AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JIO-Airtel: ಈ ರೀಚಾರ್ಜ್ ಮಾಡಿಕೊಂಡರೆ ಒಂದು ವರ್ಷದ ವರೆಗೆ ಯಾವುದೇ ಟೆನ್ಶನ್ ಬೇಡ

ಏರ್ಟೆಲ್​ನ 2999 ರೂ. ಪ್ರಿಪೇಯ್ಡ್‌ ಪ್ಲಾನ್ 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ವಿಂಕ್ ಮ್ಯೂಸಿಕ್, ಉಚಿತ ಹಲೋ ಟ್ಯೂನ್ ಜೊತೆಗೆ ಫಾಸ್ಟ್ ಟ್ಯಾಗ್ ರಿಚಾರ್ಜ್ ಮಾಡಿದರೆ 100 ರೂ. ಕ್ಯಾಶ್​ಬ್ಯಾಕ್ ಸಿಗಲಿದೆ.

JIO-Airtel: ಈ ರೀಚಾರ್ಜ್ ಮಾಡಿಕೊಂಡರೆ ಒಂದು ವರ್ಷದ ವರೆಗೆ ಯಾವುದೇ ಟೆನ್ಶನ್ ಬೇಡ
Airtel and JIO
Vinay Bhat
| Edited By: |

Updated on:Oct 08, 2026 | 12:26 PM

Share

ಮುಖ್ಯಾಂಶಗಳು

  • ಜಿಯೋ-ಏರ್ಟೆಲ್​ನ ಅತ್ಯುತ್ತಮ ವಾರ್ಷಿಕ ಯೋಜನೆಗಳು
  • ಜಿಯೋದ 2879 ರೂ. ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ
  • ಏರ್ಟೆಲ್​ನ 2999 ರೂ. ಪ್ರಿಪೇಯ್ಡ್‌ ಪ್ಲಾನ್ 365 ದಿನಗಳ ವ್ಯಾಲಿಡಿಟಿ ಹೊಂದಿದೆ

ಟೆಲಿಕಾಂ (Telecom) ಕ್ಷೇತ್ರದಲ್ಲಿ ಇಂದು ಕಡಿಮೆ ವ್ಯಾಲಿಡಿಯ ಬಹುತೇಕ ಎಲ್ಲ ಯೋಜನೆಗಳು ದುಬಾರಿ ಬೆಲೆಯಿಂದಲೇ ಕೂಡಿದೆ. ಹೀಗಾಗಿ ಕೆಲ ಬಳಕೆದಾರರು ತಿಂಗಳ ರೀಚಾರ್ಜ್ ಮಾಡುವ ಬದಲು ವಾರ್ಷಿಕ ಯೋಜನೆಯತ್ತ ಮುಖ ಮಾಡುತ್ತಿದ್ದಾರೆ. ಅತ್ತ ಟೆಲಿಕಾಂ ಆಪರೇಟರ್‌ಗಳು ಕೂಡ 365 ದಿನಗಳ ಆಕರ್ಷಕ ವಾರ್ಷಿಕ ರೀಚಾರ್ಜ್ ಯೋಜನೆಗಳನ್ನು ನೀಡಿದೆ. ಈ ಮೂಲಕ ಬಳಕೆದಾರರು ಇಡೀ ವರ್ಷ ರೀಚಾರ್ಜ್ ಮಾಡುವ ತಲೆಬಿಸಿ ಇರುವುದಿಲ್ಲ. ಈ ದೀರ್ಘಾವಧಿಯ ಯೋಜನೆಗಳು ಅನಿಯಮಿತ ಕರೆ, ಡೇಟಾ ಪ್ರಯೋಜನಗಳು, ಉಚಿತ ಎಸ್​ಎಮ್​ಎಸ್ ಸೇರಿದಂತೆ ಬಳಕೆದಾರ ಮನೋರಂಜನೆಗಾಗಿ OTT ಕೊಡುಗೆಗಳನ್ನು ಕೂಡ ನೀಡುತ್ತಿದೆ. ಹಾಗಾದರೆ ಜಿಯೋ (Jio), ಏರ್ಟೆಲ್​ನ (Airtel) ಅತ್ಯುತ್ತಮ ವಾರ್ಷಿಕ ಯೋಜನೆಗಳ ಪಟ್ಟಿ ನೋಡೋಣ.

ಜಿಯೋ:

ಜಿಯೋದ 2879 ರೂ. ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಒಟ್ಟಾರೆಯಾಗಿ 730GB ಸಿಗಲಿದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ದೊರೆಯುತ್ತದೆ. ಜಿಯೋ ಆ್ಯಪ್ಸ್ ಜೊತೆಗೆ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ ಹಾಗೂ ಜಿಯೋ ಕ್ಲೌಡ್ ಚಂದಾದಾರಿಕೆ ಸಿಗಲಿದೆ.

2545 ರೂ. ಪ್ಲಾನ್ ಕೂಡ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

2999 ರೂ. ಪ್ಲಾನ್ ವಿಶೇಷ ಯೋಜನೆ ಆಗಿದ್ದು, ಇದು 365+ 23 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಜಿಯೋ ಆ್ಯಪ್ ಚಂದಾದಾರಿಕೆ ಲಭ್ಯವಿದೆ.

ಏರ್ಟೆಲ್:

ಏರ್ಟೆಲ್​ನ 3359 ರೂ. ಪ್ರಿಪೇಯ್ಡ್‌ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್ಟೆಲ್ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಬಳಕೆದಾರರು ಒಂದು ವರ್ಷದ ಅಮೆಜಾನ್ ಪ್ರೈಮ್ ಮೊಬೈಲ್ ಎಡಿಷನ್ ಚಂದಾದಾರಿಕೆ ಮತ್ತು ಡಿಸ್ನಿ+ ಹಾಟ್ ಸ್ಟಾರ್ ಮೊಬೈಲ್ ಚಂದಾದಾರಿಕೆ ಪಡೆಯುತ್ತಾರೆ. ವಿಂಕ್ ಮ್ಯೂಸಿಕ್, ಉಚಿತ ಹಲೋ ಟ್ಯೂನ್ ಜೊತೆಗೆ ಫಾಸ್ಟ್ ಟ್ಯಾಗ್ ರಿಚಾರ್ಜ್ ಮಾಡಿದರೆ 100 ರೂ. ಕ್ಯಾಶ್​ಬ್ಯಾಕ್ ಸಿಗಲಿದೆ.

ಏರ್ಟೆಲ್​ನ 2999 ರೂ. ಪ್ರಿಪೇಯ್ಡ್‌ ಪ್ಲಾನ್ 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ವಿಂಕ್ ಮ್ಯೂಸಿಕ್, ಉಚಿತ ಹಲೋ ಟ್ಯೂನ್ ಜೊತೆಗೆ ಫಾಸ್ಟ್ ಟ್ಯಾಗ್ ರಿಚಾರ್ಜ್ ಮಾಡಿದರೆ 100 ರೂ. ಕ್ಯಾಶ್​ಬ್ಯಾಕ್ ಸಿಗಲಿದೆ.

1799 ರೂ. ವಿನ ಪ್ಲಾನ್ ಕೂಡ ಇದ್ದು, ಇದುಕೂಡ 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ವರ್ಷಕ್ಕೆ 3600 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Published On - 6:53 am, Tue, 2 May 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಬಿಗ್ ಬಾಸ್ ಎಲಿಮಿನೇಷನ್ ಬಳಿಕ ಒಳ್ಳೆಯ ಸಿನಿಮಾ, ಸೀರಿಯಲ್ ನಿರೀಕ್ಷೆ: ಕಾವ್ಯಾ
ಬಿಗ್ ಬಾಸ್ ಎಲಿಮಿನೇಷನ್ ಬಳಿಕ ಒಳ್ಳೆಯ ಸಿನಿಮಾ, ಸೀರಿಯಲ್ ನಿರೀಕ್ಷೆ: ಕಾವ್ಯಾ
ಕಿತ್ತೂರು ಉತ್ಸವ ಸಂದರ್ಭದಲ್ಲೇ ರಾಣಿ ಚನ್ನಮ್ಮನ ಮೂರ್ತಿಗೆ ಹಾನಿ
ಕಿತ್ತೂರು ಉತ್ಸವ ಸಂದರ್ಭದಲ್ಲೇ ರಾಣಿ ಚನ್ನಮ್ಮನ ಮೂರ್ತಿಗೆ ಹಾನಿ
ಮಂಜನ ಆ ವರ್ತನೆಯಿಂದ ನನಗೆ ತುಂಬ ನೋವಾಯಿತು: ಬಿಗ್ ಬಾಸ್ ಕಾವ್ಯಾ ಗೌಡ
ಮಂಜನ ಆ ವರ್ತನೆಯಿಂದ ನನಗೆ ತುಂಬ ನೋವಾಯಿತು: ಬಿಗ್ ಬಾಸ್ ಕಾವ್ಯಾ ಗೌಡ
ಸಚಿವ ಶಿವಲಿಂಗೇಗೌಡರ ವಿರುದ್ಧ ಶಾಸಕ ಸ್ವರೂಪ್ ವಾಗ್ದಾಳಿ
ಸಚಿವ ಶಿವಲಿಂಗೇಗೌಡರ ವಿರುದ್ಧ ಶಾಸಕ ಸ್ವರೂಪ್ ವಾಗ್ದಾಳಿ
ನನ್ನ ಡಾಕ್ಟರ್​ ಸಿದ್ದರಾಮಯ್ಯ ಅಂತ ಕರೀಬೇಡಿ: ಮಾಜಿ ಸಿಎಂ ನಗೆ ಚಟಾಕಿ
ನನ್ನ ಡಾಕ್ಟರ್​ ಸಿದ್ದರಾಮಯ್ಯ ಅಂತ ಕರೀಬೇಡಿ: ಮಾಜಿ ಸಿಎಂ ನಗೆ ಚಟಾಕಿ
ಬೆಸ್ಟ್ ದಸರಾ ರೀಲ್ಸ್​​​​ಗೆ​​​ ಬಹುಮಾನ ಘೋಷಿಸಿದ ಸಿಎಂ: ಮಿಸ್ ಮಾಡ್ಕೋಬೇಡಿ
ಬೆಸ್ಟ್ ದಸರಾ ರೀಲ್ಸ್​​​​ಗೆ​​​ ಬಹುಮಾನ ಘೋಷಿಸಿದ ಸಿಎಂ: ಮಿಸ್ ಮಾಡ್ಕೋಬೇಡಿ
‘ಬಿಗ್ ಬಾಸ್ ಮನೆಯಲ್ಲಿ ನಮ್ಮ ಲೆಕ್ಕಾಚಾರ ನಡೆಯಲ್ಲ’: ಕಾವ್ಯಾ ಗೌಡ ಎಲಿಮಿನೇಟ್
‘ಬಿಗ್ ಬಾಸ್ ಮನೆಯಲ್ಲಿ ನಮ್ಮ ಲೆಕ್ಕಾಚಾರ ನಡೆಯಲ್ಲ’: ಕಾವ್ಯಾ ಗೌಡ ಎಲಿಮಿನೇಟ್
ಮುಗ್ಧ ಕಂದಮ್ಮಗಳ ದೊಡ್ಡ ಮನಸ್ಸಿಗೆ ಪ್ರಶಂಸೆ
ಮುಗ್ಧ ಕಂದಮ್ಮಗಳ ದೊಡ್ಡ ಮನಸ್ಸಿಗೆ ಪ್ರಶಂಸೆ
ಸ್ಟಿಂಗ್ ಆಪರೇಷನ್​ ಕೇಸ್ ತನಿಖೆಗೆ ಹಿಂಜರಿಯುವ ಪೊಲೀಸರನ್ನು ವಜಾ ಮಾಡ್ಬೇಕು
ಸ್ಟಿಂಗ್ ಆಪರೇಷನ್​ ಕೇಸ್ ತನಿಖೆಗೆ ಹಿಂಜರಿಯುವ ಪೊಲೀಸರನ್ನು ವಜಾ ಮಾಡ್ಬೇಕು
ಇಕ್ಕಟ್ಟಿನಲ್ಲಿ ಗಗನ್; ಸೌಂದರ್ಯಾ-ತಾಂಡವ್ ಪೈಕಿ ಯಾರು ನಾಮಿನೇಟ್?
ಇಕ್ಕಟ್ಟಿನಲ್ಲಿ ಗಗನ್; ಸೌಂದರ್ಯಾ-ತಾಂಡವ್ ಪೈಕಿ ಯಾರು ನಾಮಿನೇಟ್?