ಟು ಓದಿ: Petrol Diesel Price on January 09: ಗುಜರಾತ್, ಮಧ್ಯಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ, ಮಹಾರಾಷ್ಟ್ರದಲ್ಲಿ ಏರಿಕೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ

ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಈ ಕಾರಣದಿಂದಲೇ ನಾವು ಪೆಟ್ರೋಲ್, ಡೀಸೆಲ್ ಅನ್ನು ದುಬಾರಿ ಬೆಲೆಗೆ ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು

ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್