AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on September 12: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 12 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರ್ಕಾರಿ ತೈಲ ಕಂಪನಿಗಳಾದ ಬಿಪಿಸಿಎಲ್, ಎಚ್‌ಪಿಸಿಎಲ್ ಮತ್ತು ಇಂಡಿಯನ್ ಆಯಿಲ್ ಬೆಳಗ್ಗೆ 6 ಗಂಟೆಗೆ ಬಿಡುಗಡೆ ಮಾಡಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 96.72 ರೂ.ಗೆ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 89.62 ರೂ.ಗೆ ಲಭ್ಯವಿದೆ. ಬ್ರೆಂಟ್ ಕಚ್ಚಾ ತೈಲದ ದರ ಪ್ರತಿ ಬ್ಯಾರೆಲ್‌ಗೆ 90.57 ಡಾಲರ್​ ಮತ್ತು WTI ಕಚ್ಚಾ ಬೆಲೆ ಪ್ರತಿ ಬ್ಯಾರೆಲ್‌ಗೆ 87.28 ಡಾಲರ್​ ಆಗಿದೆ.

Petrol Price on September 12: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 12 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: The Financial Express
ನಯನಾ ರಾಜೀವ್
|

Updated on: Sep 12, 2023 | 7:03 AM

Share

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರ್ಕಾರಿ ತೈಲ ಕಂಪನಿಗಳಾದ ಬಿಪಿಸಿಎಲ್, ಎಚ್‌ಪಿಸಿಎಲ್ ಮತ್ತು ಇಂಡಿಯನ್ ಆಯಿಲ್ ಬೆಳಗ್ಗೆ 6 ಗಂಟೆಗೆ ಬಿಡುಗಡೆ ಮಾಡಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ 96.72 ರೂ.ಗೆ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 89.62 ರೂ.ಗೆ ಲಭ್ಯವಿದೆ. ಬ್ರೆಂಟ್ ಕಚ್ಚಾ ತೈಲದ ದರ ಪ್ರತಿ ಬ್ಯಾರೆಲ್‌ಗೆ 90.57 ಡಾಲರ್​ ಮತ್ತು WTI ಕಚ್ಚಾ ಬೆಲೆ ಪ್ರತಿ ಬ್ಯಾರೆಲ್‌ಗೆ 87.28 ಡಾಲರ್​ ಆಗಿದೆ.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮತ್ತು ಹೊಸ ದರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಈ ಕಾರಣದಿಂದಲೇ ನಾವು ಪೆಟ್ರೋಲ್, ಡೀಸೆಲ್ ಅನ್ನು ದುಬಾರಿ ಬೆಲೆಗೆ ಖರೀದಿಸಬೇಕಾಗಿದೆ.

ಮತ್ತಷ್ಟು ಓದಿ: Petrol Price on September 11: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 11 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಮಹಾನಗರಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62ರೂ – ಮುಂಬೈಯಲ್ಲಿ ಪೆಟ್ರೋಲ್ 106.31ರೂ ಮತ್ತು ಡೀಸೆಲ್ 94.27ರೂ ರೂ. ಡೀಸೆಲ್ ಲೀಟರ್‌ಗೆ 94.24 ರೂ ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ., ಡೀಸೆಲ್ 87.89 ರೂ. ಇದೆ.

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ – ನೋಯ್ಡಾದಲ್ಲಿ ಪೆಟ್ರೋಲ್ 96.79ರೂ ಮತ್ತು ಡೀಸೆಲ್ ಲೀಟರ್‌ಗೆ 89.96ರೂ ಆಗಿದೆ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ ಮತ್ತು ಡೀಸೆಲ್ ಲೀಟರ್‌ಗೆ 89.75 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.57 ರೂ ಮತ್ತು ಡೀಸೆಲ್ ರೂ 89.76 ಆಗಿದೆ. – ಪಾಟ್ನಾದಲ್ಲಿ, ಪ್ರತಿ ಲೀಟರ್ ಪೆಟ್ರೋಲ್ 107.24 ರೂ ಮತ್ತು ಡೀಸೆಲ್ 94.04ರೂ ಆಗಿದೆ. – ಚಂಡೀಗಢದಲ್ಲಿ, ಡೀಸೆಲ್ ಲೀಟರ್‌ಗೆ 96.20 ರೂ ಮತ್ತು ಡೀಸೆಲ್ ಲೀಟರ್‌ಗೆ 84.26 ರೂ ಆಗಿದೆ. – ಭೋಪಾಲ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 108.65 ಮತ್ತು ಡೀಸೆಲ್ 93.90 ರೂ. – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ ಮತ್ತು ಡೀಸೆಲ್ 79.74 ರೂ ಆಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದಿನ ಇತ್ತೀಚಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!