Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 20 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

|

Updated on: Mar 20, 2023 | 7:08 AM

ಸರ್ಕಾರಿ ಪೆಟ್ರೋಲಿಯಂ ಕಂಪನಿಗಳು ಎಂದಿನಂತೆ ಇಂದು(ಮಾ.20) ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ದೆಹಲಿಯಿಂದ ಪಾಟ್ನಾ ಮತ್ತು ಅಹಮದಾಬಾದ್​ನಿಂದ ಅಗರ್ತಲಾವರೆಗೆ ಇಂಧನ ದರಗಳು ಬದಲಾಗಿಲ್ಲ.

Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 20 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್
Image Credit source: IndiaToday
Follow us on

ಸರ್ಕಾರಿ ಪೆಟ್ರೋಲಿಯಂ ಕಂಪನಿಗಳು ಎಂದಿನಂತೆ ಇಂದು(ಮಾ.20) ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ.
ದೆಹಲಿಯಿಂದ ಪಾಟ್ನಾ ಮತ್ತು ಅಹಮದಾಬಾದ್​ನಿಂದ ಅಗರ್ತಲಾವರೆಗೆ ಇಂಧನ ದರಗಳು ಬದಲಾಗಿಲ್ಲ. ಇಂದು ಕೂಡ ಹಳೆಯ ದರದಲ್ಲೇ ಪೆಟ್ರೋಲ್, ಡೀಸೆಲ್ ಲಭ್ಯವಿರುತ್ತದೆ. ಕಚ್ಚಾ ತೈಲವು ಅಗ್ಗವಾಗಿದ್ದು ಈಗ 73ಡಾಲರ್​ ಸಮೀಪಕ್ಕೆ ಬಂದಿದೆ. ಪ್ರಸ್ತುತ, ದೆಹಲಿಯಲ್ಲಿ ಪೆಟ್ರೋಲ್ ಲೀಟರ್‌ಗೆ 96.72 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ 89.62 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಮತ್ತೊಂದೆಡೆ, ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಅನ್ನು 102.63 ರೂ ಮತ್ತು ಡೀಸೆಲ್ ರೂ 94.24 ಕ್ಕೆ ಮಾರಾಟ ಮಾಡಲಾಗುತ್ತಿದೆ.

 

ದೆಹಲಿ – ಪೆಟ್ರೋಲ್ ರೂ 96.72 ಮತ್ತು ಡೀಸೆಲ್ ರೂ 89.62
ಮುಂಬೈ
– ಪೆಟ್ರೋಲ್ ರೂ 106.31 ಮತ್ತು ಡೀಸೆಲ್
ರೂ 94.27 ರೂ.

ರಾಜಸ್ಥಾನದ ಗಂಗಾನಗರ ಮತ್ತು ಹನುಮಾನ್‌ಗಢ ಜಿಲ್ಲೆಗಳಲ್ಲಿ ಅತ್ಯಂತ ದುಬಾರಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವಾಗುತ್ತಿದೆ . ಗಂಗಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 113.48 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 98.24 ರೂ. ಹನುಮಾನ್‌ಗಢ ಜಿಲ್ಲೆಯಲ್ಲಿ ಪ್ರತಿ ಲೀಟರ್‌ಗೆ ಪೆಟ್ರೋಲ್‌ 112.54 ರೂ ಮತ್ತು ಡೀಸೆಲ್‌ 97.39 ರೂ.ಗೆ ಮಾರಾಟವಾಗುತ್ತಿದೆ.

ಮತ್ತಷ್ಟು ಓದಿ: Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 19 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ದೆಹಲಿ : ಪ್ರತಿ ಲೀಟರ್ ಪೆಟ್ರೋಲ್ 96.72 ಮತ್ತು ಡೀಸೆಲ್ 89.62 ರೂ.

ಮುಂಬೈ : ಪ್ರತಿ ಲೀಟರ್ ಪೆಟ್ರೋಲ್ 106.31 ಮತ್ತು ಡೀಸೆಲ್ 94.27 ರೂ.

ಕೋಲ್ಕತ್ತಾ : ಪ್ರತಿ ಲೀಟರ್ ಪೆಟ್ರೋಲ್ 106.03 ಮತ್ತು ಡೀಸೆಲ್ 92.76 ರೂ.

ಚೆನ್ನೈ : ಪ್ರತಿ ಲೀಟರ್ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ 94.24 ರೂ.

ಹೈದರಾಬಾದ್: ಪ್ರತಿ ಲೀಟರ್ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ.

ಬೆಂಗಳೂರು: ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ.

ತಿರುವನಂತಪುರಂ: ಪ್ರತಿ ಲೀಟರ್ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ 96.52 ರೂ.

ಪೋರ್ಟ್ ಬ್ಲೇರ್: ಪ್ರತಿ ಲೀಟರ್ ಪೆಟ್ರೋಲ್ 84.10 ರೂ. ಮತ್ತು ಡೀಸೆಲ್ 79.74 ರೂ.

ಭುವನೇಶ್ವರ: ಪ್ರತಿ ಲೀಟರ್ ಪೆಟ್ರೋಲ್ 103.19 ಮತ್ತು ಡೀಸೆಲ್ 94.76 ರೂ.

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 96.20 ಮತ್ತು ಡೀಸೆಲ್ 84.26 ರೂ.

ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 96.57 ಮತ್ತು ಡೀಸೆಲ್ 89.76 ರೂ.

ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ 96.57 ಮತ್ತು ಡೀಸೆಲ್ 89.96 ರೂ.

ಜೈಪುರ: ಪ್ರತಿ ಲೀಟರ್ ಪೆಟ್ರೋಲ್ 108.48 ಮತ್ತು ಡೀಸೆಲ್ 93.72 ರೂ.

ಪಾಟ್ನಾ: ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ

ಗುರುಗ್ರಾಮ್ : 97.18 ರೂ ಮತ್ತು ಡೀಸೆಲ್ ಲೀಟರ್‌ಗೆ 90.05 ರೂ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ ಮತ್ತು ಬೆಳಿಗ್ಗೆ 6 ಗಂಟೆಗೆ ನವೀಕರಿಸಲಾಗುತ್ತದೆ, ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ದೈನಂದಿನ ದರವನ್ನು ಸಹ ನೀವು ತಿಳಿದುಕೊಳ್ಳಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಅನ್ನು ಸಿಟಿ ಕೋಡ್ ಜೊತೆಗೆ 9224992249 ಗೆ ಕಳುಹಿಸಬಹುದು ಮತ್ತು BPCL ಗ್ರಾಹಕರು RSP ಅನ್ನು 9223112222 ಗೆ ಕಳುಹಿಸಬಹುದು. ಆದರೆ, HPCL ಗ್ರಾಹಕರು HP ಬೆಲೆಯನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿಯಬಹುದು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ಈ ಕುಸಿತದ ನಂತರ, WTI ಕಚ್ಚಾ ಪ್ರತಿ ಬ್ಯಾರೆಲ್‌ಗೆ 68.29 ಡಾಲರ್ ಮತ್ತು ಬ್ರೆಂಟ್ ಕಚ್ಚಾ ಪ್ರತಿ ಬ್ಯಾರೆಲ್‌ಗೆ 74.68 ಡಾಲರ್​ಗೆ ತಲುಪಿದೆ. ಜುಲೈ 2008 ರ ನಂತರ ಈ ವರ್ಷದ ಮಾರ್ಚ್‌ನಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 140 ಡಾಲರ್​ಗೆ ತಲುಪಿತು. ಇದಾದ ನಂತರವೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿಲ್ಲ.

 

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ