Petrol Price on August 1: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 1ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಭಾರತೀಯ ತೈಲ ಮಾರುಕಟ್ಟೆಗಳು ಆಗಸ್ಟ್ 1 ರ ಪೆಟ್ರೋಲ್ ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ, ಇಂದು ಕೂ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.
ಭಾರತೀಯ ತೈಲ ಮಾರುಕಟ್ಟೆಗಳು ಆಗಸ್ಟ್ 1 ರ ಪೆಟ್ರೋಲ್ ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ, ಇಂದು ಕೂ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಆದರೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಅತಿ ಶೀಘ್ರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 15 ರೂ.ಗೆ ಇಳಿಸಲಾಗುವುದು ಎಂದು ಹೇಳಿದ್ದಾರೆ.
ದೆಹಲಿಯ ಬಗ್ಗೆ ಮಾತನಾಡುವುದಾದರೆ, ಇಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 89.62 ಆಗಿದೆ. ಇದಲ್ಲದೇ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 106.31 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 94.27 ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.63 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 94.24 ಆಗಿದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.03 ಮತ್ತು ಡೀಸೆಲ್ 92.76 ಆಗಿದೆ.
ಮತ್ತಷ್ಟು ಓದಿ: Petrol Price on July 30: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 30ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ, ಡೀಸೆಲ್ 87.89 ರೂ. ಲಕ್ನೋದಲ್ಲಿ 96.57 ರೂ., ಡೀಸೆಲ್ 89.76 ರೂ. ನೋಯ್ಡಾ 96.79 ರೂ., 89.96ರೂ. ಗುರುಗ್ರಾಮ ಪೆಟ್ರೋಲ್ 97.18 ರೂ. ಡೀಸೆಲ್ 90.05 ರೂ. ಚಂಡೀಗಢ ಪೆಟ್ರೋಲ್ 96.20 ರೂ., ಡೀಸೆಲ್ 84.26 ರೂ. ಪಾಟ್ನಾದಲ್ಲಿ ಪೆಟ್ರೋಲ್ 107.24 ರೂ., ಡೀಸೆಲ್ 94.04 ರೂ. ಆಗಿದೆ.
ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನೀವು ಸುಲಭವಾಗಿ ಕಂಡುಹಿಡಿಯಬಹುದು. ಇದಕ್ಕಾಗಿ ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಅಥವಾ ಎಸ್‌ಎಂಎಸ್ ಕಳುಹಿಸಬೇಕು. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು 9224992249 ಗೆ RSP ಜೊತೆಗೆ ಸಿಟಿ ಕೋಡ್‌ನೊಂದಿಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ, ನೀವು RSP ಬರೆಯುವ ಮೂಲಕ 9223112222 ಗೆ SMS ಕಳುಹಿಸಬಹುದು.
ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:25 am, Tue, 1 August 23