AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on July 28: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 28ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಪೆಟ್ರೋಲ್-ಡೀಸೆಲ್ ದರಗಳನ್ನು ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬಿಡುಗಡೆ ಮಾಡುತ್ತವೆ. ಇಂದು(ಜುಲೈ 28) ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.

Petrol Price on July 28: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 28ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: ET Auto
ನಯನಾ ರಾಜೀವ್
|

Updated on: Jul 28, 2023 | 7:06 AM

Share

ಪೆಟ್ರೋಲ್-ಡೀಸೆಲ್ ದರಗಳನ್ನು ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬಿಡುಗಡೆ ಮಾಡುತ್ತವೆ. ಇಂದು(ಜುಲೈ 28) ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಶೇಕಡಾ 0.80 ರಷ್ಟು ಇಳಿಕೆಯನ್ನು ಕಾಣುತ್ತಿದೆ ಮತ್ತು ಪ್ರತಿ ಬ್ಯಾರೆಲ್‌ಗೆ ಸುಮಾರು 83.57ಡಾಲರ್​ನಷ್ಟು ವಹಿವಾಟು ನಡೆಸುತ್ತಿದೆ. ಅದೇ ಸಮಯದಲ್ಲಿ, WTI ಕಚ್ಚಾ ತೈಲದ ಬೆಲೆಯು ಶೇಕಡಾ 0.70 ರಷ್ಟು ಇಳಿಕೆಯನ್ನು ಕಾಣುತ್ತಿದೆ ಮತ್ತು ಇದು ಪ್ರತಿ ಬ್ಯಾರೆಲ್‌ಗೆ 79.53 ಡಾಲರ್​ನ ಸಮೀಪದಲ್ಲಿ ವಹಿವಾಟು ನಡೆಸುತ್ತಿದೆ.

ಯಾವ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗಿವೆ ಇಂದು, ನಾಲ್ಕು ಮಹಾನಗರಗಳಲ್ಲಿ ಒಂದಾದ ಚೆನ್ನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎರಡರ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಇಲ್ಲಿ ಪೆಟ್ರೋಲ್ 11 ಪೈಸೆ ಕಡಿಮೆ ಮತ್ತು ಡೀಸೆಲ್ 9 ಪೈಸೆ ಅಗ್ಗವಾಗಿ 102.63 ರೂ ಮತ್ತು 94.24 ರೂ. ಅಜ್ಮೀರ್‌ನಲ್ಲಿ ಪೆಟ್ರೋಲ್ 51 ಪೈಸೆ ಕಡಿಮೆ ಮತ್ತು ಡೀಸೆಲ್ 47 ಪೈಸೆ ಅಗ್ಗವಾಗಿ 108.89 ರೂ ಮತ್ತು 94.10 ರೂ.ಗೆ ಮಾರಾಟವಾಗುತ್ತಿದೆ. ಇಂದು ಅಮೃತಸರದಲ್ಲಿ ಪೆಟ್ರೋಲ್ 22 ಪೈಸೆ ಕಡಿಮೆ ಮತ್ತು ಡೀಸೆಲ್ 21 ಪೈಸೆ ಅಗ್ಗವಾಗಿ ಲೀಟರ್ ಗೆ 98.5 ಮತ್ತು 88.83 ರೂ.ಗೆ ಮಾರಾಟವಾಗುತ್ತಿದೆ. ಲಕ್ನೋದಲ್ಲಿ ಪೆಟ್ರೋಲ್ 19 ಪೈಸೆ ಮತ್ತು ಡೀಸೆಲ್ 18 ಪೈಸೆ ಅಗ್ಗವಾಗಿ ಲೀಟರ್‌ಗೆ 96.43 ಮತ್ತು 89.63 ರೂ.ಗೆ ಮಾರಾಟವಾಗುತ್ತಿದೆ. ನೋಯ್ಡಾದಲ್ಲಿ ಪೆಟ್ರೋಲ್ 6 ಪೈಸೆ ಕಡಿಮೆ ಬೆಲೆಗೆ 96.92 ರೂ., ಡೀಸೆಲ್ ಲೀಟರ್‌ಗೆ 90.08 ರೂ. ಗುರುಗ್ರಾಮದಲ್ಲಿ ಪೆಟ್ರೋಲ್ 12 ಪೈಸೆ ಅಗ್ಗವಾಗಿ 96.89 ರೂ ಮತ್ತು ಡೀಸೆಲ್ 11 ಪೈಸೆ ಅಗ್ಗವಾಗಿ 89.77 ರೂ.ಗೆ ಮಾರಾಟವಾಗುತ್ತಿದೆ.

ಮತ್ತಷ್ಟು ಓದಿ: Petrol Price on July 27: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 27ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟು? ಕೋಲ್ಕತ್ತಾ- ಪೆಟ್ರೋಲ್ 106.03 ರೂ., ಡೀಸೆಲ್ ಲೀಟರ್‌ಗೆ 92.76 ರೂ. ಬೆಂಗಳೂರು: ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ. ಮುಂಬೈ- ಪೆಟ್ರೋಲ್ 106.31 ರೂ., ಡೀಸೆಲ್ 94.27 ರೂ. ಚೆನ್ನೈ- ಪೆಟ್ರೋಲ್ 102.63 ರೂ., ಡೀಸೆಲ್ ಲೀಟರ್‌ಗೆ 94.24 ರೂ. ನವದೆಹಲಿ – ಪೆಟ್ರೋಲ್ 96.72 ರೂ., ಡೀಸೆಲ್ ಲೀಟರ್‌ಗೆ 89.62 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ನಗರದ ಇಂಧನ ದರಗಳನ್ನು ತಿಳಿಯುವುದು ಹೇಗೆ? ಪ್ರತಿದಿನ ನೀವು ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಶೀಲಿಸಬಹುದು. ಇದಕ್ಕಾಗಿ ನೀವು ಮನೆಯಲ್ಲಿ ಕುಳಿತು ಒಂದೇ ಒಂದು SMS ಮಾಡಬೇಕು. ಇದಕ್ಕಾಗಿ, BPCL ಗ್ರಾಹಕರು 9223112222 ಗೆ <ಡೀಲರ್ ಕೋಡ್> ಅನ್ನು ಟೈಪ್ ಮಾಡುವ ಮೂಲಕ ಸಂದೇಶವನ್ನು ಕಳುಹಿಸಬಹುದು. ಮತ್ತೊಂದೆಡೆ, ಇಂಡಿಯನ್ ಆಯಿಲ್ ಗ್ರಾಹಕರು RSP<ಡೀಲರ್ ಕೋಡ್> ಅನ್ನು 9224992249 ಗೆ ಟೈಪ್ ಮಾಡುವ ಮೂಲಕ ಮತ್ತು HPCL ಗ್ರಾಹಕರು 9222201122 ಗೆ HPPRICE <ಡೀಲರ್ ಕೋಡ್> ಸಂದೇಶವನ್ನು ಕಳುಹಿಸುವ ಮೂಲಕ ಇತ್ತೀಚಿನ ದರಗಳನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್