AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on August 3: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 3ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ. WTI ಕಚ್ಚಾ ಪ್ರತಿ ಬ್ಯಾರೆಲ್‌ಗೆ 79.59ಡಾಲರ್​ಗೆ ಮಾರಾಟವಾಗುತ್ತಿದೆ, ಇದು 0.10 ಡಾಲರ್​ನಷ್ಟು ಹೆಚ್ಚಾಗುತ್ತದೆ.

Petrol Price on August 3: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 3ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: ET Auto
ನಯನಾ ರಾಜೀವ್
|

Updated on: Aug 03, 2023 | 7:07 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ. WTI ಕಚ್ಚಾ ಪ್ರತಿ ಬ್ಯಾರೆಲ್‌ಗೆ 79.59ಡಾಲರ್​ಗೆ ಮಾರಾಟವಾಗುತ್ತಿದೆ, ಇದು 0.10 ಡಾಲರ್​ನಷ್ಟು ಹೆಚ್ಚಾಗುತ್ತದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 0.12ಡಾಲರ್​ನ ಲಾಭದೊಂದಿಗೆ 83.32 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್​ನ ಆಗಸ್ಟ್​ 3ರ ದರಗಳನ್ನು ಬಿಡುಗಡೆ ಮಾಡಿವೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ 35 ಪೈಸೆ ಹಾಗೂ ಡೀಸೆಲ್ ಬೆಲೆ 33 ಪೈಸೆ ಏರಿಕೆಯಾಗಿದೆ. ಪಂಜಾಬ್‌ನಲ್ಲಿ ಪೆಟ್ರೋಲ್ 32 ಪೈಸೆ ಮತ್ತು ಡೀಸೆಲ್ 30 ಪೈಸೆ ಹೆಚ್ಚಾಗಿದೆ. ತೆಲಂಗಾಣದಲ್ಲಿ ಪೆಟ್ರೋಲ್ 1.55 ರೂ., ಡೀಸೆಲ್ 1.45 ರೂ.ಗೆ ಮಾರಾಟವಾಗುತ್ತಿದೆ.

ಮತ್ತಷ್ಟು ಓದಿ: Petrol Price on August 2: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 2ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಮತ್ತೊಂದೆಡೆ, ರಾಜಸ್ಥಾನದಲ್ಲಿ ಪೆಟ್ರೋಲ್ ಬೆಲೆಯಲ್ಲಿ 14 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ 12 ಪೈಸೆ ಇಳಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಲೀಟರ್‌ಗೆ ಪೆಟ್ರೋಲ್ ರೂ 96.72 ಮತ್ತು ಡೀಸೆಲ್ ರೂ 89.62 – ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ . ಮತ್ತು ಡೀಸೆಲ್ 92.76 ರೂ.

-ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ, ಡೀಸೆಲ್ 87.89 ರೂ ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ – ನೋಯ್ಡಾದಲ್ಲಿ ಪೆಟ್ರೋಲ್ 96.65ರೂ ಮತ್ತು ಡೀಸೆಲ್ ಲೀಟರ್‌ಗೆ 89.82ರೂ ಆಗಿದೆ. -ಗಾಜಿಯಾಬಾದ್‌ನಲ್ಲಿ 96.58 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. -ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.47 ರೂ ಮತ್ತು ಡೀಸೆಲ್ 89.62 ರೂ ಆಗಿದೆ. – ಪಾಟ್ನಾದಲ್ಲಿ ಪೆಟ್ರೋಲ್ ಲೀಟರ್‌ಗೆ 107.48ರೂ. ಮತ್ತು ಡೀಸೆಲ್ 94.26 ರೂ. – ಪೋರ್ಟ್ ಬ್ಲೇರ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 84.10 ರೂ ಮತ್ತು ಡೀಸೆಲ್ 79.74 ರೂ ಆಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ದರಗಳನ್ನು ನೀಡಲಾಗುತ್ತದೆ ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳನ್ನು ನೀಡಲಾಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ನಾವು ಪೆಟ್ರೋಲ್ ಮತ್ತು ಡೀಸೆಲ್ ಅನ್ನು ದುಬಾರಿ ಬೆಲೆಗೆ ಖರೀದಿಸಬೇಕಾಗಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಹಬ್ಬ ಹಿನ್ನೆಲೆ ಕೆ. ಆರ್ ಮಾರ್ಕೆಟ್​ನಲ್ಲಿ ಖರೀದಿ ಭರಾಟೆ ಜೋರು!
ಹಬ್ಬ ಹಿನ್ನೆಲೆ ಕೆ. ಆರ್ ಮಾರ್ಕೆಟ್​ನಲ್ಲಿ ಖರೀದಿ ಭರಾಟೆ ಜೋರು!