AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ವ್ಯವಹಾರಗಳಿಗೆ ಸಾರಿಗೆ ಬೆನ್ನೆಲುಬು: ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್

ಸಾರಿಗೆ ಆಧಾರಿತ ಉದ್ಯಮಶೀಲತೆ ಜೀವನೋಪಾಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅನೇಕರು ಸಾರಿಗೆಯನ್ನು ಅವಲಂಬಿಸಿಕೊಂಡು ಯಶಸ್ವಿ ಉದ್ಯಮಿಯಾಗಿದ್ದಾರೆ. ಈ ಸಾರಿಗೆ ಆಧಾರಿತ ಉದ್ಯಮವು ಹೇಗೆ ಜೀವನೋಪಾಯಕ್ಕೆ ಹೇಗೆ ಸಹಕಾರಿಯಾಗಿದೆ ಎನ್ಮುವ ಬಗ್ಗೆ ಕರ್ನಾಟಕ ದಕ್ಷಿಣ ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ ಮಾಹಿತಿ ಹಂಚಿಕೊಂಡಿದ್ದಾರೆ.

ಸಾಯಿನಂದಾ
|

Updated on: Sep 24, 2025 | 6:57 PM

Share

ಭಾರತದಲ್ಲಿ ಸಣ್ಣ ವ್ಯವಹಾರಗಳಿಗೆ ಸಾರಿಗೆ ಬೆನ್ನೆಲುಬಾಗಿದೆ. ಕರ್ನಾಟಕದಲ್ಲಿ, ಸಾವಿರಾರು ಆಟೋ ಚಾಲಕರು, ವಿತರಣಾ ಪಾಲುದಾರರು ಮತ್ತು ಸಣ್ಣ ಸಾಗಣೆದಾರರು ಈಗ ದಿನಗೂಲಿಯನ್ನು ಮೀರಿದ ಆದಾಯ ಗಳಿಸುವ ಮಾರ್ಗಗಳನ್ನು ಹುಡುಕುತ್ತಿದ್ದಾರೆ ಎಂದು ಕರ್ನಾಟಕ ದಕ್ಷಿಣ ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ (C. Mallikarjun) ತಿಳಿಸಿದ್ದಾರೆ.

ಏಸ್ ಪ್ರೊ – ಅಬ್ ಮೇರಿ ಬಾರಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಣ್ಣ ಕಾರ್ಮಿಕರು ಸ್ಥಿರತೆ ಹಾಗೂ ಘನತೆಯೊಂದಿಗೆ ಸ್ವ-ಉದ್ಯೋಗದತ್ತ ಹೆಜ್ಜೆ ಹಾಕಲು ಬೆಂಬಲ ನೀಡುವಲ್ಲಿ ಟಾಟಾ ಮೋಟಾರ್ಸ್ ವಾಣಿಜ್ಯ ವಾಹನಗಳು ಹಾಗೂ ಟಿವಿ9 ನೆಟ್‌ವರ್ಕ್‌ನ ಪಾತ್ರವು ಬಹುದೊಡ್ಡದಿದೆ. ಈ ಅಭಿಯಾನವು ಪ್ರಗತಿಯ ಹೊಸ ಅಲೆಯನ್ನು ಪ್ರತಿನಿಧಿಸುತ್ತಿದ್ದು, ಸಾರಿಗೆ ಕೇವಲ ಚಲನಶೀಲತೆಯಲ್ಲ, ಆದರೆ ಸ್ವಾವಲಂಬನೆಯ ಮಾರ್ಗವಾಗಿದೆ ಎಂದು ಹೇಳಿದ್ದಾರೆ.

ಅಬ್ ಮೇರಿ ಬಾರಿ ಅಭಿಯಾನದ ಮತ್ತಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​