AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on July 16: ಕಚ್ಚಾತೈಲ ಬೆಲೆ ಏರಿಕೆ, ನಿಮ್ಮ ನಗರಗಳಲ್ಲಿ ಇಂಧನ ಬೆಲೆ ಎಷ್ಟಿದೆ ತಿಳಿಯಿರಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯಲ್ಲಿ ಏರಿಕೆಯಾಗಿದೆ. ಏತನ್ಮಧ್ಯೆ, ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ದೇಶದ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸ್ಥಿರವಾಗಿರಿಸಿವೆ.

Petrol Diesel Price on July 16: ಕಚ್ಚಾತೈಲ ಬೆಲೆ ಏರಿಕೆ, ನಿಮ್ಮ ನಗರಗಳಲ್ಲಿ ಇಂಧನ ಬೆಲೆ ಎಷ್ಟಿದೆ ತಿಳಿಯಿರಿ
ಪೆಟ್ರೋಲ್Image Credit source: GB News
ನಯನಾ ರಾಜೀವ್
|

Updated on: Jul 16, 2024 | 6:57 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ. ಜುಲೈ 16, ಮಂಗಳವಾರದಂದು ಬ್ರೆಂಟ್​ ಕಚ್ಚಾತೈಲ ಕೂಡ ಪ್ರತಿ ಬ್ಯಾರೆಲ್​ಗೆ 85.07ರಂತೆ ವಹಿವಾಟು ನಡೆಸುತ್ತಿದೆ. ಹಾಗೂ ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 82.32 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಭಾರತೀಯ ತೈಲ ಕಂಪನಿಗಳು ಇತ್ತೀಚೆಗೆ ನವೀಕರಿಸಿರುವ ದರದ ಪ್ರಕಾರ ಇಂದಿನ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ರಾಷ್ಟ್ರೀಯ ತೈಲ ಕಂಪನಿಗಳು ಪ್ರತಿದಿನ ನವೀಕರಿಸುತ್ತವೆ.

ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.

ಬೆಂಗಳೂರು ಮತ್ತು ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ ರೂ 94.83 ಮತ್ತು ಡೀಸೆಲ್ ಲೀಟರ್‌ಗೆ ರೂ 87.96

ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.

ಜೈಪುರ: ಪೆಟ್ರೋಲ್ ಲೀಟರ್‌ಗೆ 104.88 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.

ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 94.65 ರೂ. ಮತ್ತು ಡೀಸೆಲ್ ಲೀಟರ್‌ಗೆ 87.76 ರೂ. ಇದೆ.

ಮತ್ತಷ್ಟು ಓದಿ: Petrol Diesel Price on July 15: ಬೆಂಗಳೂರು, ದೆಹಲಿ ಸೇರಿದಂತೆ ದೇಶದ ಬಹುತೇಕ ಕಡೆ ಇಂಧನ ಬೆಲೆ ಸ್ಥಿರ

ಎಲ್ಲಾ ನಗರಗಳಲ್ಲಿ ಬೆಲೆ ಏಕೆ ವಿಭಿನ್ನವಾಗಿದೆ ದೇಶದ ಎಲ್ಲಾ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ಏಕೆಂದರೆ ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ಬರುವುದಿಲ್ಲ. ರಾಜ್ಯ ಸರ್ಕಾರವು ಇದರ ಮೇಲೆ ವ್ಯಾಟ್ (ಮೌಲ್ಯವರ್ಧಿತ ತೆರಿಗೆ) ವಿಧಿಸುತ್ತದೆ, ಅದರ ದರಗಳು ವಿಭಿನ್ನವಾಗಿವೆ. ಈ ಕಾರಣದಿಂದಾಗಿ ಎಲ್ಲಾ ನಗರಗಳಲ್ಲಿ ಅವುಗಳ ಬೆಲೆಗಳು ವಿಭಿನ್ನವಾಗಿವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದು. ಇದಕ್ಕಾಗಿ ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಬೇಕು ಅಥವಾ ಎಸ್‌ಎಂಎಸ್ ಕಳುಹಿಸಬೇಕು. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು RSP ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್
ಬಿಗ್ ಬಾಸ್ ಮನೆಯಲ್ಲಿ ಮಂಜ-ಮಂಜಿ ಪ್ರಸಂಗ; ಎಳೆಎಳೆಯಾಗಿ ವಿವರಿಸಿದ ಸುದೀಪ್
ಬೆಂಗಳೂರು ಪಿಂಕ್ ಲೈನ್ ಮೆಟ್ರೋಗೆ ಮೊದಲ ದಿನವೇ ಭರ್ಜರಿ ಸ್ಪಂದನೆ
ಬೆಂಗಳೂರು ಪಿಂಕ್ ಲೈನ್ ಮೆಟ್ರೋಗೆ ಮೊದಲ ದಿನವೇ ಭರ್ಜರಿ ಸ್ಪಂದನೆ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಅಧಿಕ ಲಾಭ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಅಧಿಕ ಲಾಭ