AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ola Cost Cutting : ಮತ್ತೆ 500 ಸಿಬ್ಬಂದಿಯನ್ನು ವಜಾಗೊಳಿಸಲು ಮುಂದಾದ ಓಲಾ

ಓಲಾ ಕಂಪನಿಯು 400-500 ಮಂದಿ ಸಿಬ್ಬಂದಿಯನ್ನು ವಜಾಗೊಳಿಸಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವೆಚ್ಚ ಕಡಿತ ಮಾಡಲು ಸ್ಟಾರ್ಟಪ್​ಗಳು ಸಿಬ್ಬಂದಿ ವಜಾಗೊಳಿಸಿರುವುದು ಇದೇ ಮೊದಲ ಬಾರಿ ಅಲ್ಲ. ಹಣವನ್ನು ಉಳಿಸುವ ಪ್ರಯತ್ನದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ವಿವಿಧ ಕೈಗಾರಿಕೆಗಳ ಸಿಬ್ಬಂದಿಯನ್ನು ವಜಾಗೊಳಿಸಿವೆ.

Ola Cost Cutting : ಮತ್ತೆ 500 ಸಿಬ್ಬಂದಿಯನ್ನು ವಜಾಗೊಳಿಸಲು ಮುಂದಾದ ಓಲಾ
Ola
TV9 Web
| Edited By: |

Updated on:Jul 06, 2022 | 11:19 AM

Share

ಓಲಾ ಕಂಪನಿಯು 400-500 ಮಂದಿ ಸಿಬ್ಬಂದಿಯನ್ನು ವಜಾಗೊಳಿಸಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವೆಚ್ಚ ಕಡಿತ ಮಾಡಲು ಸ್ಟಾರ್ಟಪ್​ಗಳು ಸಿಬ್ಬಂದಿ ವಜಾಗೊಳಿಸಿರುವುದು ಇದೇ ಮೊದಲ ಬಾರಿ ಅಲ್ಲ. ಹಣವನ್ನು ಉಳಿಸುವ ಪ್ರಯತ್ನದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ವಿವಿಧ ಕೈಗಾರಿಕೆಗಳ ಸಿಬ್ಬಂದಿಯನ್ನು ವಜಾಗೊಳಿಸಿವೆ.

ದಕ್ಷತೆಯನ್ನು ಹೆಚ್ಚಿಸಿ, ತಮ್ಮ ವೆಚ್ಚದ ರಚನೆ ಸುಧಾರಿಸಿ ಮತ್ತು ಬೆಳವಣಿಗೆ ವೇಗಗೊಳಿಸಲು ಕ್ರಮಕೈಗೊಳ್ಳುತ್ತಿದ್ದೇವೆ. ಹೆಚ್ಚು ಪರಿಣಾಮಕಾರಿ, ಗ್ರಾಹಕ ಕೇಂದ್ರಿತವಾಗಿಸುವತ್ತ ನಮ್ಮ ಪ್ರಯತ್ನ ಮುಂದುವರಿದಿದೆ ಎಂದು ಓಲಾ ತಿಳಿಸಿದೆ.

ಕೊರೊನಾ ಸೋಮಕಿನಿಂದಾಗಿ ಉಂಟಾದ ಅಡೆತಡೆಗಳಿಂದಾಗಿ ಆದಾಯವು ಶೇಕಡಾ 95 ರಷ್ಟು ಕುಸಿದಿದ್ದರಿಂದ ಓಲಾ ಸುಮಾರು 1,400 ಉದ್ಯೋಗಿಗಳನ್ನು 2020ರಲ್ಲಿ ವಜಾಗೊಳಿಸಿತ್ತು.

ಕಳೆದ ತಿಂಗಳು, ಓಲಾ ಎಲೆಕ್ಟ್ರಿಕ್ FY2022-23 ರ ಮೊದಲ ಎರಡು ತಿಂಗಳಲ್ಲಿ 500 ಕೋಟಿ ಆದಾಯವನ್ನು ದಾಟಿದೆ ಎಂದು ಉಲ್ಲೇಖಿಸಿದ್ದು, ಈ ವರ್ಷದ ಅಂತ್ಯದ ವೇಳೆಗೆ USD 1 ಶತಕೋಟಿ (ರೂ. 7,800 ಕೋಟಿಗೂ ಹೆಚ್ಚು) ಆದಾಯವನ್ನು ದಾಟುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಓಲಾ ಕಾರ್ಸ್ ಮತ್ತು ಓಲಾ ಡ್ಯಾಶ್ ಅನ್ನು ಮುಚ್ಚಲು ಕಂಪನಿಯು ನಿರ್ಧರಿಸಿದ ದಿನಗಳ ನಂತರ ಈ ಕ್ರಮಕ್ಕೆ ಮುಂದಾಗಿದ್ದಾರೆ, ಓಲಾ ಎಲೆಕ್ಟ್ರಿಕ್ ಮಾರಾಟ ಮತ್ತು ಸೇವಾ ಜಾಲವನ್ನು ವಿಸ್ತರಿಸಲು ಕಂಪನಿಯು ತನ್ನ ಮೂಲಸೌಕರ್ಯ, ತಂತ್ರಜ್ಞಾನ ಮತ್ತು ಓಲಾ ಕಾರ್‌ಗಳ ಸಾಮರ್ಥ್ಯಗಳನ್ನು ಮರುರೂಪಿಸಿದೆ.

ಇಲ್ಲಿಯವರೆಗೆ, ಓಲಾ ಓಲಾ ಕೆಫೆ, ಫುಡ್ ಪಾಂಡಾ, ಓಲಾ ಫುಡ್ಸ್ ಮತ್ತು ಓಲಾ ಡ್ಯಾಶ್ ಅನ್ನು ಮುಚ್ಚಿದೆ. ಓಲಾದಲ್ಲಿ ಪ್ರಸ್ತುತ 5 ಸಾವಿರ ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Published On - 11:14 am, Wed, 6 July 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ