Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 4 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

|

Updated on: Mar 04, 2023 | 7:46 AM

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರ್ಕಾರಿ ತೈಲ ಕಂಪನಿಗಳು ಶನಿವಾರ(ಮಾರ್ಚ್​4) ಬಿಡುಗಡೆ ಮಾಡಿವೆ. ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 4 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್
Follow us on

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರ್ಕಾರಿ ತೈಲ ಕಂಪನಿಗಳು ಶನಿವಾರ(ಮಾರ್ಚ್​4) ಬಿಡುಗಡೆ ಮಾಡಿವೆ. ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಪ್ರಮುಖ ಮಹಾನಗರಗಳಲ್ಲಿ ಬೆಲೆಗಳು ಒಂದೇ ಆಗಿವೆ. ಕಳೆದ ವರ್ಷ ಮೇ ತಿಂಗಳಲ್ಲಿ ದೇಶದಲ್ಲಿ ರಾಷ್ಟ್ರಮಟ್ಟದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಕೊನೆಯ ಬದಲಾವಣೆ ಕಂಡುಬಂದಿತ್ತು.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 8 ರೂಪಾಯಿ ಮತ್ತು ಡೀಸೆಲ್ ಮೇಲೆ 6 ರೂಪಾಯಿ ಕಡಿತಗೊಳಿಸಿತ್ತು.

ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು
ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.72 ಮತ್ತು ಡೀಸೆಲ್ 89.62 ರೂ

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.03 ಮತ್ತು ಡೀಸೆಲ್ 92.76 ರೂ

ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ಮತ್ತು ಡೀಸೆಲ್ 94.27 ರೂ

ಲಕ್ನೋ ಮತ್ತು ಪಾಟ್ನಾ ಸೇರಿದಂತೆ ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು

ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ರೂ 96.57 ಮತ್ತು ಡೀಸೆಲ್ ರೂ 89.76

ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.48 ಮತ್ತು ಡೀಸೆಲ್ 94.26 ರೂ

ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 108.08 ಮತ್ತು ಡೀಸೆಲ್ 93.36 ರೂ

ಹೈದರಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 109.66 ಮತ್ತು ಡೀಸೆಲ್ 97.82 ರೂ

ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.20 ಮತ್ತು ಡೀಸೆಲ್ 84.26 ರೂ

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.94 ಮತ್ತು ಡೀಸೆಲ್ 87.89 ರೂ

ಮತ್ತಷ್ಟು ಓದಿ: Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 2 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಕಚ್ಚಾ ತೈಲ ಬೆಲೆ
ಕಚ್ಚಾ ತೈಲ ಬೆಲೆಯಲ್ಲಿ ಏರಿಕೆಯಾಗಿದೆ. ಬೆಂಚ್‌ಮಾರ್ಕ್ ಬ್ರೆಂಟ್ ಕಚ್ಚಾ ತೈಲವು 1.08 ಡಾಲರ್ ಅಥವಾ ಶೇಕಡಾ 1.27 ರಷ್ಟು ಏರಿಕೆಯಾಗಿದ್ದು, ಬ್ಯಾರೆಲ್‌ಗೆ 85.83 ಕ್ಕೆ ತಲುಪಿದೆ. WTI ಕಚ್ಚಾ ತೈಲವು 1.52 ಡಾಲರ್ ಅಥವಾ 1.94 ಶೇಕಡಾ, 79.68 ಡಾಲರ್​ ಒಂದು ಬ್ಯಾರೆಲ್ ಆಗಿತ್ತು.

ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೇಗೆ ಪರಿಶೀಲಿಸುವುದು
ನೀವು ಕೇವಲ ಒಂದು ಕ್ಲಿಕ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸುಲಭವಾಗಿ ಪರಿಶೀಲಿಸಬಹುದು. ಇಂಡಿಯನ್ ಆಯಿಲ್‌ನ ವೆಬ್‌ಸೈಟ್ ಪ್ರಕಾರ, ಇದಕ್ಕಾಗಿ ನೀವು RSP ಡೀಲರ್ ಕೋಡ್ ಅನ್ನು 92249 92249 ಗೆ SMS ಮಾಡಬೇಕು.

 

ವಾಣಿಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ