Money9: ಯುಎಸ್ ಫೆಡರಲ್ ಬ್ಯಾಂಕ್​ನಂತೆ ಆರ್ ಬಿ ಐ ಕೂಡ ರೆಪೊ ರೇಟ್ ಬದಲಿಸಿ ಸಾಲದ ಮೇಲಿನ ಬಡ್ಡಿದರ ಹೆಚ್ಚಿಸಬಹುದು

ಅಮೆರಿಕದ ಕೇಂದ್ರೀಯ ಬ್ಯಾಂಕಿನಂತೆ ಆರ್ ಬಿ ಐ ಕೂಡ ಬಡ್ಡಿದರ ಹೆಚ್ಚಿಸುವ ನಿರ್ಧಾರ ತೆಗೆದುಕೊಂಡರೆ, ನಿಮ್ಮ ಗೃಹಸಾಲ ಮತ್ತು ಕಾರಿನ ಸಾಲದ ಮೇಲಿನ ಮಾಸಿಕ ಕಂತುಗಳಲ್ಲಿ (ಈಎಮ್ಐ) ಹೆಚ್ಚಳ ಉಂಟಾಗಲಿದೆ.

Money9: ಯುಎಸ್ ಫೆಡರಲ್ ಬ್ಯಾಂಕ್​ನಂತೆ ಆರ್ ಬಿ ಐ ಕೂಡ ರೆಪೊ ರೇಟ್ ಬದಲಿಸಿ ಸಾಲದ ಮೇಲಿನ ಬಡ್ಡಿದರ ಹೆಚ್ಚಿಸಬಹುದು
ಸಾಲದ ಮೇಲಿನ ಈಎಮ್​ಐ ಹೆಚ್ಚಾಗುವ ಸಾಧ್ಯತೆ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 29, 2022 | 11:59 AM

ನವದೆಹಲಿ: ಹಣದುಬ್ಬರವನ್ನು (inflation) ಒಂದು ದೊಡ್ಡ ಸವಾಲಾಗಿ ಪರಿಗಣಿಸಿರುವ ಯುಎಸ್ ಸೆಂಟ್ರಲ್ ಬ್ಯಾಂಕ್ (US Central Bank) ಪುನಃ ಬಡ್ಡಿ ದರಗಳನ್ನು ಹೆಚ್ಚಿಸಿದೆ. ಬುಧವಾರ ರಾತ್ರಿ ರಾಷ್ಟ್ರೀಯ ರಿಸರ್ವ್ ಬ್ಯಾಂಕ್ ಬಡ್ಡಿ ದರಗಳ ಮೇಲೆ 75-ಬೇಸಿಸ್ ಪಾಯಿಂಟ್ ಹೆಚ್ಚಳವನ್ನು ಪ್ರಕಟಿಸಿದೆ. ಫೆಡರಲ್ ಬ್ಯಾಂಕ್ ಘೋಷಿಸಿರುವ ಏರಿಕೆಯಿಂದಾಗಿ ಭಾರತದಲ್ಲೂ ಸಾಲದ ಮೇಲಿನ ಬಡ್ಡಿದರಗಳನ್ನು ಜಾಸ್ತಿ ಮಾಡುವ ಒತ್ತಡ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮೇಲೆ ಹೆಚ್ಚಾಗಿದೆ. ಆರ್ ಬಿ ಐ ಸಹ ಪಾಲಿಸಿ ದರಗಳಲ್ಲಿ ಬದಲಾವಣೆ ಮಾಡಿ ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸುವ ಶಂಕೆ ದಟ್ಟವಾಗಿದೆ.

ಅಮೆರಿಕದ ಕೇಂದ್ರೀಯ ಬ್ಯಾಂಕಿನಂತೆ ಆರ್ ಬಿ ಐ ಕೂಡ ಬಡ್ಡಿದರ ಹೆಚ್ಚಿಸುವ ನಿರ್ಧಾರ ತೆಗೆದುಕೊಂಡರೆ, ನಿಮ್ಮ ಗೃಹಸಾಲ ಮತ್ತು ಕಾರಿನ ಸಾಲದ ಮೇಲಿನ ಮಾಸಿಕ ಕಂತುಗಳಲ್ಲಿ (ಈಎಮ್ಐ) ಹೆಚ್ಚಳ ಉಂಟಾಗಲಿದೆ. ಆದರೆ, ರಿಸರ್ವ್ ಬ್ಯಾಂಕ್ ರೆಪೋ ರೇಟ್ ನಲ್ಲಿ ಮಾಡುವ ಹೆಚ್ಚಳ ಪ್ರಮಾಣದ ಮೇಲೆ ಈ ಎಮ್ ಐಗಳ ಮೇಲೆ ಆಗುವ ಏರಿಕೆ ಅವಲಂಬಿತವಾಗಿರುತ್ತದೆ. ದುಬಾರಿ ಸಾಲಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ಲಿಂಕಿನ ಮೂಲಕ Money9 ಆ್ಯಪ್? ಡೌನ್ಲೋಡ್ ಮಾಡಿಕೊಳ್ಳಿ.

ಏನಿದು Money9 ಆ್ಯಪ್?

Money9 ಒಂದು ಒಟಿಟಿ ಆ್ಯಪ್? ಆಗಿದ್ದು ಗೂಗಲ್ ಪೇ ಮತ್ತು iOS ನಲ್ಲಿ ಲಭ್ಯವಿದೆ. ನಿಮ್ಮ ಹಣಕ್ಕೆ ಸಂಬಂಧಿಸಿದ ಪ್ರತಿಯೊಂದು ಸಂಗತಿ ಏಳು ಬಾಷೆಗಳಲ್ಲಿ ಚರ್ಚೆಗೊಳಗಾಗುತ್ತದೆ. ಇದೊಂದು ವಿನೂತನ ಮತ್ತು ವಿಶಿಷ್ಟ ಪ್ರಯೋಗವಾಗಿದೆ. ಶೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್ಸ್, ಆಸ್ತಿ, ತೆರಿಗೆ, ಆರ್ಥಿಕ ನೀತಿಗಳು ಮೊದಲಾದ ವಿಷಯಗಳ ಜೊತೆಗೆ ಯಾವ ಅಂಶ ನಿಮ್ಮ ಪರ್ಸ್ ಮತ್ತು ಬಜೆಟ್ ಮೇಲೆ ಪ್ರಭಾವ ಬೀರುತ್ತದೆ ಅನ್ನೋದನ್ನು ಸಹ ಚರ್ಚಿಸಲಾಗುತ್ತದೆ.

ಹಾಗಾಗಿ ತಡಮಾಡದೆ Money9 ಆ್ಯಪ್? ಅನ್ನು ಇಂದೇ ಡೌನ್ ಲೋಡ್ ಮಾಡಿಕೊಂಡು ಆರ್ಥಿಕತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನಿಮ್ಮ ಗ್ರಹಿಕೆಯನ್ನು ವೃದ್ಧಿಸಿಕೊಳ್ಳಿ. ಯಾಕೆಂದರೆ Money9 ಗೆ ವಿಷಯಗಳನ್ನು ಅರ್ಥ ಮಾಡಿಕೊಂಡಾಗಲೇ ಅವು ಸುಲಭವೆನಿಸುತ್ತವೆ (Knowing Makes it Easy) ಎಂಬ ತತ್ವದಲ್ಲಿ ನಂಬಿಕೆ ಇದೆ.

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ