AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 2 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ದೇಶದ ತೈಲ ಮಾರುಕಟ್ಟೆ ಕಂಪನಿಗಳು ಮಾರ್ಚ್​ 2ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿದೆ. ಮಾರ್ಚ್ 2 ರಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 2 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್
ನಯನಾ ರಾಜೀವ್
|

Updated on: Mar 02, 2023 | 7:16 AM

Share

ದೇಶದ ತೈಲ ಮಾರುಕಟ್ಟೆ ಕಂಪನಿಗಳು ಮಾರ್ಚ್​ 2ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿದೆ. ಮಾರ್ಚ್ 2 ರಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಹಲವು ತಿಂಗಳುಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಲ್ಲಿ ನೀವು ನಿಮ್ಮ ನಗರದ ಇತ್ತೀಚಿನ ಬೆಲೆಯ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ಮಾರ್ಚ್ 1 ರಂದು ಸರ್ಕಾರವು ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿದ್ದರೂ, ಸಾಮಾನ್ಯ ಜನರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ.

ಕಳೆದ ಹಲವು ತಿಂಗಳಿಂದ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಪ್ರತಿದಿನ ಬೆಳಿಗ್ಗೆ 6 ಗಂಟೆಗೆ, ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ. ಮೇ 22 ರಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಮುಂಬೈ, ದೆಹಲಿ, ಕೋಲ್ಕತ್ತಾ ಮತ್ತು ಚೆನ್ನೈ ಸೇರಿದಂತೆ ವಿವಿಧ ನಗರಗಳ ಬೆಲೆಗಳನ್ನು ಇಲ್ಲಿ ನೀವು ತಿಳಿದುಕೊಳ್ಳಬಹುದು. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ 106.31 ರೂ. ಡೀಸೆಲ್​ಗೆ 94.27 ರೂ., ದೆಹಲಿಯಲ್ಲಿ 96.72 ರೂ., 89.62 ರೂ., ಚೆನ್ನೈನಲ್ಲಿ 102.63 ರೂ., 94.24 ರೂ., ಕೋಲ್ಕತ್ತಾದಲ್ಲಿ 106.03 ರೂ., 92.76 ರೂ., ಬೆಂಗಳೂರಿನಲ್ಲಿ 101.94 ರೂ., 87.89 ರೂ., ಲಕ್ನೋದಲ್ಲಿ 96.57 ರೂ., 89.76 ರೂ., ನೋಯ್ಡಾದಲ್ಲಿ 96.79 ರೂ., 89.96 ರೂ. ಇದೆ.

ಮತ್ತಷ್ಟು ಓದಿ: Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 1 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಪ್ರತಿ ಬೆಳಗ್ಗೆ ಬೆಲೆಗಳನ್ನು ನವೀಕರಿಸಲಾಗುತ್ತದೆ ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಈ ಕಂಪನಿಗಳು ತಮ್ಮ ವೆಬ್‌ಸೈಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ. ಆದಾಗ್ಯೂ, ನಿಮ್ಮ ನಗರದ ಬೆಲೆಯನ್ನು ನೀವು ತಿಳಿದುಕೊಳ್ಳಲು ಬಯಸಿದರೆ, ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನೀವು ವಿವಿಧ ರೀತಿಯಲ್ಲಿ ತಿಳಿದುಕೊಳ್ಳಬಹುದು.

ಈ ವಿಧಾನಗಳಿಂದ ನೀವು ಬೆಲೆಯನ್ನು ಕಂಡುಹಿಡಿಯಬಹುದು ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನೀವು ಸುಲಭವಾಗಿ ಕಂಡುಹಿಡಿಯಬಹುದು. ಇದಕ್ಕಾಗಿ ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಅಥವಾ ಎಸ್‌ಎಂಎಸ್ ಕಳುಹಿಸಬೇಕು. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು 9224992249 ಗೆ RSP ಜೊತೆಗೆ ಸಿಟಿ ಕೋಡ್‌ನೊಂದಿಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ, ನೀವು RSP ಬರೆಯುವ ಮೂಲಕ 9223112222 ಗೆ SMS ಕಳುಹಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ