AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on October 11:ಗುಜರಾತ್, ರಾಜಸ್ಥಾನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಅಕ್ಟೋಬರ್ 11, ಶುಕ್ರವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ದೇಶದ ಹಲವೆಡೆ ಇಂಧನ ದರ ಕೊಂಚ ಕಡಿಮೆಯಾಗಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

Petrol Diesel Price on October 11:ಗುಜರಾತ್, ರಾಜಸ್ಥಾನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಪೆಟ್ರೋಲ್ Image Credit source: kalinga TV
ನಯನಾ ರಾಜೀವ್
|

Updated on: Oct 11, 2024 | 7:16 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 77 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾತೈಲವು ಪ್ರತಿ ಬ್ಯಾರೆಲ್‌ಗೆ 77.00 ಡಾಲರ್​ನಂತೆ ವಹಿವಾಟು ನಡೆಸುತ್ತಿದ್ದರೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 73.66 ಡಾಲರ್​ನಂತೆ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಇದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.

ಮತ್ತಷ್ಟು ಓದಿ: Petrol Diesel Price on October 10: ಗೋವಾ, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಕೋಲ್ಕತ್ತಾ: ಪೆಟ್ರೋಲ್ ಬೆಲೆ: ಲೀಟರ್‌ಗೆ 104.95 ರೂ, ಡೀಸೆಲ್ ಬೆಲೆ: ಲೀಟರ್‌ಗೆ 91.76 ರೂ.

ಚಂಡೀಗಢ: ಪೆಟ್ರೋಲ್ ಬೆಲೆ : ಲೀಟರ್‌ಗೆ ರೂ 94.24, ಡೀಸೆಲ್ ಬೆಲೆ: ರೂ 82.40 ಪ್ರತಿ ಲೀಟರ್

ಕೋಳಿಕ್ಕೋಡ್: ಪೆಟ್ರೋಲ್ ಬೆಲೆ: ಲೀಟರ್‌ಗೆ 105.72 ರೂ, ಡೀಸೆಲ್ ಬೆಲೆ: 94.73 ರೂ.

ರಾಜ್‌ಕೋಟ್: ಪೆಟ್ರೋಲ್ ಬೆಲೆ: ಲೀಟರ್‌ಗೆ ರೂ 94.41, ಡೀಸೆಲ್ ಬೆಲೆ: ಪ್ರತಿ ಲೀಟರ್‌ಗೆ ರೂ 90.10

ಫರಿದಾಬಾದ್: ಪೆಟ್ರೋಲ್ ಬೆಲೆ: ಲೀಟರ್‌ಗೆ 95.50 ರೂ, ಡೀಸೆಲ್ ಬೆಲೆ: ಲೀಟರ್‌ಗೆ 88.35 ರೂ.

ಮುಂಬೈ: ಪೆಟ್ರೋಲ್ ಬೆಲೆ: ಲೀಟರ್‌ಗೆ 103.44 ರೂ, ಡೀಸೆಲ್ ಬೆಲೆ: ಲೀಟರ್‌ಗೆ 89.97 ರೂ.

ಮೈಸೂರು: ಪೆಟ್ರೋಲ್ ಬೆಲೆ: ಲೀಟರ್‌ಗೆ 102.60 ರೂ., ಡೀಸೆಲ್ ಬೆಲೆ: ಲೀಟರ್‌ಗೆ 88.70 ರೂ.

ಚೆನ್ನೈ: ಪೆಟ್ರೋಲ್ ಬೆಲೆ: ಲೀಟರ್‌ಗೆ 100.85 ರೂ, ಡೀಸೆಲ್ ಬೆಲೆ: ಲೀಟರ್‌ಗೆ 92.44 ರೂ.

ಲಕ್ನೋ: ಪೆಟ್ರೋಲ್ ಬೆಲೆ: ಪ್ರತಿ ಲೀಟರ್‌ಗೆ ರೂ 94.65, ಡೀಸೆಲ್ ಬೆಲೆ: ಪ್ರತಿ ಲೀಟರ್‌ಗೆ ರೂ 87.76

ಪಾಟ್ನಾ: ಪೆಟ್ರೋಲ್ ಬೆಲೆ: ಲೀಟರ್‌ಗೆ 105.53 ರೂ, ಡೀಸೆಲ್ ಬೆಲೆ: 92.37 ರೂ.

ನವದೆಹಲಿ: ಪೆಟ್ರೋಲ್ ಬೆಲೆ : ಲೀಟರ್‌ಗೆ ರೂ 94.72, ಡೀಸೆಲ್ ಬೆಲೆ : ರೂ 87.62

ಸೇಲಂ: ಪೆಟ್ರೋಲ್ ಬೆಲೆ: ಲೀಟರ್‌ಗೆ 101.42 ರೂ, ಡೀಸೆಲ್ ಬೆಲೆ: 93.02 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಆಂಧ್ರಪ್ರದೇಶ, ಹರಿಯಾಣ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ತ್ರಿಪುರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಇಂಧನ ಬೆಲೆ ಏರಿಕೆಯಾಗಿದೆ. ಉತ್ತರಾಖಂಡ, ತೆಲಂಗಾಣ, ರಾಜಸ್ಥಾನ, ಮಣಿಪುರ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಗುಜರಾತ್, ಗೋವಾ, ಬಿಹಾರ ಮತ್ತು ಅಸ್ಸಾಂನಲ್ಲಿ ಇಳಿಕೆಯಾಗಿದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?