AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on September 21: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 21 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. WTI ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 90.28 ಡಾಲರ್​ಗೆ 1.01 ಶೇಕಡಾ ಕಡಿಮೆಯಾಗಿದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 0.49 ಶೇಕಡಾ ಕಡಿಮೆಯಾಗಿದ್ದು 93.07 ಡಾಲರ್​ಗೆ ಇಳಿಕೆಯಾಗಿದೆ. ಇಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.62 ರೂ. ಆದರೆ ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97 ರೂ. ಇಂದು ಸೆಪ್ಟೆಂಬರ್ 21 ರಂದು ನಿಮ್ಮ ನಗರದಲ್ಲಿ ಒಂದು ಲೀಟರ್ ಪೆಟ್ರೋಲ್ ದರ ಎಷ್ಟು ಎಂಬುದನ್ನು ತಿಳಿಯಿರಿ.

Petrol Price on September 21: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 21 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: Aaj Tak
ನಯನಾ ರಾಜೀವ್
|

Updated on: Sep 21, 2023 | 7:13 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. WTI ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 90.28 ಡಾಲರ್​ಗೆ 1.01 ಶೇಕಡಾ ಕಡಿಮೆಯಾಗಿದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 0.49 ಶೇಕಡಾ ಕಡಿಮೆಯಾಗಿದ್ದು 93.07 ಡಾಲರ್​ಗೆ ಇಳಿಕೆಯಾಗಿದೆ. ಇಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.62 ರೂ. ಆದರೆ ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97 ರೂ. ಇಂದು ಸೆಪ್ಟೆಂಬರ್ 21 ರಂದು ನಿಮ್ಮ ನಗರದಲ್ಲಿ ಒಂದು ಲೀಟರ್ ಪೆಟ್ರೋಲ್ ದರ ಎಷ್ಟು ಎಂಬುದನ್ನು ತಿಳಿಯಿರಿ.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮತ್ತು ಹೊಸ ದರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ಮಹಾನಗರಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 96.72ರೂ ಮತ್ತು ಡೀಸೆಲ್ ಲೀಟರ್‌ಗೆ 89.62ರೂ – ಮುಂಬೈಯಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. -ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89ರೂ ಇದೆ.

ಮತ್ತಷ್ಟು ಓದಿ: Petrol Price on September 19: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 19 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ – ನೋಯ್ಡಾದಲ್ಲಿ ಪೆಟ್ರೋಲ್ 96.79ರೂ ಮತ್ತು ಡೀಸೆಲ್ ಲೀಟರ್‌ಗೆ 89.96ರೂ ಆಗಿದೆ. – ಗಾಜಿಯಾಬಾದ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.58 ರೂ ಮತ್ತು ಡೀಸೆಲ್ ಲೀಟರ್‌ಗೆ 89.75 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.57 ರೂ ಮತ್ತು ಡೀಸೆಲ್ 89.76ರೂ. ಆಗಿದೆ. – ಪಾಟ್ನಾದಲ್ಲಿ, ಪ್ರತಿ ಲೀಟರ್ ಪೆಟ್ರೋಲ್ 107.24 ರೂ ಮತ್ತು ಡೀಸೆಲ್ ರೂ 94.04 ಆಗಿದೆ. – ಭೋಪಾಲ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 108.65 ರೂ. ಮತ್ತು ಡೀಸೆಲ್ 93.90 ರೂ. – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ ಮತ್ತು ಡೀಸೆಲ್ 79.74 ರೂ ಆಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದಿನ ಇತ್ತೀಚಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ