AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on September 29: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 29 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಸ್ಥಿರವಾಗಿಯೇ ಇದೆ. WTI ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 91.72 ಡಾಲರ್​ಗೆ ಮಾರಾಟ ಮಾಡಲಾಗುತ್ತಿದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 95.17 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

Petrol Price on September 29: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 29 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: Mint
ನಯನಾ ರಾಜೀವ್
|

Updated on: Sep 29, 2023 | 7:10 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಸ್ಥಿರವಾಗಿಯೇ ಇದೆ. WTI ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 91.72 ಡಾಲರ್​ಗೆ ಮಾರಾಟ ಮಾಡಲಾಗುತ್ತಿದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 95.17 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

ಬಿಹಾರದಲ್ಲಿ ಪೆಟ್ರೋಲ್ ಸ್ವಲ್ಪ ಇಳಿಕೆಯೊಂದಿಗೆ 107.54 ರೂ.ಗೆ ಲಭ್ಯವಿದೆ. ಮಧ್ಯಪ್ರದೇಶದಲ್ಲಿ ಇಂದಿನ ಪೆಟ್ರೋಲ್ ಬೆಲೆ ಲೀಟರ್‌ಗೆ 108.48 ರೂ. ಇಲ್ಲಿಯೂ ಬೆಲೆಯಲ್ಲಿ ಇಳಿಕೆಯಾಗಿದೆ. ಉತ್ತರ ಪ್ರದೇಶದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ.ಗೆ ಲಭ್ಯವಿದೆ. ರಾಜಸ್ಥಾನದಲ್ಲಿ ಪೆಟ್ರೋಲ್ ದುಬಾರಿಯಾಗಿದ್ದು, 108.48 ರೂ.ಗೆ ತಲುಪಿದೆ. ಹಿಮಾಚಲದಲ್ಲೂ ನಿನ್ನೆಯಿಂದ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ಲೀಟರ್‌ಗೆ 96.97 ರೂ.ಗೆ ತಲುಪಿದೆ. ಬಿಹಾರದಲ್ಲಿ ಲೀಟರ್‌ಗೆ 95.54 ರೂ., ಎಂಪಿಯಲ್ಲಿ 94.81 ರೂ. ಮತ್ತು ಉತ್ತರ ಪ್ರದೇಶದಲ್ಲಿ 89.93 ರೂ.ಗೆ ಡೀಸೆಲ್ ಮಾರಾಟವಾಗುತ್ತಿದೆ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 96.72ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ – ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03ರೂ . ಮತ್ತು ಡೀಸೆಲ್ 94.33 ರೂ. ಇದೆ. -ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89ರೂ ಇದೆ.

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ – ನೋಯ್ಡಾದಲ್ಲಿ ಪೆಟ್ರೋಲ್ 96.59 ರೂ. ಮತ್ತು ಡೀಸೆಲ್ ಲೀಟರ್‌ಗೆ 89.76 ರೂ.ಆಗಿದೆ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ ಮತ್ತು ಡೀಸೆಲ್ ಲೀಟರ್‌ಗೆ 89.75 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.57 ರೂ ಮತ್ತು ಡೀಸೆಲ್ ರೂ 89.76 ಆಗಿದೆ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.54 ರೂ ಮತ್ತು ಡೀಸೆಲ್ 94.32 ರೂ ಆಗಿದೆ. – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ ಮತ್ತು ಡೀಸೆಲ್ 79.74 ರೂ ಆಗಿದೆ.

ಮತ್ತಷ್ಟು ಓದಿ: Petrol Price on September 28: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 28 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆhttps://tv9kannada.com/business/petrol-and-diesel-price-today-september-28-fuel-prices-unchanged-bengaluru-delhi-and-other-cities-nyr-680732.html

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಈ ಕಾರಣದಿಂದಲೇ ನಾವು ಪೆಟ್ರೋಲ್, ಡೀಸೆಲ್ ಅನ್ನು ದುಬಾರಿ ಬೆಲೆಗೆ ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇತ್ತೀಚಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?