AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮೇ 4ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಮೇ 4ರ ಇಂದಿನ ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಬೆಲೆಗಳನ್ನು ಬಿಡುಗಡೆ ಮಾಡಿವೆ. ಇದರಲ್ಲಿ ಇಂದಿಗೂ ಯಾವುದೇ ಬದಲಾವಣೆಯಾಗಿಲ್ಲ. ಈ ಮೂಲಕ ಇಂದು ಸತತ 347ನೇ ದಿನವಾಗಿದ್ದು, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮೇ 4ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: Zee Business
ನಯನಾ ರಾಜೀವ್
|

Updated on: May 04, 2023 | 7:21 AM

Share

ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಮೇ 4ರ ಇಂದಿನ ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಬೆಲೆಗಳನ್ನು ಬಿಡುಗಡೆ ಮಾಡಿವೆ. ಇದರಲ್ಲಿ ಇಂದಿಗೂ ಯಾವುದೇ ಬದಲಾವಣೆಯಾಗಿಲ್ಲ. ಈ ಮೂಲಕ ಇಂದು ಸತತ 347ನೇ ದಿನವಾಗಿದ್ದು, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರಸ್ತುತ, ದೆಹಲಿಯಲ್ಲಿ ಪೆಟ್ರೋಲ್ ಲೀಟರ್‌ಗೆ 96.72 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ ಲೀಟರ್‌ಗೆ 89.62 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಮತ್ತೊಂದೆಡೆ, ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಅನ್ನು 102.63 ರೂ ಮತ್ತು ಡೀಸೆಲ್ ರೂ 94.24 ಕ್ಕೆ ಮಾರಾಟ ಮಾಡಲಾಗುತ್ತಿದೆ.

ದೆಹಲಿ- ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ ಮುಂಬೈ- ಪೆಟ್ರೋಲ್ 106.31 ಮತ್ತು ಡೀಸೆಲ್ ಲೀಟರ್‌ಗೆ 94.27 ರೂ ಕೋಲ್ಕತ್ತಾ – ಪ್ರತಿ ಲೀಟರ್ ಪೆಟ್ರೋಲ್ 106.03 ಮತ್ತು ಡೀಸೆಲ್ 92.76 ರೂ ಚೆನ್ನೈ – ಪ್ರತಿ ಲೀಟರ್ ಪೆಟ್ರೋಲ್ ರೂ 102.63 ಮತ್ತು ಡೀಸೆಲ್ ರೂ 94.24 ರಾಜಸ್ಥಾನದ ಗಂಗಾನಗರ ಮತ್ತು ಹನುಮಾನ್‌ಗಢ ಜಿಲ್ಲೆಗಳಲ್ಲಿ ಅತ್ಯಂತ ದುಬಾರಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವಾಗುತ್ತಿದೆ . ಗಂಗಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 113.48 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 98.24 ರೂ. ಹನುಮಾನ್‌ಗಢ ಜಿಲ್ಲೆಯಲ್ಲಿ ಪ್ರತಿ ಲೀಟರ್‌ಗೆ ಪೆಟ್ರೋಲ್‌ 112.54 ರೂ ಮತ್ತು ಡೀಸೆಲ್‌ 97.39 ರೂ.ಗೆ ಮಾರಾಟವಾಗುತ್ತಿದೆ.

ಮತ್ತಷ್ಟು ಓದಿ: Petrol Price Today: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮೇ 3ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಪೋರ್ಟ್ ಬ್ಲೇರ್‌ನಲ್ಲಿ ಅಗ್ಗದ ಪೆಟ್ರೋಲ್-ಡೀಸೆಲ್ ( ಇಂದು ಪೆಟ್ರೋಲ್ ಡೀಸೆಲ್ ಬೆಲೆ ) ಮಾರಾಟವಾಗುತ್ತಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 84.10 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 79.74 ರೂ.

ದೆಹಲಿ : ಪ್ರತಿ ಲೀಟರ್ ಪೆಟ್ರೋಲ್ 96.72 ಮತ್ತು ಡೀಸೆಲ್ 89.62 ರೂ.

ಮುಂಬೈ: ಪ್ರತಿ ಲೀಟರ್ ಪೆಟ್ರೋಲ್ 106.31 ಮತ್ತು ಡೀಸೆಲ್ 94.27 ರೂ.

ಕೋಲ್ಕತ್ತಾ: ಪ್ರತಿ ಲೀಟರ್ ಪೆಟ್ರೋಲ್ 106.03 ಮತ್ತು ಡೀಸೆಲ್ 92.76 ರೂ.

ಚೆನ್ನೈ: ಪ್ರತಿ ಲೀಟರ್ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ 94.24 ರೂ.

ಹೈದರಾಬಾದ್: ಪ್ರತಿ ಲೀಟರ್ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ.

ಬೆಂಗಳೂರು: ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ.

ತಿರುವನಂತಪುರಂ: ಪ್ರತಿ ಲೀಟರ್ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ 96.52 ರೂ.

ಪೋರ್ಟ್ ಬ್ಲೇರ್: ಪ್ರತಿ ಲೀಟರ್ ಪೆಟ್ರೋಲ್ 84.10 ರೂ. ಮತ್ತು ಡೀಸೆಲ್ 79.74 ರೂ.

ಭುವನೇಶ್ವರ್ : ಪ್ರತಿ ಲೀಟರ್ ಪೆಟ್ರೋಲ್ 103.19 ಮತ್ತು ಡೀಸೆಲ್ 94.76 ರೂ.

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 96.20 ಮತ್ತು ಡೀಸೆಲ್ 84.26 ರೂ.

ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 96.57 ಮತ್ತು ಡೀಸೆಲ್ 89.76 ರೂ.

ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ 96.57 ಮತ್ತು ಡೀಸೆಲ್ 89.96 ರೂ.

ಜೈಪುರ: ಪ್ರತಿ ಲೀಟರ್ ಪೆಟ್ರೋಲ್ 108.48 ಮತ್ತು ಡೀಸೆಲ್ 93.72 ರೂ.

ಪಾಟ್ನಾ: ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ

ಗುರುಗ್ರಾಮ : 97.18 ರೂ ಮತ್ತು ಡೀಸೆಲ್ ಲೀಟರ್‌ಗೆ 90.05 ರೂ.

ನಿಮ್ಮ ನಗರದಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಿಳಿಯಿರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ ಮತ್ತು ಬೆಳಿಗ್ಗೆ 6 ಗಂಟೆಗೆ ನವೀಕರಿಸಲಾಗುತ್ತದೆ. ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ದೈನಂದಿನ ದರವನ್ನು ಸಹ ನೀವು ತಿಳಿದುಕೊಳ್ಳಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಅನ್ನು ಸಿಟಿ ಕೋಡ್ ಜೊತೆಗೆ 9224992249 ಗೆ ಕಳುಹಿಸಬಹುದು ಮತ್ತು BPCL ಗ್ರಾಹಕರು RSP ಅನ್ನು 9223112222 ಗೆ ಕಳುಹಿಸಬಹುದು. ಆದರೆ, HPCL ಗ್ರಾಹಕರು HP ಬೆಲೆಯನ್ನು 9222201122 ಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿಯಬಹುದು.

ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಮತ್ತೊಮ್ಮೆ ಏರಿಕೆಯಾಗಿದೆ. ಮಂಗಳವಾರ, WTI ಕಚ್ಚಾ ಪ್ರತಿ ಬ್ಯಾರೆಲ್‌ಗೆ 80 ಡಾಲರ್​ಗೆ ಇಳಿದಿದೆ ಮತ್ತು ಬ್ರೆಂಟ್ ಕಚ್ಚಾ ಪ್ರತಿ ಬ್ಯಾರೆಲ್‌ಗೆ 87 ಡಾಲರ್​ಗೆ ತಲುಪಿದೆ. ಜುಲೈ 2008 ರ ನಂತರ ಈ ವರ್ಷದ ಮಾರ್ಚ್‌ನಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 140 ಡಾಲರ್​ಗೆ ತಲುಪಿತ್ತು. ಇದಾದ ನಂತರವೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿಲ್ಲ.

ವಾಣಿಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ