AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on June 23: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜೂನ್ 23ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಜೂನ್ 23ರ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅದರ ಪ್ರಕಾರ ಇಂದೂ ಕೂಡ ದರಗಳಲ್ಲಿ ಹೆಚ್ಚಿನ ಬದಲಾವಣೆಯಾಗಿದೆ.

Petrol Price on June 23: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜೂನ್ 23ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: The Economic Times
ನಯನಾ ರಾಜೀವ್
|

Updated on: Jun 23, 2023 | 7:25 AM

Share

ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಜೂನ್ 23ರ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅದರ ಪ್ರಕಾರ ಇಂದೂ ಕೂಡ ದರಗಳಲ್ಲಿ ಹೆಚ್ಚಿನ ಬದಲಾವಣೆಯಾಗಿದೆ. ಇಂದು ಸತತ 398ನೇ ದಿನವಾಗಿದ್ದು, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂದರೆ, ಕಳೆದ 14 ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ ಪೆಟ್ರೋಲ್ ಲೀಟರ್‌ಗೆ 96.72 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ 89.62 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಮತ್ತೊಂದೆಡೆ, ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಅನ್ನು 102.63 ರೂ ಮತ್ತು ಡೀಸೆಲ್ ರೂ 94.24 ಕ್ಕೆ ಮಾರಾಟ ಮಾಡಲಾಗುತ್ತಿದೆ.

ದೆಹಲಿ- ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ ಮುಂಬೈ- ಪೆಟ್ರೋಲ್ 106.31 ಮತ್ತು ಡೀಸೆಲ್ ಲೀಟರ್‌ಗೆ 94.27 ರೂ ಕೋಲ್ಕತ್ತಾ – ಪ್ರತಿ ಲೀಟರ್ ಪೆಟ್ರೋಲ್ 106.03 ಮತ್ತು ಡೀಸೆಲ್ 92.76 ರೂ ಚೆನ್ನೈ – ಪ್ರತಿ ಲೀಟರ್ ಪೆಟ್ರೋಲ್ ರೂ 102.63 ಮತ್ತು ಡೀಸೆಲ್ ರೂ 94.24

ರಾಜಸ್ಥಾನದ ಗಂಗಾನಗರ ಮತ್ತು ಹನುಮಾನ್‌ಗಢ ಜಿಲ್ಲೆಗಳಲ್ಲಿ ಅತ್ಯಂತ ದುಬಾರಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವಾಗುತ್ತಿದೆ . ಗಂಗಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 113.48 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 98.24 ರೂ. ಹನುಮಾನ್‌ಗಢ ಜಿಲ್ಲೆಯಲ್ಲಿ ಪ್ರತಿ ಲೀಟರ್‌ಗೆ ಪೆಟ್ರೋಲ್‌ 112.54 ರೂ ಮತ್ತು ಡೀಸೆಲ್‌ 97.39 ರೂ.ಗೆ ಮಾರಾಟವಾಗುತ್ತಿದೆ. ಪೋರ್ಟ್ ಬ್ಲೇರ್‌ನಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟವಾಗುತ್ತಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 84.10 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 79.74 ರೂ. ಇದೆ.

ಮತ್ತಷ್ಟು ಓದಿ:Petrol Price on June 22: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜೂನ್ 22ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಇಂದಿನ ಬೆಲೆ ಎಷ್ಟು ( ಇಂದಿನ ಪೆಟ್ರೋಲ್ ಡೀಸೆಲ್ ಬೆಲೆ ) ದೆಹಲಿ: ಪ್ರತಿ ಲೀಟರ್ ಪೆಟ್ರೋಲ್ 96.72 ಮತ್ತು ಡೀಸೆಲ್ 89.62 ರೂ.

ಮುಂಬೈ: ಪ್ರತಿ ಲೀಟರ್ ಪೆಟ್ರೋಲ್ 106.31 ಮತ್ತು ಡೀಸೆಲ್ 94.27 ರೂ.

ಕೋಲ್ಕತ್ತಾ: ಪ್ರತಿ ಲೀಟರ್ ಪೆಟ್ರೋಲ್ 106.03 ಮತ್ತು ಡೀಸೆಲ್ 92.76 ರೂ.

ಚೆನ್ನೈ: ಪ್ರತಿ ಲೀಟರ್ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ 94.24 ರೂ.

ಹೈದರಾಬಾದ್: ಪ್ರತಿ ಲೀಟರ್ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ.

ಬೆಂಗಳೂರು: ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ.

ತಿರುವನಂತಪುರಂ: ಪ್ರತಿ ಲೀಟರ್ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ 96.52 ರೂ.

ಪೋರ್ಟ್ ಬ್ಲೇರ್: ಪ್ರತಿ ಲೀಟರ್ ಪೆಟ್ರೋಲ್ 84.10 ರೂ. ಮತ್ತು ಡೀಸೆಲ್ 79.74 ರೂ.

ಭುವನೇಶ್ವರ: ಪ್ರತಿ ಲೀಟರ್ ಪೆಟ್ರೋಲ್ 103.19 ಮತ್ತು ಡೀಸೆಲ್ 94.76 ರೂ.

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 96.20 ಮತ್ತು ಡೀಸೆಲ್ 84.26 ರೂ.

ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 96.57 ಮತ್ತು ಡೀಸೆಲ್ 89.76 ರೂ.

ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ 96.57 ಮತ್ತು ಡೀಸೆಲ್ 89.96 ರೂ.

ಜೈಪುರ: ಪ್ರತಿ ಲೀಟರ್ ಪೆಟ್ರೋಲ್ 108.48 ಮತ್ತು ಡೀಸೆಲ್ 93.72 ರೂ.

ಪಾಟ್ನಾ: ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ

ಗುರುಗ್ರಾಮ : 97.18 ರೂ ಮತ್ತು ಡೀಸೆಲ್ ಲೀಟರ್‌ಗೆ 90.05 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ 

ನಿಮ್ಮ ನಗರದಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಿಳಿಯಿರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ ಮತ್ತು ಬೆಳಿಗ್ಗೆ 6 ಗಂಟೆಗೆ ನವೀಕರಿಸಲಾಗುತ್ತದೆ. ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ದೈನಂದಿನ ದರವನ್ನು ಸಹ ನೀವು ತಿಳಿದುಕೊಳ್ಳಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಅನ್ನು ಸಿಟಿ ಕೋಡ್ ಜೊತೆಗೆ 9224992249 ಗೆ ಕಳುಹಿಸಬಹುದು ಮತ್ತು BPCL ಗ್ರಾಹಕರು RSP ಅನ್ನು 9223112222 ಗೆ ಕಳುಹಿಸಬಹುದು. ಆದರೆ, HPCL ಗ್ರಾಹಕರು HP ಬೆಲೆಯನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿಯಬಹುದು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಮತ್ತೊಮ್ಮೆ ಸ್ವಲ್ಪ ಮೃದುತ್ವ ಕಂಡುಬರುತ್ತಿದೆ. WTI ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 70.50 ಡಾಲರ್​ಗೆ ಇಳಿದಿದೆ ಮತ್ತು ಬ್ರೆಂಟ್ ಕಚ್ಚಾ ಪ್ರತಿ ಬ್ಯಾರೆಲ್‌ಗೆ 75.83 ಡಾಲರ್​ಗೆತಲುಪಿದೆ. ಜುಲೈ 2008 ರ ನಂತರ ಈ ವರ್ಷದ ಮಾರ್ಚ್‌ನಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 140ಡಾಲರ್​ಗೆ ತಲುಪಿತು. ಇದಾದ ನಂತರವೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿಲ್ಲ. ಕಚ್ಚಾ ತೈಲ ಬೆಲೆ ಇಳಿಕೆಯ ನಂತರವೂ ಕಳೆದ 13 ತಿಂಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ