ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 71 ಡಾಲರ್‌ಗಿಂತ ಕಡಿಮೆಯಾಗಿದೆ. ಬ್ರೆಂಟ್ ಕ್ರೂಡ್ ಪ್ರತಿ ಬ್ಯಾರೆಲ್‌ಗೆ 71.77 ಡಾಲರ್ನಂತೆ ವಹಿವಾಟು ನಡೆಸುತ್ತಿದ್ದರೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 68.20 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ.
ದೆಹಲಿ, ಮುಂಬೈ ಮತ್ತು ಕೋಲ್ಕತ್ತಾದಂತಹ ದೊಡ್ಡ ನಗರಗಳಲ್ಲಿ ಇಂದು ಯಾವುದೇ ಬದಲಾವಣೆಯಾಗಿಲ್ಲ. ಚೆನ್ನೈನಲ್ಲಿ ಪೆಟ್ರೋಲ್ 13 ಪೈಸೆ ಮತ್ತು ಡೀಸೆಲ್ 13 ಪೈಸೆಗಳಷ್ಟು ಅಗ್ಗವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ. ಡೀಸೆಲ್ 88.94 ರೂ. ಇದೆ.
ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.97 ರೂ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.85 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.43 ರೂ.
ಮತ್ತಷ್ಟು ಓದಿ: Petrol Diesel Price on October O1: ಅಕ್ಟೋಬರ್ 1ರಂದು ಜಾರ್ಖಂಡ್, ಅಸ್ಸಾಂ, ಒಡಿಶಾದಲ್ಲಿ ಪೆಟ್ರೋಲ್ ಬೆಲೆ ಹೆಚ್ಚಳ
ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 9 ಪೈಸೆ ಇಳಿಕೆಯಾಗಿದ್ದು, 107.12 ರೂ. ಪ್ರತಿ ಲೀಟರ್. ಯುಪಿಯಲ್ಲಿ, ಪೆಟ್ರೋಲ್ 8 ಪೈಸೆ ಇಳಿಕೆಯ ನಂತರ ಲೀಟರ್‌ಗೆ 94.49 ರೂ.ಗೆ ಮತ್ತು ಡೀಸೆಲ್ 9 ಪೈಸೆ ಇಳಿಕೆಯ ನಂತರ ಲೀಟರ್‌ಗೆ 87.55 ರೂ.ಗೆ ಲಭ್ಯವಿದೆ.
ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ 18 ಪೈಸೆ ಇಳಿಕೆಯಾಗಿದ್ದು ಲೀಟರ್‌ಗೆ 104.35 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 19 ಪೈಸೆ ಇಳಿಕೆಯಾಗಿ 90.87 ರೂ.ಗೆ ತಲುಪಿದೆ.
ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಫೋನ್‌ನಿಂದ SMS ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಹ ತಿಳಿದುಕೊಳ್ಳಬಹುದು. ಇದಕ್ಕಾಗಿ ಇಂಡಿಯನ್ ಆಯಿಲ್ (IOCL) ಗ್ರಾಹಕರು RSP ಕೋಡ್ ಬರೆದು 9224992249 ಸಂಖ್ಯೆಗೆ ಕಳುಹಿಸಬೇಕು.
ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:11 am, Wed, 2 October 24