Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 5 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ತೈಲ ಕಂಪನಿಗಳು ಮಾರ್ಚ್​ 5ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿವೆ. ಇಂದು ಕಂಪನಿಗಳು ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 5 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್
Follow us
ನಯನಾ ರಾಜೀವ್
|

Updated on: Mar 05, 2023 | 7:17 AM

ತೈಲ ಕಂಪನಿಗಳು ಮಾರ್ಚ್​ 5ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿವೆ. ಇಂದು ಕಂಪನಿಗಳು ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 106.31 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.27 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ.ಗಳಾಗಿದ್ದು, ಡೀಸೆಲ್ ಬೆಲೆ ಲೀಟರ್‌ಗೆ 92.76 ರೂ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 102.63 ರೂ ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಪ್ರಮುಖ ಮಹಾನಗರಗಳಲ್ಲಿ ಬೆಲೆ ಎಷ್ಟು ಎಂದು ತಿಳಿಯಿರಿ

ದೆಹಲಿಯಲ್ಲಿ ಪೆಟ್ರೋಲ್ ಬೆಲೆ 96.72 ರೂ., ಡೀಸೆಲ್ ಬೆಲೆ 89.62 ರೂ., ಮುಂಬೈನಲ್ಲಿ 106.31 ರೂ., 94.27 ರೂ., ಕೋಲ್ಕತ್ತಾದಲ್ಲಿ 106.03 ರೂ., 92.74 ರೂ., ಚೆನ್ನೈನಲ್ಲಿ 102.63 ರೂ., 94.24 ರೂ. ಇದೆ. ಬೆಂಗಳೂರಿನಲ್ಲಿ 101.94 ರೂ., 87.89 ರೂ. ಇದೆ. ಇಂದು ದೆಹಲಿ, ಕೋಲ್ಕತ್ತಾ,ಮುಂಬೈ ಮತ್ತು ಚೆನ್ನೈನಂತಹ ನಗರಗಳಲ್ಲಿ ಒಂದು ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಲ್ಲಿವೆ.

ಮತ್ತಷ್ಟು ಓದಿ: Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 4 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಕಚ್ಚಾ ತೈಲ ಬೆಲೆ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆಯಾಗಿದೆ. ಬೆಂಚ್‌ಮಾರ್ಕ್ ಬ್ರೆಂಟ್ ಕಚ್ಚಾ ತೈಲವು 1.08 ಡಾಲರ್ ಅಥವಾ ಶೇಕಡಾ 1.27 ರಷ್ಟು ಏರಿಕೆಯಾಗಿದ್ದು, ಬ್ಯಾರೆಲ್‌ಗೆ 85.83 ಕ್ಕೆ ತಲುಪಿದೆ. WTI ಕಚ್ಚಾ ತೈಲವು 1.52 ಡಾಲರ್ ಅಥವಾ 1.94 ಶೇಕಡಾ, 79.68 ಡಾಲರ್​ ಒಂದು ಬ್ಯಾರೆಲ್ ಆಗಿತ್ತು.

ನಿಮ್ಮ ನಗರದಲ್ಲಿ ಬೆಲೆ ಎಷ್ಟು ಎಂದು ತಿಳಿಯಿರಿ ಇಂಡಿಯನ್ ಆಯಿಲ್‌ನ ವೆಬ್‌ಸೈಟ್‌ಗೆ ಹೋಗುವ ಮೂಲಕ, ನೀವು RSP ಮತ್ತು ನಿಮ್ಮ ಸಿಟಿ ಕೋಡ್ ಅನ್ನು ಬರೆಯಬೇಕು ಮತ್ತು ಅದನ್ನು 9224992249 ಸಂಖ್ಯೆಗೆ ಕಳುಹಿಸಬೇಕು. ಪ್ರತಿ ನಗರದ ಕೋಡ್ ವಿಭಿನ್ನವಾಗಿದೆ, ನೀವು IOCL ನ ವೆಬ್‌ಸೈಟ್‌ನಿಂದ ಪಡೆಯುತ್ತೀರಿ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಅನ್ವಯವಾಗಲಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ