AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

Petrol price in Bengaluru | Diesel Price on 27.05.2022: ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ 87.89 ರೂ ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ 96.72 ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ ರೂ 89.62 ದಾಖಲಾಗಿದೆ.

Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: shivaprasad.hs

Updated on: May 27, 2022 | 9:30 AM

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರದಂದು (ಮೇ.21) ಪೆಟ್ರೋಲ್ ಮೇಲಿನ ಸುಂಕವನ್ನು ಲೀಟರ್‌ಗೆ 8 ಮತ್ತು ಡೀಸೆಲ್‌ಗೆ 6 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದರಿಂದ ದೇಶದಲ್ಲಿ ಇಂಧನ ದರ ಕಡಿಮೆಯಾಗಿತ್ತು. ನಂತರದಲ್ಲಿ ಇಂಧನ ದರದಲ್ಲಿ ವ್ಯತ್ಯಾಸಗಳು ಕಂಡುಬಂದಿಲ್ಲ. ದೇಶದ ಪ್ರಮುಖ ನಗರಗಳಲ್ಲಿ ಇಂದು (ಶುಕ್ರವಾರ, ಮೇ.27) ಪೆಟ್ರೋಲ್ (Petrol Price), ಡೀಸೆಲ್​ ದರ (Diesel Price) ಸ್ಥಿರವಾಗಿದ್ದು, ದೆಹಲಿ, ಬೆಂಗಳೂರು, ಮುಂಬೈ ಮೊದಲಾದ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ 87.89 ರೂ ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 111.35 ರೂ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 97.28 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ 96.72 ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ ರೂ 89.62 ದಾಖಲಾಗಿದೆ.

ದೇಶದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟಿದೆ?

ಚೆನ್ನೈ: ಪೆಟ್ರೋಲ್: ಲೀಟರ್‌ಗೆ 102.63 ರೂ, ಡೀಸೆಲ್: ಲೀಟರ್‌ಗೆ 94.24 ರೂ

ಇದನ್ನೂ ಓದಿ
Image
INR USD Exchange Rate: ಅಮೆರಿಕ ಡಾಲರ್ ಸೇರಿ ಪ್ರಮುಖ ಕರೆನ್ಸಿ ವಿರುದ್ಧ ಭಾರತದ ರೂಪಾಯಿ ಮೇ 26ಕ್ಕೆ ಎಷ್ಟು?
Image
ಮುಷ್ಕರಕ್ಕೆ ಮುಂದಾದ ಪೆಟ್ರೋಲ್ ಬಂಕ್ ಮಾಲೀಕರು, ಮೇ 31ಕ್ಕೆ ನೋ ಸ್ಟಾಕ್ ಫಲಕ ಪ್ರದರ್ಶನ
Image
Gold Price Today: 2 ದಿನಗಳಿಂದ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ 500 ರೂ. ಇಳಿಕೆ
Image
Narendra Modi: ದೇಶದ ಆರ್ಥಿಕ ಅಭಿವೃದ್ಧಿಯೊಂದಿಗೆ ತಮ್ಮ ಕನಸುಗಳನ್ನು ಜೋಡಿಸಲು ಯುವ ಜನರಿಗೆ ಪ್ರಧಾನಿ ಮೋದಿ ಕರೆ

ಕೋಲ್ಕತ್ತಾ: ಪೆಟ್ರೋಲ್: ಲೀಟರ್‌ಗೆ 106.03 ರೂ, ಡೀಸೆಲ್: 92.76 ರೂ

ಲಕ್ನೋ: ಪೆಟ್ರೋಲ್: ಪ್ರತಿ ಲೀಟರ್‌ಗೆ ₹ 96.57, ಡೀಸೆಲ್: ಪ್ರತಿ ಲೀಟರ್‌ಗೆ ₹ 89.76

ಇಂಧನ ದರದ ಕುರಿತು ಮತ್ತಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್
ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್