Petrol Diesel Price on December 01: ಡಿಸೆಂಬರ್ ಮೊದಲ ದಿನ ದೇಶಾದ್ಯಂತ ಇಂಧನ ದರ ಎಷ್ಟಿದೆ?
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತ ಮುಂದುವರೆದಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 101.03 ರೂ. ಇದೆ. ದೇಶಾದ್ಯಂತ ಇಂಧನ ದರ ಸ್ಥಿರವಾಗಿದೆ.

ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.61 ರೂ. ಇದೆ.
ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ನಿಮ್ಮ ಫೋನ್‌ನಿಂದ SMS ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಹ ತಿಳಿದುಕೊಳ್ಳಬಹುದು.
ಮತ್ತಷ್ಟು ಓದಿ: ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ದೆಹಲಿಯಲ್ಲಿ ಪೆಟ್ರೋಲ್ 94.72 ರೂ., ಡೀಸೆಲ್ 87.62 ರೂ.,ಮುಂಬೈನಲ್ಲಿ ಪೆಟ್ರೋಲ್ 103.44 ರೂ., ಡೀಸೆಲ್ 89.97 ರೂ., ಚೆನ್ನೈ ಪೆಟ್ರೋಲ್ 100.85 ರೂ., ಡೀಸೆಲ್ 92.44 ರೂ., ಕೋಲ್ಕತ್ತಾ ಪೆಟ್ರೋಲ್ 103.94 ರೂ., ಡೀಸೆಲ್ 90.76 ರೂ., ನೋಯ್ಡಾದಲ್ಲಿ ಪೆಟ್ರೋಲ್ 94.66 ರೂ., ಡೀಸೆಲ್ 87.76 ರೂ., ಲಕ್ನೋದಲ್ಲಿ ಪೆಟ್ರೋಲ್ 94.65 ರೂ., ಡೀಸೆಲ್ 87.76 ರೂ. ಇದೆ.
ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಹೈದರಾಬಾದ್ ಪೆಟ್ರೋಲ್ 107.41 ರೂ., ಡೀಸೆಲ್ 95.65 ರೂ., ಜೈಪುರ ಪೆಟ್ರೋಲ್ 104.88 ರೂ., ಡೀಸೆಲ್ 90.36 ರೂ., ತಿರುವನಂತಪುರಂ ಪೆಟ್ರೋಲ್ 107.62 ರೂ., ಡೀಸೆಲ್ 96.43 ರೂ. ಭುವನೇಶ್ವರದಲ್ಲಿ ಪೆಟ್ರೋಲ್101.06 ರೂ., ಡೀಸೆಲ್ 92.91 ರೂ. ಇದೆ.
ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ