Petrol Diesel Price on December 16: ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಇಂಧನ ದರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 16, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 74.49ಡಾಲರ್​ ಆಗಿದ್ದರೆ, ಡಬ್ಲ್ಯೂಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 71.29 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.ಇಂದು ನವದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ. ಇಂದು ಮುಂಬೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.03 ರೂ ಇದೆ.

Petrol Diesel Price on December 16: ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಇಂಧನ ದರ
ಪೆಟ್ರೋಲ್ Image Credit source: Zee Business
Follow us
ನಯನಾ ರಾಜೀವ್
|

Updated on:Dec 16, 2024 | 7:14 AM

ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಸ್ಥಿರತೆ ಕಾಯ್ದುಕೊಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 74.49ಡಾಲರ್​ ಆಗಿದ್ದರೆ, ಡಬ್ಲ್ಯೂಟಿಐ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 71.29 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಇಂದು ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.50 ರೂ. ಇಂದು ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.01 ರೂ. ಇಂದು ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.80 ರೂ. ಇದೆ.

ಇಂದು ನವದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ. ಇಂದು ಮುಂಬೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 90.03 ರೂ. ಇಂದು ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.82 ರೂ. ಇಂದು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ.ಬೆಂಗಳೂರು ಪೆಟ್ರೋಲ್ 102.86 ರೂ., ಡೀಸೆಲ್ 88.94 ರೂ. ಇದೆ.

ಇಂದು ವಿಜಯವಾಡದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.39 ರೂ. ಇಂದು ತವಾಂಗ್‌ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 92.72 ರೂ. ಇಂದು ಗುವಾಹಟಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 99.72 ರೂ. ಇಂದು ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.75 ರೂ. ಇಂದು ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.30 ರೂ.ಇಂದು ದುರ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 100.69 ರೂ. ಇಂದು ಪಣಜಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.71 ರೂ.  ಇದೆ.

ಇಂದು ರಾಜ್‌ಕೋಟ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.35 ರೂ. ಇಂದು ಪಂಚಕುಲದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.77 ರೂ. ಇಂದು ಕುಲುವಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 95.02 ರೂ. ಇದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ.

ಮತ್ತಷ್ಟು ಓದಿ: ಭಾರತದ ಪ್ರಮುಖ ನಗರಗಳಲ್ಲಿ ಡಿ.15ರಂದು ಇಂಧನ ಬೆಲೆ ಸ್ಥಿರ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆಗಳು, ಡಾಲರ್-ರೂಪಾಯಿ ವಿನಿಮಯ ದರ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆಗಳನ್ನು ಅವಲಂಬಿಸಿರುತ್ತದೆ. ಇದಲ್ಲದೆ, ಸ್ಥಳೀಯ ವ್ಯಾಟ್ ಮತ್ತು ರಾಜ್ಯಗಳ ಸಾರಿಗೆ ವೆಚ್ಚಗಳಿಂದಲೂ ಬೆಲೆಗಳು ಪರಿಣಾಮ ಬೀರುತ್ತವೆ. ಪ್ರತಿ ರಾಜ್ಯ ಮತ್ತು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿರಲು ಇದು ಕಾರಣವಾಗಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:13 am, Mon, 16 December 24

ಗೆದ್ರೆ ಪಕ್ಷದ್ದು, ಸೋತ್ರೆ ಇವಿಎಂನದ್ದು: ಒಮರ್ ಅಬ್ದುಲ್ಲಾ ವ್ಯಂಗ್ಯ
ಗೆದ್ರೆ ಪಕ್ಷದ್ದು, ಸೋತ್ರೆ ಇವಿಎಂನದ್ದು: ಒಮರ್ ಅಬ್ದುಲ್ಲಾ ವ್ಯಂಗ್ಯ
‘ಆಮಿರ್ ಖಾನ್ ಮಾತು ಕೇಳಿ ನನಗೆ ಶಾಕ್ ಆಯಿತು’: ಉಪೇಂದ್ರ
‘ಆಮಿರ್ ಖಾನ್ ಮಾತು ಕೇಳಿ ನನಗೆ ಶಾಕ್ ಆಯಿತು’: ಉಪೇಂದ್ರ
‘ಮ್ಯಾಕ್ಸ್’ ಸಿನಿಮಾದ ಆಡಿಯೋ ರಿಲೀಸ್​ ಕಾರ್ಯಕ್ರಮ; ಲೈವ್​ ವಿಡಿಯೋ ನೋಡಿ..
‘ಮ್ಯಾಕ್ಸ್’ ಸಿನಿಮಾದ ಆಡಿಯೋ ರಿಲೀಸ್​ ಕಾರ್ಯಕ್ರಮ; ಲೈವ್​ ವಿಡಿಯೋ ನೋಡಿ..
ಬೆಂಗಳೂರಲ್ಲಿ ಮಿತಿ ಮೀರಿದ ಮೊಬೈಲ್ ಕಳ್ಳರ ಅಟ್ಟಹಾಸ: ಲಾಂಗ್ ತೋರಿಸಿ ಪರಾರಿ
ಬೆಂಗಳೂರಲ್ಲಿ ಮಿತಿ ಮೀರಿದ ಮೊಬೈಲ್ ಕಳ್ಳರ ಅಟ್ಟಹಾಸ: ಲಾಂಗ್ ತೋರಿಸಿ ಪರಾರಿ
ಸುದೀಪ್​ ಮುಂದೆ ನಡೆಯಲಿಲ್ಲ ಗೌತಮಿಯ ಪಾಸಿಟಿವ್ ಮುಖವಾಡ
ಸುದೀಪ್​ ಮುಂದೆ ನಡೆಯಲಿಲ್ಲ ಗೌತಮಿಯ ಪಾಸಿಟಿವ್ ಮುಖವಾಡ
ಸಿದ್ದರಾಮೋತ್ಸವ ಮಾದರಿಯಲ್ಲೇ ಯಡಿಯೂರಪ್ಪ ಜನ್ಮದಿನೋತ್ಸವ ಆಚರಣೆಗೆ ನಿರ್ಧಾರ
ಸಿದ್ದರಾಮೋತ್ಸವ ಮಾದರಿಯಲ್ಲೇ ಯಡಿಯೂರಪ್ಪ ಜನ್ಮದಿನೋತ್ಸವ ಆಚರಣೆಗೆ ನಿರ್ಧಾರ
ಕುಟುಂಬದಲ್ಲಿ ತುರ್ತು ಪರಿಸ್ಥಿತಿ; ಬಿಗ್ ಬಾಸ್​ನಿಂದ ಹೊರಬಂದ ಗೋಲ್ಡ್ ಸುರೇಶ್
ಕುಟುಂಬದಲ್ಲಿ ತುರ್ತು ಪರಿಸ್ಥಿತಿ; ಬಿಗ್ ಬಾಸ್​ನಿಂದ ಹೊರಬಂದ ಗೋಲ್ಡ್ ಸುರೇಶ್
ಸಿಟ್ಟಿದ್ದವರ ಮೇಲೆ ಗುದ್ದಿ ಕೋಪ ತೀರಿಸಿಕೊಂಡ ಬಿಗ್​ಬಾಸ್ ಸ್ಪರ್ಧಿಗಳು
ಸಿಟ್ಟಿದ್ದವರ ಮೇಲೆ ಗುದ್ದಿ ಕೋಪ ತೀರಿಸಿಕೊಂಡ ಬಿಗ್​ಬಾಸ್ ಸ್ಪರ್ಧಿಗಳು
ಅತುಲ್ ಸುಭಾಷ್ ​: ಪುರುಷರ ಮೇಲೆ ದೌರ್ಜನ್ಯ, ಬದಲಾಗುತ್ತಾ ಕಾನೂನು?
ಅತುಲ್ ಸುಭಾಷ್ ​: ಪುರುಷರ ಮೇಲೆ ದೌರ್ಜನ್ಯ, ಬದಲಾಗುತ್ತಾ ಕಾನೂನು?
46 ವರ್ಷಗಳ ಬಳಿಕ ಬಾಗಿಲು ತೆರೆದ ದೇವಾಲಯ, ಶಿವ, ಹನುಮಂತನಿಗೆ ಆರತಿ
46 ವರ್ಷಗಳ ಬಳಿಕ ಬಾಗಿಲು ತೆರೆದ ದೇವಾಲಯ, ಶಿವ, ಹನುಮಂತನಿಗೆ ಆರತಿ