AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on July 7: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 7ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಜಾಗತಿಕ ಮಾರುಕಟ್ಟೆಯ ಸೂಚನೆಗಳನ್ನು ಅನುಸರಿಸಿ ಭಾರತೀಯ ತೈಲ ಕಂಪನಿಗಳು ಶುಕ್ರವಾರ(ಜುಲೈ 7)ಪೆಟ್ರೋಲ್ ಮತ್ತು ಡೀಸೆಲ್‌ನ ತಾಜಾ ದರವನ್ನು ಬಿಡುಗಡೆ ಮಾಡಿವೆ. ಹಣದುಬ್ಬರದ ಹಿನ್ನೆಲೆಯಲ್ಲಿ ಕಂಪನಿಗಳು ಶುಕ್ರವಾರ ಇಂಧನ ದರವನ್ನು ಯಥಾಸ್ಥಿತಿಯಲ್ಲಿಟ್ಟಿವೆ

Petrol Price on July 7: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 7ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: Aaj Tak
ನಯನಾ ರಾಜೀವ್
|

Updated on:Jul 07, 2023 | 7:06 AM

Share

ಜಾಗತಿಕ ಮಾರುಕಟ್ಟೆಯ ಸೂಚನೆಗಳನ್ನು ಅನುಸರಿಸಿ ಭಾರತೀಯ ತೈಲ ಕಂಪನಿಗಳು ಶುಕ್ರವಾರ(ಜುಲೈ 7)ಪೆಟ್ರೋಲ್ ಮತ್ತು ಡೀಸೆಲ್‌ನ ತಾಜಾ ದರವನ್ನು ಬಿಡುಗಡೆ ಮಾಡಿವೆ. ಹಣದುಬ್ಬರದ ಹಿನ್ನೆಲೆಯಲ್ಲಿ ಕಂಪನಿಗಳು ಶುಕ್ರವಾರ ಇಂಧನ ದರವನ್ನು ಯಥಾಸ್ಥಿತಿಯಲ್ಲಿಟ್ಟಿವೆ. ಪ್ರತಿದಿನ ಇಂಧನಕ್ಕಾಗಿ ಹೆಚ್ಚು ಖರ್ಚು ಮಾಡುವ ಸಾರ್ವಜನಿಕರಿಗೆ ಇದು ಅಪಾರ ತೃಪ್ತಿಯನ್ನು ನೀಡುತ್ತದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL), ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಂತಹ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಜಾಗತಿಕ ಮಾನದಂಡದ ಬೆಲೆಗಳನ್ನು ಅನುಸರಿಸಿ ದೈನಂದಿನ ಆಧಾರದ ಮೇಲೆ ತಮ್ಮ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದೆ. WTI ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 78 ಡಾಲರ್​ಗೆ ಇಳಿದಿದೆ, ಆದರೆ ಬ್ರೆಂಟ್ ಕಚ್ಚಾ ಈಗ ಪ್ರತಿ ಬ್ಯಾರೆಲ್‌ಗೆ 85 ಡಾಲರ್​ ಆಗಿದೆ.

ಶುಕ್ರವಾರ ಪೆಟ್ರೋಲ್ ಬೆಲೆ ಮುಂಬೈನಲ್ಲಿ ಲೀಟರ್‌ಗೆ 106.31 ರೂ, ಕೋಲ್ಕತ್ತಾದಲ್ಲಿ 106.03 ರೂ, ನವದೆಹಲಿಯಲ್ಲಿ 96.72 ರೂ, ಮತ್ತು ಚೆನ್ನೈನಲ್ಲಿ 102.63 ರೂ. ಜನ ಸಾಮಾನ್ಯರಿಗೆ ಮತ್ತೆ ಸಮಾಧಾನವಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಳೆದ ಹಲವು ದಿನಗಳಿಂದ ಕಚ್ಚಾ ತೈಲದ ಬೆಲೆ ನಿರಂತರವಾಗಿ ಇಳಿಕೆಯಾಗುತ್ತಿದೆ. ಡಬ್ಲ್ಯುಟಿಐ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 85.61ಡಾಲರ್​ ಮತ್ತು ಬ್ರೆಂಟ್ ಕಚ್ಚಾ ಪ್ರತಿ ಬ್ಯಾರೆಲ್‌ಗೆ 91.63 ಡಾಲರ್​ನ ಸಮೀಪಕ್ಕೆ ಇಳಿದಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ.ಗೆ ಮಾರಾಟವಾಗುತ್ತಿದೆ. ಅದೇ ಸಮಯದಲ್ಲಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಮತ್ತೊಂದೆಡೆ, ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 102.63 ರೂ ಮತ್ತು ಡೀಸೆಲ್ ರೂ 94.24 ಕ್ಕೆ ಮಾರಾಟವಾಗುತ್ತಿದೆ.

ಜುಲೈ 7, 2023 ರಂದು ಅಗ್ಗದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪಡೆಯಿರಿ ಪೋರ್ಟ್ ಬ್ಲೇರ್‌ನಲ್ಲಿ ಅಗ್ಗದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವಾಗುತ್ತಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 84.10 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 79.74 ರೂ. ಇದೆ.

ಮತ್ತಷ್ಟು ಓದಿ: Petrol Price on July 6: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 6ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಜುಲೈ 6, 2023 ರಂದು ಪೆಟ್ರೋಲ್, ಡೀಸೆಲ್ ಬೆಲೆ ದೆಹಲಿ: ಪ್ರತಿ ಲೀಟರ್ ಪೆಟ್ರೋಲ್ 96.72 ಮತ್ತು ಡೀಸೆಲ್ 89.62 ರೂ.

ಮುಂಬೈ: ಪ್ರತಿ ಲೀಟರ್ ಪೆಟ್ರೋಲ್ 106.31 ಮತ್ತು ಡೀಸೆಲ್ 94.27 ರೂ.

ಕೋಲ್ಕತ್ತಾ: ಪ್ರತಿ ಲೀಟರ್ ಪೆಟ್ರೋಲ್ 106.03 ಮತ್ತು ಡೀಸೆಲ್ 92.76 ರೂ.

ಚೆನ್ನೈ: ಪ್ರತಿ ಲೀಟರ್ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ 94.24 ರೂ.

ಹೈದರಾಬಾದ್: ಪ್ರತಿ ಲೀಟರ್ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ.

ಬೆಂಗಳೂರು: ಪ್ರತಿ ಲೀಟರ್ ಪೆಟ್ರೋಲ್ 101.94 ರೂ., ಡೀಸೆಲ್ 87.89 ರೂ.

ತಿರುವನಂತಪುರ: ಪ್ರತಿ ಲೀಟರ್ ಪೆಟ್ರೋಲ್ 107.71 ಮತ್ತು ಡೀಸೆಲ್ 96.52 ರೂ.

ಪೋರ್ಟ್ ಬ್ಲೇರ್: ಪೆಟ್ರೋಲ್ 84.10 ರೂ ಮತ್ತು ಡೀಸೆಲ್ ಲೀಟರ್‌ಗೆ 79.74 ರೂ.

ಭುವನೇಶ್ವರ: ಪ್ರತಿ ಲೀಟರ್ ಪೆಟ್ರೋಲ್ 103.19 ಮತ್ತು ಡೀಸೆಲ್ 94.76 ರೂ.

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 96.20 ಮತ್ತು ಡೀಸೆಲ್ 84.26 ರೂ.

ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 96.57 ಮತ್ತು ಡೀಸೆಲ್ 89.76 ರೂ.

ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ 96.57 ಮತ್ತು ಡೀಸೆಲ್ 89.96 ರೂ.

ಜೈಪುರ: ಪ್ರತಿ ಲೀಟರ್ ಪೆಟ್ರೋಲ್ 108.48 ಮತ್ತು ಡೀಸೆಲ್ 93.72 ರೂ.

ಪಾಟ್ನಾ: ಪ್ರತಿ ಲೀಟರ್ ಪೆಟ್ರೋಲ್ 107.24 ಮತ್ತು ಡೀಸೆಲ್ 94.04 ರೂ

ಗುರುಗ್ರಾಮ: 97.18 ರೂ ಮತ್ತು ಡೀಸೆಲ್ ಲೀಟರ್‌ಗೆ 90.05 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ 

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಮೇಲೆ ಪರಿಣಾಮ ಬೀರುವ ಕಾರಣಗಳು

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳ ಜೊತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ಬೆಲೆಗಳ ಆಧಾರದ ಮೇಲೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.

ನಿಮ್ಮ ನಗರದಲ್ಲಿ ದರಗಳನ್ನು ತಿಳಿಯಿರಿ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ ಮತ್ತು ಬೆಳಿಗ್ಗೆ 6 ಗಂಟೆಗೆ ನವೀಕರಿಸಲ್ಪಡುತ್ತವೆ ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ದೈನಂದಿನ ದರವನ್ನು ಸಹ ನೀವು ತಿಳಿದುಕೊಳ್ಳಬಹುದು. ಇಂಡಿಯನ್ ಆಯಿಲ್ ಗ್ರಾಹಕರು ಆರ್‌ಎಸ್‌ಪಿ ಜೊತೆಗೆ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಮತ್ತು ಬಿಪಿಸಿಎಲ್ ಗ್ರಾಹಕರು 9223112222 ಸಂಖ್ಯೆಗೆ ಆರ್‌ಎಸ್‌ಪಿ ಎಂದು ಬರೆಯುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ ಎಚ್‌ಪಿಸಿಎಲ್ ಗ್ರಾಹಕರು ಎಚ್‌ಪಿ ಬೆಲೆಯನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ಕಂಡುಹಿಡಿಯಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:05 am, Fri, 7 July 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ