Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 14 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದೆ. 0.36ರಷ್ಟು ಕಚ್ಚಾ ತೈಲ ಬೆಲೆ ಕುಸಿದಿದೆ.

Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 14 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: Siasat.com
Follow us
ನಯನಾ ರಾಜೀವ್
|

Updated on: Mar 14, 2023 | 7:11 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದೆ. 0.36ರಷ್ಟು ಕಚ್ಚಾ ತೈಲ ಬೆಲೆ ಕುಸಿದಿದೆ. ಏತನ್ಮಧ್ಯೆ, ದೇಶದ ತೈಲ ಕಂಪನಿಗಳು ಇಂದು ಅಂದರೆ ಮಾರ್ಚ್ 14, 2023 ರಂದು ಹೊಸ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಬಿಡುಗಡೆ ಮಾಡಿದೆ. ಅನೇಕ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಕಂಡುಬರುತ್ತಿದೆ.

ದೇಶದ ರಾಜಧಾನಿ ಮತ್ತು ಇತರ ಪ್ರಮುಖ ನಗರಗಳಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಆದರೆ ಕೆಲವು ನಗರಗಳಲ್ಲಿ ಅದರ ಬೆಲೆ ಕುಸಿದಿದೆ ಮತ್ತು ಕೆಲವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ನೋಯ್ಡಾದಲ್ಲಿ 6 ಪೈಸೆ ಇಳಿಕೆಯಾಗಿರುವ ಪ್ರತಿ ಲೀಟರ್ ಪೆಟ್ರೋಲ್ 96.59 ರೂ.ಗೆ ಮಾರಾಟವಾಗುತ್ತಿದೆ. ಆದರೆ ಡೀಸೆಲ್ ಬೆಲೆ ಲೀಟರ್‌ಗೆ 89.76 ರೂ. ಇದೆ.

ಗುರುಗ್ರಾಮದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 34 ಪೈಸೆ ಇಳಿಕೆಯಾಗಿದೆ. ಇಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.84 ರೂ., ಡೀಸೆಲ್ ಲೀಟರ್ ಗೆ 89.72 ರೂ. ಲಕ್ನೋದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.47 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ  89.66 ರೂ. 10 ಪೈಸೆ ಇಳಿಕೆಯಾಗಿದೆ. ಪಾಟ್ನಾದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಲೀಟರ್‌ಗೆ 107.57 ರೂ ಮತ್ತು ಡೀಸೆಲ್ ಲೀಟರ್‌ಗೆ 94.34 ರೂ.ಗೆ ಮಾರಾಟವಾಗುತ್ತಿದ್ದು, 2 ಪೈಸೆ ಇಳಿಕೆಯಾಗಿದೆ.

ಮತ್ತಷ್ಟು ಓದಿ: Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 13 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ದೇಶದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆಗಳು ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ 106.31 ರೂ.ಗೆ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 94.27 ರೂ.ಗೆ ಮಾರಾಟವಾಗುತ್ತಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.76 ರೂ. ಇದಲ್ಲದೇ ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ರೂ.102.63 ಹಾಗೂ ಡೀಸೆಲ್ ರೂ.94.24ಕ್ಕೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.94 ರೂ, ಡೀಸೆಲ್ ಬೆಲೆ 87.89ರೂ.ಗೆ ಮಾರಾಟವಾಗುತ್ತಿದೆ.

ಕಚ್ಚಾ ತೈಲ ಬೆಲೆಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 80.78 ಡಾಲರ್​ನಂತೆ ವಹಿವಾಟು ನಡೆಸುತ್ತಿದೆ, ಇದು ಶೇಕಡಾ .07 ರಷ್ಟು ಕುಸಿತವನ್ನು ತೋರಿಸುತ್ತದೆ. ಅದೇ ಸಮಯದಲ್ಲಿ, ಕಚ್ಚಾ ತೈಲ WTI ಫ್ಯೂಚರ್ಸ್ ಶೇಕಡಾ 0.07 ರಷ್ಟು ಕುಸಿದಿದೆ ಮತ್ತು ಪ್ರತಿ ಬ್ಯಾರೆಲ್ಗೆ 74.77 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ನಿಮ್ಮ ನಗರದ ಪೆಟ್ರೋಲ್ ಡೀಸೆಲ್ ದರವನ್ನು ತಿಳಿಯಿರಿ ಪೆಟ್ರೋಲ್ ಡೀಸೆಲ್‌ನ ಹೊಸ ದರಗಳನ್ನು ಪರಿಶೀಲಿಸಲು SMS. ಇಂಡಿಯನ್ ಆಯಿಲ್ ಗ್ರಾಹಕರು ತಮ್ಮ ನಗರದಲ್ಲಿ ಇಂಧನ ದರಗಳನ್ನು ಪರಿಶೀಲಿಸಲು RSP<ಡೀಲರ್ ಕೋಡ್> ಅನ್ನು 9224992249 ಗೆ ಕಳುಹಿಸಬಹುದು. BPCL ಗ್ರಾಹಕರು RSP<ಡೀಲರ್ ಕೋಡ್> ಅನ್ನು 9223112222 ಗೆ ಮತ್ತು HPCL ಗ್ರಾಹಕರು 9222201122 ಗೆ HPPRICE<ಡೀಲರ್ ಕೋಡ್> ಸಂದೇಶವನ್ನು ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ