AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on September 05: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 05 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿವೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ತೈಲ ಮಾರುಕಟ್ಟೆ ಕಂಪನಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆಯ ಆಧಾರದ ಮೇಲೆ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಗದಿಪಡಿಸುತ್ತವೆ.

Petrol Price on September 05: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 05 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: The Guardian
ನಯನಾ ರಾಜೀವ್
|

Updated on:Sep 05, 2023 | 7:07 AM

Share

ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿವೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ತೈಲ ಮಾರುಕಟ್ಟೆ ಕಂಪನಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆಯ ಆಧಾರದ ಮೇಲೆ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಗದಿಪಡಿಸುತ್ತವೆ. ದೆಹಲಿಯಿಂದ ಮುಂಬೈವರೆಗೆ ರಾಷ್ಟ್ರಮಟ್ಟದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳ ನಂತರ ಬೆಲೆಗಳ ಪರಿಷ್ಕರಣೆಯನ್ನು ಮಾಡಲಾಗುತ್ತಿತ್ತು, ಆದರೆ, ರಾಜ್ಯ ಮಟ್ಟದಲ್ಲಿ ವಿಧಿಸುವ ತೆರಿಗೆಯಿಂದಾಗಿ ತೈಲ ಬೆಲೆ ನಗರದಿಂದ ನಗರಕ್ಕೆ ಬದಲಾಗುತ್ತದೆ. ಹಾಗೆಯೇ ಸೆಪ್ಟೆಂಬರ್​ 5ರ ಬೆಲೆಗಳು ಕೂಡ ಬದಲಾಗಿವೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ ಮತ್ತು ಹೊಸ ದರಗಳನ್ನು ನೀಡಲಾಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ನಾವು ಪೆಟ್ರೋಲ್ ಡೀಸೆಲ್ ಅನ್ನು ದುಬಾರಿ ಬೆಲೆಗೆ ಖರೀದಿಸಬೇಕಾಗಿದೆ.

ಮಹಾನಗರಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ

– ದೆಹಲಿಯಲ್ಲಿ ಪೆಟ್ರೋಲ್ ಲೀಟರ್​ಗೆ 96.72 ರೂ ಮತ್ತು ಡೀಸೆಲ್ 89.62ರೂ – ಮುಂಬೈನಲ್ಲಿ ಪೆಟ್ರೋಲ್ 106.31ರೂ ಮತ್ತು ಡೀಸೆಲ್ 94.27 ರೂ – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ 92.76 ರೂ -ಚೆನ್ನೈನಲ್ಲಿ ಪೆಟ್ರೋಲ್ 92.76 ರೂ ಮತ್ತು ಡೀಸೆಲ್ ಡೀಸೆಲ್ ಲೀಟರ್‌ಗೆ 94.24 ರೂ . ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ., ಡೀಸೆಲ್ 87.89 ರೂ. ಇದೆ.

ಮತ್ತಷ್ಟು ಓದಿ: Petrol Price on September 04: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 04 ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ

– ನೋಯ್ಡಾದಲ್ಲಿ ಪೆಟ್ರೋಲ್ ರೂ 96.79 ಮತ್ತು ಡೀಸೆಲ್ ಲೀಟರ್‌ಗೆ ರೂ 89.96 ಆಗಿದೆ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ ಮತ್ತು ಡೀಸೆಲ್ ಲೀಟರ್‌ಗೆ 89.75 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.57 ರೂ ಮತ್ತು ಡೀಸೆಲ್ ರೂ 89.76 ಆಗಿದೆ. – ಪಾಟ್ನಾದಲ್ಲಿ, ಪ್ರತಿ ಲೀಟರ್ ಪೆಟ್ರೋಲ್ 107.24 ರೂ ಮತ್ತು ಡೀಸೆಲ್ ರೂ 94.04 ಆಗಿದೆ. – ಭೋಪಾಲ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 108.65 ಮತ್ತು ಡೀಸೆಲ್ 93.90 ರೂ. – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ ಮತ್ತು ಡೀಸೆಲ್ 79.74 ರೂ ಆಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇಂದಿನ ಇತ್ತೀಚಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು

ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:06 am, Tue, 5 September 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ