Petrol Price on July 30: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 30ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯಲ್ಲಿ ಭಾರಿ ಜಿಗಿತ ಕಂಡುಬಂದಿದೆ. ಕಳೆದ ಹಲವಾರು ತಿಂಗಳುಗಳಲ್ಲಿ, ಕಚ್ಚಾತೈಲವು ಪ್ರತಿ ಬ್ಯಾರೆಲ್​ಗೆ 70 ಡಾಲರ್​ನಿಂದ 82 ಡಾಲರ್​ ದಾಟಿದೆ.

Petrol Price on July 30: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 30ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: The Economic Times
Follow us
ನಯನಾ ರಾಜೀವ್
|

Updated on: Jul 30, 2023 | 7:38 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯಲ್ಲಿ ಭಾರಿ ಜಿಗಿತ ಕಂಡುಬಂದಿದೆ. ಕಳೆದ ಹಲವಾರು ತಿಂಗಳುಗಳಲ್ಲಿ, ಕಚ್ಚಾತೈಲವು ಪ್ರತಿ ಬ್ಯಾರೆಲ್​ಗೆ 70 ಡಾಲರ್​ನಿಂದ 82 ಡಾಲರ್​ ದಾಟಿದೆ. ಆದರೆ ಬೆಲೆಗಳು ಸತತ ಮೂರು ದಿನಗಳವರೆಗೆ ಏರಿಕೆಯಾಗುತ್ತಲೇ ಇದೆ. ಕಚ್ಚಾತೈಲ ಕೂಡ 84 ಡಾಲರ್​ ದಾಟಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾತೈಲ ಬೆಲೆಯ ಆಧಾರದ ಮೇಲೆ ಮಾತ್ರ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ನಿಗದಿಪಡಿಸಲಾಗುತ್ತದೆ.

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಹಾಗೆಯೇ ಇವೆ, ಜುಲೈ 30 ರಂದು ಅವುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜುಲೈ 30ರಂದು ಬ್ರೆಂಟ್ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರೆಲ್​ಗೆ 84.99 ಡಾಲರ್ ಆಗಿದೆ. ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 80.58 ರೂ. ಆಗಿದೆ.

ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟು? ಕೋಲ್ಕತ್ತಾ- ಪೆಟ್ರೋಲ್ 106.03 ರೂ., ಡೀಸೆಲ್ ಲೀಟರ್‌ಗೆ 92.76 ರೂ. ಬೆಂಗಳೂರು: ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ. ಮುಂಬೈ- ಪೆಟ್ರೋಲ್ 106.31 ರೂ., ಡೀಸೆಲ್ 94.27 ರೂ. ಚೆನ್ನೈ- ಪೆಟ್ರೋಲ್ 102.63 ರೂ., ಡೀಸೆಲ್ ಲೀಟರ್‌ಗೆ 94.24 ರೂ. ನವದೆಹಲಿ – ಪೆಟ್ರೋಲ್ 96.72 ರೂ., ಡೀಸೆಲ್ ಲೀಟರ್‌ಗೆ 89.62 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ನಗರದ ಇಂಧನ ದರಗಳನ್ನು ತಿಳಿಯುವುದು ಹೇಗೆ? ಪ್ರತಿದಿನ ನೀವು ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಶೀಲಿಸಬಹುದು. ಇದಕ್ಕಾಗಿ ನೀವು ಮನೆಯಲ್ಲಿ ಕುಳಿತು ಒಂದೇ ಒಂದು SMS ಮಾಡಬೇಕು. ಇದಕ್ಕಾಗಿ, BPCL ಗ್ರಾಹಕರು 9223112222 ಗೆ <ಡೀಲರ್ ಕೋಡ್> ಅನ್ನು ಟೈಪ್ ಮಾಡುವ ಮೂಲಕ ಸಂದೇಶವನ್ನು ಕಳುಹಿಸಬಹುದು. ಮತ್ತೊಂದೆಡೆ, ಇಂಡಿಯನ್ ಆಯಿಲ್ ಗ್ರಾಹಕರು RSP<ಡೀಲರ್ ಕೋಡ್> ಅನ್ನು 9224992249 ಗೆ ಟೈಪ್ ಮಾಡುವ ಮೂಲಕ ಮತ್ತು HPCL ಗ್ರಾಹಕರು 9222201122 ಗೆ HPPRICE <ಡೀಲರ್ ಕೋಡ್> ಸಂದೇಶವನ್ನು ಕಳುಹಿಸುವ ಮೂಲಕ ಇತ್ತೀಚಿನ ದರಗಳನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್