Petrol Price on August 29: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 29ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಸರ್ಕಾರಿ ತೈಲ ಕಂಪನಿಗಳು ಆಗಸ್ಟ್​ 29ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ಇಂದು ಭಾರತದ ಹಲವು ನಗರಗಳಲ್ಲಿ ಇಂಧನ ದರದಲ್ಲಿ ಬದಲಾವಣೆಯಾಗಿದೆ. ಇಂದು ಚೆನ್ನೈನಲ್ಲಿ ಪೆಟ್ರೋಲ್ 14 ಪೈಸೆ ದುಬಾರಿಯಾಗಿ 102.77 ರೂ ಮತ್ತು ಡೀಸೆಲ್ 13 ಪೈಸೆ ಬೆಲೆ 94.37 ರೂ.ಗೆ ಮಾರಾಟವಾಗುತ್ತಿದೆ. ಮತ್ತೊಂದೆಡೆ, ಇತರ ಮೂರು ಮಹಾನಗರಗಳಾದ ದೆಹಲಿ, ಮುಂಬೈ ಮತ್ತು ಕೋಲ್ಕತ್ತಾದಲ್ಲಿ ಇಂಧನ ದರಗಳು ಸ್ಥಿರವಾಗಿವೆ.

Petrol Price on August 29: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 29ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: Aaj Tak
Follow us
ನಯನಾ ರಾಜೀವ್
|

Updated on: Aug 29, 2023 | 7:04 AM

ಸರ್ಕಾರಿ ತೈಲ ಕಂಪನಿಗಳು ಆಗಸ್ಟ್​ 29ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ಇಂದು ಭಾರತದ ಹಲವು ನಗರಗಳಲ್ಲಿ ಇಂಧನ ದರದಲ್ಲಿ ಬದಲಾವಣೆಯಾಗಿದೆ. ಇಂದು ಚೆನ್ನೈನಲ್ಲಿ ಪೆಟ್ರೋಲ್ 14 ಪೈಸೆ ದುಬಾರಿಯಾಗಿ 102.77 ರೂ ಮತ್ತು ಡೀಸೆಲ್ 13 ಪೈಸೆ ಬೆಲೆ 94.37 ರೂ.ಗೆ ಮಾರಾಟವಾಗುತ್ತಿದೆ. ಮತ್ತೊಂದೆಡೆ, ಇತರ ಮೂರು ಮಹಾನಗರಗಳಾದ ದೆಹಲಿ, ಮುಂಬೈ ಮತ್ತು ಕೋಲ್ಕತ್ತಾದಲ್ಲಿ ಇಂಧನ ದರಗಳು ಸ್ಥಿರವಾಗಿವೆ. ನವದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್ ಗೆ 89.62 ರೂ. ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ.ಗೆ ಮಾರಾಟವಾಗುತ್ತಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 92.76 ರೂ. ಇದೆ.

ಕಚ್ಚಾ ತೈಲದ ಸ್ಥಿತಿ ಏನು?

ಮಂಗಳವಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. WTI ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 80.07 ಡಾಲರ್​ನಷ್ಟಿದೆ, ಇಂದು ಶೇಕಡಾ 0.04 ರಷ್ಟು ಇಳಿಕೆಯಾಗಿದೆ. ಮತ್ತೊಂದೆಡೆ, ನಾವು ಬ್ರೆಂಟ್ ಕಚ್ಚಾ ತೈಲದ ಬಗ್ಗೆ ಮಾತನಾಡಿದರೆ, ಇಂದು ಅದು ಶೇಕಡಾ 0.04 ರಷ್ಟು ಇಳಿಕೆಯನ್ನು ಕಾಣುತ್ತಿದೆ ಮತ್ತು ಇದು ಪ್ರತಿ ಬ್ಯಾರೆಲ್‌ಗೆ 84.39ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ., ಡೀಸೆಲ್ 87.89 ರೂ. ಲಕ್ನೋ ಪೆಟ್ರೋಲ್ 96.57 ಡೀಸೆಲ್ 89.76 ನೋಯ್ಡಾ ಪೆಟ್ರೋಲ್ 96.79 ರೂ. ಡೀಸೆಲ್ 89.96 ರೂ. ಗುರುಗ್ರಾಮ ಪೆಟ್ರೋಲ್ 97.18 ರೂ. ಡೀಸೆಲ್ 90.05 ರೂ. ಚಂಡೀಗಢ ಪೆಟ್ರೋಲ್ 96.20 ರೂ., ಡೀಸೆಲ್ 84.26 ರೂ. ಪಾಟ್ನಾ ಪೆಟ್ರೋಲ್ 107.24 ರೂ., ಡೀಸೆಲ್ 94.04 ರೂ. ಆಗಿದೆ.

ಮತ್ತಷ್ಟು ಓದಿ: Petrol Price on August 28: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 28ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ನಿಮ್ಮ ನಗರದ ಇಂಧನ ದರವನ್ನು ಈ ರೀತಿ ತಿಳಿದುಕೊಳ್ಳಿ

ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನೀವು ತಿಳಿದುಕೊಳ್ಳಲು ಬಯಸಿದರೆ, HPCL ಗ್ರಾಹಕರು HPPRICE <ಡೀಲರ್ ಕೋಡ್> ಅನ್ನು 9222201122 ಗೆ ಕಳುಹಿಸಬೇಕು. ಮತ್ತೊಂದೆಡೆ, ಇಂಡಿಯನ್ ಆಯಿಲ್‌ನ ಗ್ರಾಹಕರು RSP <ಡೀಲರ್ ಕೋಡ್> ಅನ್ನು 9224992249 ಸಂಖ್ಯೆಗೆ ಕಳುಹಿಸಬೇಕು. BPCL ನ ಗ್ರಾಹಕರಿಗೆ ಬೆಲೆಯನ್ನು ತಿಳಿಯಲು, <ಡೀಲರ್ ಕೋಡ್> ಅನ್ನು 9223112222 ಗೆ ಕಳುಹಿಸಿ. ಕೆಲವೇ ನಿಮಿಷಗಳಲ್ಲಿ ನೀವು ಕಂಪನಿಯಿಂದ ನಗರದ ಇಂಧನ ದರಗಳ ಇತ್ತೀಚಿನ ಮಾಹಿತಿಯನ್ನು ಪಡೆಯಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ