AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on November 18: ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ನವೆಂಬರ್ 18, ಸೋಮವಾರದ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 71.04 ಡಾಲರ್​ ಆಗಿದೆ, ಡಬ್ಲ್ಯೂಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 67.02 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on November 18: ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಪೆಟ್ರೋಲ್ Image Credit source: Daily Ausaf
ನಯನಾ ರಾಜೀವ್
|

Updated on:Nov 18, 2024 | 7:13 AM

Share

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 71.04 ಡಾಲರ್​ ಆಗಿದೆ, ಡಬ್ಲ್ಯೂಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 67.02 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.90 ರೂ. ಇದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.48 ರೂ. ಇದೆ. ಡಾರ್ಜಿಲಿಂಗ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.86 ರೂ. ಇಂದು ನೈನಿತಾಲ್ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 93.57 ರೂ. ಇಂದು ರಾಂಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.24 ರೂ.  ಇದೆ.

ಇಂದು ಧಲೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.50 ರೂ. ಇಂದು ಅಗರ್ತಲಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.60 ರೂ. ಇಂದು ಗ್ಯಾಂಗ್‌ಟಾಕ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.75 ರೂ. ಇಂದು ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.72 ರೂ. ಇಂದು ಜಲಂಧರ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.98 ರೂ. ಇಂದು ಪುದುಚೇರಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.32 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.

ಮತ್ತಷ್ಟು ಓದಿ: ಬೆಂಗಳೂರು, ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂಧನ ಬೆಲೆ ಸ್ಥಿರ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆಯಿಂದ ಇಂಧನ ಬೆಲೆಗಳು ಪ್ರಭಾವಿತವಾಗಿವೆ. ಜಾಗತಿಕ ತೈಲ ಬೆಲೆಗಳು ಏರಿದಾಗ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗಬಹುದು ಮತ್ತು ಪ್ರತಿಯಾಗಿ, ಜಾಗತಿಕ ತೈಲ ಬೆಲೆಗಳು ಕುಸಿದರೆ, ದೇಶದಲ್ಲಿ ಇಂಧನ ಬೆಲೆಗಳು ಕಡಿಮೆಯಾಗಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:12 am, Mon, 18 November 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ