Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಫೆ.27 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ತೈಲ ಕಂಪನಿಗಳು ಫೆಬ್ರವರಿ 27ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿದೆ. ಇಂದು ಕಂಪನಿಗಳು ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಫೆ.27 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್, ಡೀಸೆಲ್

Updated on: Feb 27, 2023 | 8:12 AM

ತೈಲ ಕಂಪನಿಗಳು ಫೆಬ್ರವರಿ 27ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿದೆ. ಇಂದು ಕಂಪನಿಗಳು ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 106.31 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.27 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ.ಗಳಾಗಿದ್ದು, ಡೀಸೆಲ್ ಬೆಲೆ ಲೀಟರ್‌ಗೆ 92.76 ರೂ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 102.63 ರೂ ಮತ್ತು ಡೀಸೆಲ್ ಲೀಟರ್‌ಗೆ 94.24 ರೂ.
ಪ್ರಮುಖ ಮಹಾನಗರಗಳಲ್ಲಿ ಬೆಲೆ ಎಷ್ಟು ಎಂದು ತಿಳಿಯಿರಿ

ಇಂದು ದೆಹಲಿ, ಕೋಲ್ಕತ್ತಾ,ಮುಂಬೈ ಮತ್ತು ಚೆನ್ನೈನಂತಹ ನಗರಗಳಲ್ಲಿ ಒಂದು ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಲ್ಲಿವೆ. ದೆಹಲಿಯಲ್ಲಿ ಪೆಟ್ರೋಲ್​ಗೆ 96.72 ರೂ., ಡೀಸೆಲ್​ಗೆ 89.62 ರೂ., ಮುಂಬೈನಲ್ಲಿ 106.31 ರೂ., 94.27 ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್​ಗೆ 106.03 ರೂ., ಡೀಸೆಲ್​ಗೆ 92.76 ರೂ., ಚೆನ್ನೈನಲ್ಲಿ 102.63 ರೂ., 94.24 ರೂ. ಬೆಂಗಳೂರಿನಲ್ಲಿ 101.94 ರೂ., ಡೀಸೆಲ್ 87.89 ರೂ. ಇದೆ.

ಮತ್ತಷ್ಟು ಓದಿ: Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಫೆ.26 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ನಿಮ್ಮ ನಗರದಲ್ಲಿ ಬೆಲೆ ಎಷ್ಟಿದೆ ಎಂದು ತಿಳಿಯಲು ಹೀಗೆ ಮಾಡಿ
ಇಂಡಿಯನ್ ಆಯಿಲ್‌ನ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ನೀವು RSP ಮತ್ತು ನಿಮ್ಮ ಸಿಟಿ ಕೋಡ್ ಅನ್ನು ನಮೂದಿಸಬೇಕು ಮತ್ತು ಅದನ್ನು 9224992249 ಸಂಖ್ಯೆಗೆ ಕಳುಹಿಸಬೇಕು. ಪ್ರತಿ ನಗರದ ಕೋಡ್ ವಿಭಿನ್ನವಾಗಿದೆ, ನೀವು IOCL ನ ವೆಬ್‌ಸೈಟ್‌ನಿಂದ ಪಡೆಯುತ್ತೀರಿ.

ಪ್ರತಿದಿನ ಬೆಳಗ್ಗೆ ಆರು ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಇದೆ, ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಅನ್ವಯವಾಗಲಿದೆ.

ವಾಣಿಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 8:11 am, Mon, 27 February 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us