AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on October 18: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 18ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ. ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 88.31 ಡಾಲರ್‌ಗೆ ಮಾರಾಟ ಮಾಡಲಾಗಿತ್ತು. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು 90 ಡಾಲರ್​ ದಾಟಿದೆ ಮತ್ತು ಪ್ರತಿ ಬ್ಯಾರೆಲ್​ಗೆ 91.41 ಡಾಲರ್​ ತಲುಪಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

Petrol Price on October 18: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 18ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: The Express Tribune
ನಯನಾ ರಾಜೀವ್
|

Updated on: Oct 18, 2023 | 7:04 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ. ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 88.31 ಡಾಲರ್‌ಗೆ ಮಾರಾಟ ಮಾಡಲಾಗಿತ್ತು. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು 90 ಡಾಲರ್​ ದಾಟಿದೆ ಮತ್ತು ಪ್ರತಿ ಬ್ಯಾರೆಲ್​ಗೆ 91.41 ಡಾಲರ್​ ತಲುಪಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ 50 ಪೈಸೆ ಮತ್ತು ಡೀಸೆಲ್ ಬೆಲೆ 46 ಪೈಸೆ ಇಳಿಕೆಯಾಗಿದೆ. ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 21 ಪೈಸೆ ಇಳಿಕೆಯಾಗಿದೆ. ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ. ಮತ್ತೊಂದೆಡೆ, ಜಾರ್ಖಂಡ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 22 ಪೈಸೆಗಳಷ್ಟು ಹೆಚ್ಚಾಗಿದೆ. ಕೇರಳ, ಗೋವಾ ಮತ್ತು ಒಡಿಶಾದಲ್ಲೂ ಪೆಟ್ರೋಲ್ ಬೆಲೆ ಏರಿಕೆಯಾಗಿದೆ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.76 ರೂ – ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ –ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89ರೂ ಇದೆ.

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ ನೋಯ್ಡಾದಲ್ಲಿ ಪೆಟ್ರೋಲ್ 96.53 ರೂ ಮತ್ತು ಡೀಸೆಲ್ ಲೀಟರ್‌ಗೆ 89.71 ರೂ ಆಗಿದೆ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ ಮತ್ತು ಡೀಸೆಲ್ ಲೀಟರ್‌ಗೆ 89.75 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.57 ರೂ ಮತ್ತು ಡೀಸೆಲ್ ರೂ 89.76 ಆಗಿದೆ. – ಪಾಟ್ನಾದಲ್ಲಿ, ಪ್ರತಿ ಲೀಟರ್ ಪೆಟ್ರೋಲ್ 107.24 ರೂ ಮತ್ತು ಡೀಸೆಲ್ ರೂ 94.04 ಆಗಿದೆ. – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ ಮತ್ತು ಡೀಸೆಲ್ 79.74 ರೂ ಆಗಿದೆ.

ಮತ್ತಷ್ಟು ಓದಿ: Petrol Price on October 17: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 17ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ