AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಫೆ.27 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ತೈಲ ಕಂಪನಿಗಳು ಫೆಬ್ರವರಿ 27ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿದೆ. ಇಂದು ಕಂಪನಿಗಳು ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಫೆ.27 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್, ಡೀಸೆಲ್
ನಯನಾ ರಾಜೀವ್
|

Updated on:Feb 27, 2023 | 8:12 AM

Share

ತೈಲ ಕಂಪನಿಗಳು ಫೆಬ್ರವರಿ 27ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿದೆ. ಇಂದು ಕಂಪನಿಗಳು ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 106.31 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.27 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ.ಗಳಾಗಿದ್ದು, ಡೀಸೆಲ್ ಬೆಲೆ ಲೀಟರ್‌ಗೆ 92.76 ರೂ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 102.63 ರೂ ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಪ್ರಮುಖ ಮಹಾನಗರಗಳಲ್ಲಿ ಬೆಲೆ ಎಷ್ಟು ಎಂದು ತಿಳಿಯಿರಿ

ಇಂದು ದೆಹಲಿ, ಕೋಲ್ಕತ್ತಾ,ಮುಂಬೈ ಮತ್ತು ಚೆನ್ನೈನಂತಹ ನಗರಗಳಲ್ಲಿ ಒಂದು ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಲ್ಲಿವೆ. ದೆಹಲಿಯಲ್ಲಿ ಪೆಟ್ರೋಲ್​ಗೆ 96.72 ರೂ., ಡೀಸೆಲ್​ಗೆ 89.62 ರೂ., ಮುಂಬೈನಲ್ಲಿ 106.31 ರೂ., 94.27 ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್​ಗೆ 106.03 ರೂ., ಡೀಸೆಲ್​ಗೆ 92.76 ರೂ., ಚೆನ್ನೈನಲ್ಲಿ 102.63 ರೂ., 94.24 ರೂ. ಬೆಂಗಳೂರಿನಲ್ಲಿ 101.94 ರೂ., ಡೀಸೆಲ್ 87.89 ರೂ. ಇದೆ.

ಮತ್ತಷ್ಟು ಓದಿ: Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಫೆ.26 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ನಿಮ್ಮ ನಗರದಲ್ಲಿ ಬೆಲೆ ಎಷ್ಟಿದೆ ಎಂದು ತಿಳಿಯಲು ಹೀಗೆ ಮಾಡಿ ಇಂಡಿಯನ್ ಆಯಿಲ್‌ನ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ನೀವು RSP ಮತ್ತು ನಿಮ್ಮ ಸಿಟಿ ಕೋಡ್ ಅನ್ನು ನಮೂದಿಸಬೇಕು ಮತ್ತು ಅದನ್ನು 9224992249 ಸಂಖ್ಯೆಗೆ ಕಳುಹಿಸಬೇಕು. ಪ್ರತಿ ನಗರದ ಕೋಡ್ ವಿಭಿನ್ನವಾಗಿದೆ, ನೀವು IOCL ನ ವೆಬ್‌ಸೈಟ್‌ನಿಂದ ಪಡೆಯುತ್ತೀರಿ.

ಪ್ರತಿದಿನ ಬೆಳಗ್ಗೆ ಆರು ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಇದೆ, ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಅನ್ವಯವಾಗಲಿದೆ.

ವಾಣಿಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:11 am, Mon, 27 February 23

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್