Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 5 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

|

Updated on: Mar 05, 2023 | 7:17 AM

ತೈಲ ಕಂಪನಿಗಳು ಮಾರ್ಚ್​ 5ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿವೆ. ಇಂದು ಕಂಪನಿಗಳು ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 5 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್
Follow us on

ತೈಲ ಕಂಪನಿಗಳು ಮಾರ್ಚ್​ 5ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿವೆ. ಇಂದು ಕಂಪನಿಗಳು ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 106.31 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 94.27 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂ.ಗಳಾಗಿದ್ದು, ಡೀಸೆಲ್ ಬೆಲೆ ಲೀಟರ್‌ಗೆ 92.76 ರೂ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 102.63 ರೂ ಮತ್ತು ಡೀಸೆಲ್ ಲೀಟರ್‌ಗೆ 94.24 ರೂ.
ಪ್ರಮುಖ ಮಹಾನಗರಗಳಲ್ಲಿ ಬೆಲೆ ಎಷ್ಟು ಎಂದು ತಿಳಿಯಿರಿ

ದೆಹಲಿಯಲ್ಲಿ ಪೆಟ್ರೋಲ್ ಬೆಲೆ 96.72 ರೂ., ಡೀಸೆಲ್ ಬೆಲೆ 89.62 ರೂ., ಮುಂಬೈನಲ್ಲಿ 106.31 ರೂ., 94.27 ರೂ., ಕೋಲ್ಕತ್ತಾದಲ್ಲಿ 106.03 ರೂ., 92.74 ರೂ., ಚೆನ್ನೈನಲ್ಲಿ 102.63 ರೂ., 94.24 ರೂ. ಇದೆ. ಬೆಂಗಳೂರಿನಲ್ಲಿ 101.94 ರೂ., 87.89 ರೂ. ಇದೆ.
ಇಂದು ದೆಹಲಿ, ಕೋಲ್ಕತ್ತಾ,ಮುಂಬೈ ಮತ್ತು ಚೆನ್ನೈನಂತಹ ನಗರಗಳಲ್ಲಿ ಒಂದು ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಲ್ಲಿವೆ.

ಮತ್ತಷ್ಟು ಓದಿ: Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್​ 4 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಕಚ್ಚಾ ತೈಲ ಬೆಲೆ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆಯಾಗಿದೆ. ಬೆಂಚ್‌ಮಾರ್ಕ್ ಬ್ರೆಂಟ್ ಕಚ್ಚಾ ತೈಲವು 1.08 ಡಾಲರ್ ಅಥವಾ ಶೇಕಡಾ 1.27 ರಷ್ಟು ಏರಿಕೆಯಾಗಿದ್ದು, ಬ್ಯಾರೆಲ್‌ಗೆ 85.83 ಕ್ಕೆ ತಲುಪಿದೆ. WTI ಕಚ್ಚಾ ತೈಲವು 1.52 ಡಾಲರ್ ಅಥವಾ 1.94 ಶೇಕಡಾ, 79.68 ಡಾಲರ್​ ಒಂದು ಬ್ಯಾರೆಲ್ ಆಗಿತ್ತು.

ನಿಮ್ಮ ನಗರದಲ್ಲಿ ಬೆಲೆ ಎಷ್ಟು ಎಂದು ತಿಳಿಯಿರಿ
ಇಂಡಿಯನ್ ಆಯಿಲ್‌ನ ವೆಬ್‌ಸೈಟ್‌ಗೆ ಹೋಗುವ ಮೂಲಕ, ನೀವು RSP ಮತ್ತು ನಿಮ್ಮ ಸಿಟಿ ಕೋಡ್ ಅನ್ನು ಬರೆಯಬೇಕು ಮತ್ತು ಅದನ್ನು 9224992249 ಸಂಖ್ಯೆಗೆ ಕಳುಹಿಸಬೇಕು. ಪ್ರತಿ ನಗರದ ಕೋಡ್ ವಿಭಿನ್ನವಾಗಿದೆ, ನೀವು IOCL ನ ವೆಬ್‌ಸೈಟ್‌ನಿಂದ ಪಡೆಯುತ್ತೀರಿ.
ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಅನ್ವಯವಾಗಲಿದೆ.

 

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ