Petrol Diesel Price on December 31: ಬಿಹಾರದಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಉತ್ತರ ಪ್ರದೇಶದಲ್ಲಿ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 31, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.77 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.50 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.03 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 105.01 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.82 ರೂ. ಇದೆ.

Petrol Diesel Price on December 31: ಬಿಹಾರದಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಉತ್ತರ ಪ್ರದೇಶದಲ್ಲಿ ಇಳಿಕೆ
ಪೆಟ್ರೋಲ್
Image Credit source: Actewagel evhub

Updated on: Dec 31, 2024 | 7:11 AM

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗಿದೆ. ದೇಶದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.77 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ.ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.50 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.03 ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 105.01 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.82 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.80 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ.

ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 8 ಪೈಸೆ ಏರಿಕೆಯಾಗಿ 106.94 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 20 ಪೈಸೆ ಏರಿಕೆಯಾಗಿ 93.80 ರೂ.ಗೆ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ. ಉತ್ತರಪ್ರದೇಶದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 40 ಪೈಸೆ ಇಳಿಕೆಯಾಗಿ 94.46 ರೂ.ಗೆ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 46 ಪೈಸೆ ಇಳಿಕೆಯಾಗಿ 87.52 ರೂ.ಗೆ ತಲುಪಿದೆ.

ಅದೇ ಸಮಯದಲ್ಲಿ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 97 ಪೈಸೆ ಇಳಿಕೆಯಾಗಿ 103.97 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 93 ಪೈಸೆ ಇಳಿಕೆಯಾಗಿ 90.52 ರೂ.ಗೆ ತಲುಪಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 74.22 ಡಾಲರ್​ ಆಗಿದ್ದು, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 70.63 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದು ಹರಿದ್ವಾರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 92.77 ರೂ . ಇಂದು ನೈನಿತಾಲ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 92.74 ರೂ. ಇಂದು ಅಗರ್ತಲಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.81 ರೂ. ಇಂದು ಗ್ಯಾಂಗ್‌ಟಾಕ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.75 ರೂ. ಇಂದು ಪುದುಚೇರಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.26 ರೂ.

ಮತ್ತಷ್ಟು ಓದಿ: Petrol Diesel Price on December 30: ಇಂಧನ ಬೆಲೆ ಸ್ಥಿರ: ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಇಂದು ಭುವನೇಶ್ವರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.39 ರೂ. ಇಂದು ಕೊಹಿಮಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.75 ರೂ. ಇಂದು ಐಜ್ವಾಲ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.26 ರೂ. ಇಂಫಾಲದಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್‌ಗೆ 99.20 ರೂ. ಇಂದು ಶಿಲ್ಲಾಂಗ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.33 ರೂ.

ಇದಲ್ಲದೇ ವಯನಾಡಿನಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್‌ಗೆ 107.32 ರೂ. ಇಂದು ದಿಯೋಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.98 ರೂ. ಇಂದು ಉಧಂಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.71 ರೂ. ಇದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ