Petrol Diesel Price on July 31: ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜುಲೈ 31, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ದೇಶದ ಬಹುತೇಕ ನಗರಗಳಲ್ಲಿ ಇಂಧನ ಬೆಲೆಗಳು ಸ್ಥಿರವಾಗಿವೆ, ದೆಹಲಿಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆ.

Petrol Diesel Price on July 31: ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ
ಪೆಟ್ರೋಲ್Image Credit source: Indian Express
Follow us
|

Updated on: Jul 31, 2024 | 7:08 AM

ಸರ್ಕಾರಿ ತೈಲ ಕಂಪನಿಗಳು ಬುಧವಾರ, ಜುಲೈ 31 ರಂದು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪರಿಷ್ಕರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಇಳಿಕೆಯಾಗಿದೆ. ಬ್ರೆಂಟ್​ ಕಚ್ಚಾತೈಲವು ಪ್ರತಿ ಬ್ಯಾರೆಲ್​ಗೆ 79.37 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದ್ದರೆ, ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 75.39 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆಯನ್ನು ಪರಿಶೀಲಿಸಿದ ಬಳಿಕ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದೇಶದ ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್  94.83 ರೂ. ಮತ್ತು ಡೀಸೆಲ್ ಲೀಟರ್‌ಗೆ  87.96 ರೂ.

ಗುರುಗ್ರಾಮ್: ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.86 ಮತ್ತು ಡೀಸೆಲ್ ಲೀಟರ್‌ಗೆ 88.94 ರೂ.

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.

ಜೈಪುರ: ಪೆಟ್ರೋಲ್ ಲೀಟರ್‌ಗೆ 104.88ರೂ. ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ರೂ. ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.

ಮತ್ತಷ್ಟು ಓದಿ: Petrol Diesel Price on July 30: ಕಚ್ಚಾತೈಲ ಬೆಲೆಯಲ್ಲಿ ಏರಿಳಿತ, ಭಾರತದಾದ್ಯಂತ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಪರಿಶೀಲಿಸುವುದು ಹೇಗೆ? ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಇತ್ತೀಚಿನ ದರಗಳನ್ನು ನೀವು SMS ಮೂಲಕ ತಿಳಿದುಕೊಳ್ಳಬಹುದು. ನೀವು ಫೋನ್‌ನಲ್ಲಿ RSP ಸ್ಪೇಸ್ ಪೆಟ್ರೋಲ್ ಪಂಪ್‌ನ ಡೀಲರ್ ಕೋಡ್ ಅನ್ನು ಟೈಪ್ ಮಾಡಬಹುದು ಮತ್ತು ಸಂದೇಶವನ್ನು 92249 92249 ಗೆ ಕಳುಹಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ