AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G32: ಮೋಟೋ ಕಂಪನಿಯ ಈ ಹೊಸ ಬಜೆಟ್ ಫೋನ್​ನಲ್ಲಿದೆ ಅಚ್ಚರಿಗೊಳ್ಳುವ ಫೀಚರ್ಸ್​

ಮೋಟೋರೊಲಾ (Motorola) ಕಂಪನಿ ಈ ವರ್ಷ ಕೂಡ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವತ್ತಿದೆ. ಈಗಾಗಲೇ 200 ಮೆಗಾಫಿಕ್ಸೆಲ್ ಕ್ಯಾಮೆರಾ ಸ್ಮಾರ್ಟ್​ಫೋನ್ ಅನ್ನು ತಯಾರು ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಹೀಗಿರುವಾಗ ಮೋಟೋರೊಲಾ ಕಂಪನಿ ಸದ್ದಿಲ್ಲದೆ ತನ್ನ ಹೊಸ ಮೋಟೋ ಜಿ32 (Moto G32) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಇದು ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಕರ್ಷಕ ಕ್ಯಾಮೆರಾ, ಬ್ಯಾಟರಿ ಕೂಡ ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು? ಏನೆಲ್ಲ ಫೀಚರ್ಸ್​ ಇದೆ ಎಂಬುದನ್ನು ನೋಡೋಣ.

Moto G32: ಮೋಟೋ ಕಂಪನಿಯ ಈ ಹೊಸ ಬಜೆಟ್ ಫೋನ್​ನಲ್ಲಿದೆ ಅಚ್ಚರಿಗೊಳ್ಳುವ ಫೀಚರ್ಸ್​
Moto G32
TV9 Web
| Edited By: |

Updated on:Oct 08, 2026 | 12:41 PM

Share

ಕಳೆದ ಎರಡು ವರ್ಷಗಳಿಂದ ಮಾರುಕಟ್ಟೆಗೆ ಬಜೆಟ್ ಬೆಲೆಯ ಜೊತೆಗೆ ಹೈರೇಂಜ್ ಮಾದರಿಯಲ್ಲಿ ಅತಿ ಹೆಚ್ಚು ಸ್ಮಾರ್ಟ್​ಫೋನ್​ಗಳನ್ನು (Smartphone) ಪರಿಚಯಿಸುತ್ತಿರುವ ಪ್ರಸಿದ್ಧ ಮೋಟೋರೊಲಾ (Motorola) ಕಂಪನಿ ಈ ವರ್ಷ ಕೂಡ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವತ್ತಿದೆ. ಈಗಾಗಲೇ 200 ಮೆಗಾಫಿಕ್ಸೆಲ್ ಕ್ಯಾಮೆರಾ ಸ್ಮಾರ್ಟ್​ಫೋನ್ ಅನ್ನು ತಯಾರು ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಹೀಗಿರುವಾಗ ಮೋಟೋರೊಲಾ ಕಂಪನಿ ಸದ್ದಿಲ್ಲದೆ ತನ್ನ ಹೊಸ ಮೋಟೋ ಜಿ32 (Moto G32) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಇದು ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಕರ್ಷಕ ಕ್ಯಾಮೆರಾ, ಬ್ಯಾಟರಿ ಕೂಡ ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು? ಏನೆಲ್ಲ ಫೀಚರ್ಸ್​ ಇದೆ ಎಂಬುದನ್ನು ನೋಡೋಣ.

  1. ಮೋಟೋ G32 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಯುರೋಪಿಯನ್‌ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಕೆಲವೇ ತಿಂಗಳಲ್ಲಿ ಇದು ಭಾರತಕ್ಕೂ ಕಾಲಿಡಲಿದೆ. ಇದರ 4GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ EUR 209.99. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 17,000 ರೂ.
  2. ಈ ಫೋನ್ 6.5 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ದ ಜೊತೆಗೆ 90Hz ಸ್ಕ್ರೀನ್ ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.
  3. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  4. ಮೋಟೋ G32 ಸ್ಮಾರ್ಟ್‌ಫೋನ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ F1.8 ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ F2.2 ಲೆನ್ಸ್‌ ಹೊಂದಿರುವ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್‌ ಹೊಂದಿದೆ.
  5. ಈ ಫೋನ್​ನಲ್ಲಿರುವ ಮೂರನೇ ಕ್ಯಾಮೆರಾ F2 ಜೊತೆಗೆ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
  6. ಬಲಿಷ್ಠವಾದ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಯುಎಸ್​ಬಿ-C ಪೋರ್ಟ್ ಅನ್ನು ಅಳವಡಿಸಲಾಗಿದೆ.

Published On - 12:34 pm, Sun, 31 July 22

Follow Us
TV9 Web
TV9 Web

TV9 Kannada

Read More
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್