Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on December 26: ಜಾರ್ಖಂಡ್​, ಹರ್ಯಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗಿದ್ದರೂ ಮತ್ತು ಬ್ರೆಂಟ್ ಕಚ್ಚಾ ತೈಲವು 74 ಡಾಲರ್‌ಗೆ ತಲುಪಿದ್ದರೂ ಸಹ, ದೇಶೀಯ ಮಾರುಕಟ್ಟೆಯಲ್ಲಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 26, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಘಾಜಿಯಾಬಾದ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 94.44 ಮತ್ತು ಡೀಸೆಲ್ 87.51 ರೂ., ಪಾಟ್ನಾದಲ್ಲಿ, ಪೆಟ್ರೋಲ್ ಲೀಟರ್‌ಗೆ 105.58 ರೂ ಮತ್ತು ಡೀಸೆಲ್ ರೂ 92.37 ಆಗಿದೆ. ಗುರುಗ್ರಾಮದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.98 ರೂ ಮತ್ತು ಡೀಸೆಲ್ 87.85 ರೂ ಆಗಿದೆ.

Petrol Diesel Price on December 26: ಜಾರ್ಖಂಡ್​, ಹರ್ಯಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಪೆಟ್ರೋಲ್ Image Credit source: Zee Business
Follow us
ನಯನಾ ರಾಜೀವ್
|

Updated on:Dec 26, 2024 | 7:20 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 73.58 ಡಾಲರ್​ ಆಗಿದ್ದು, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 70.10 ಡಾಲರ್​ನಂತೆ ವಹಿವಾಟು ನಡೆಸುತ್ತಿದೆ. ಡಿಸೆಂಬರ್ 26ರ ಇಂಧನ ಬೆಲೆಗಳನ್ನು ಬಿಡುಗಡೆ ಮಾಡಲಾಗಿದ್ದು, ಹೆಚ್ಚಿನ ಬದಲಾವಣೆಗಳೇನೂ ಕಂಡುಬಂದಿಲ್ಲ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಇಂದು ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.50 ರೂ. ಇಂದು ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.01 ರೂ. ಇಂದು ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.80 ರೂ. ಇದೆ.

ಇಂದು ನವದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ. ಇಂದು ಮುಂಬೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.03 ರೂ. ಇಂದು ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.82 ರೂ. ಇಂದು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ. ಯುಪಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ. ಯುಪಿಯಲ್ಲಿ, ಪೆಟ್ರೋಲ್ ಲೀಟರ್‌ಗೆ 12 ಪೈಸೆ ಇಳಿಕೆಯಾಗಿ 94.61 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 13 ಪೈಸೆ ಇಳಿಕೆಯಾಗಿ 87.70 ರೂ.ಗೆ ತಲುಪಿದೆ. ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 19 ಪೈಸೆ ಏರಿಕೆಯಾಗಿ 104.62 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 19 ಪೈಸೆ ಏರಿಕೆಯಾಗಿ 91.14 ರೂ.ಗೆ ತಲುಪಿದೆ.

ಮತ್ತಷ್ಟು ಓದಿ: Petrol Diesel Price on December 25: ಉತ್ತರ ಪ್ರದೇಶದಲ್ಲಿ ಇಂಧನ ಬೆಲೆ ಇಳಿಕೆ, ಮಹಾರಾಷ್ಟ್ರದಲ್ಲಿ ಏರಿಕೆ

ಜಾರ್ಖಂಡ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 16 ಪೈಸೆ ಏರಿಕೆಯಾಗಿ 98.25 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 16 ಪೈಸೆ ಏರಿಕೆಯಾಗಿ 93.00 ರೂ.ಗೆ ತಲುಪಿದೆ. ಬೆಂಗಳೂರು-ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ., ಲಕ್ನೋ- ಪೆಟ್ರೋಲ್ 94.65 ರೂ., ಡೀಸೆಲ್ 87.76 ರೂ., ನೋಯ್ಡಾ ಪೆಟ್ರೋಲ್ 94.66 ರೂ., ಡೀಸೆಲ್ 87.76 ರೂ., ಗುರುಗ್ರಾಮ ಪೆಟ್ರೋಲ್ 94.98 ರೂ., ಡೀಸೆಲ್ 87.85 ರೂ. ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಚಂಡೀಗಢ ಪೆಟ್ರೋಲ್ 94.24 ರೂ., ಡೀಸೆಲ್ 82.40 ರೂ., ಪಾಟ್ನಾ ಪೆಟ್ರೋಲ್ 105.42 ರೂ., ಡೀಸೆಲ್ 92.27 ರೂ. ಇದೆ. ಯುಪಿಯ ಗಾಜಿಯಾಬಾದ್ ಜಿಲ್ಲೆಯಲ್ಲಿ ಪೆಟ್ರೋಲ್ ಅನ್ನು 26 ಪೈಸೆ ಅಗ್ಗವಾಗಿ ಲೀಟರ್‌ಗೆ 94.44 ರೂ.ಗೆ ಮಾರಾಟ ಮಾಡಲಾಗುತ್ತಿದೆ.

ಡೀಸೆಲ್ ಕೂಡ 30 ಪೈಸೆ ಇಳಿಕೆಯಾಗಿದ್ದು, ಲೀಟರ್‌ಗೆ 87.51 ರೂ.ಗೆ ತಲುಪಿದೆ. ಇಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಪೆಟ್ರೋಲ್ ಬೆಲೆ 5 ಪೈಸೆ ಏರಿಕೆಯಾಗಿ ಲೀಟರ್‌ಗೆ 105.58 ರೂ ಆಗಿದ್ದರೆ, ಡೀಸೆಲ್ ಲೀಟರ್‌ಗೆ 28 ​​ಪೈಸೆ ಏರಿಕೆಯಾಗಿ 92.37 ರೂ ಆಗಿದೆ. ಹರ್ಯಾಣ ರಾಜಧಾನಿ ಗುರುಗ್ರಾಮದಲ್ಲಿ ಇಂದು ಪೆಟ್ರೋಲ್ 6 ಪೈಸೆ ಕುಸಿದು ಲೀಟರ್‌ಗೆ 94.98 ರೂ ಮತ್ತು ಡೀಸೆಲ್ 5 ಪೈಸೆ ಕುಸಿದು ಲೀಟರ್‌ಗೆ 87.85 ರೂ.ಗೆ ಮಾರಾಟವಾಗುತ್ತಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:15 am, Thu, 26 December 24

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ