AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Price on June 19: ಬೆಂಗಳೂರು, ದೆಹಲಿ ಸೇರಿ ದೇಶದ ವಿವಿಧ ಕಡೆಗಳಲ್ಲಿ ಇಂಧನ ಬೆಲೆ ಎಷ್ಟಿದೆ?

ಸರ್ಕಾರಿ ತೈಲಮಾರುಕಟ್ಟೆ ಕಂಪನಿಗಳು ಜೂನ್​ 19, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ದೇಶದ ಎಲ್ಲೆಡೆ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.

Petrol Diesel Price on June 19: ಬೆಂಗಳೂರು, ದೆಹಲಿ ಸೇರಿ ದೇಶದ ವಿವಿಧ ಕಡೆಗಳಲ್ಲಿ ಇಂಧನ ಬೆಲೆ ಎಷ್ಟಿದೆ?
ಪೆಟ್ರೋಲ್Image Credit source: Dawn
ನಯನಾ ರಾಜೀವ್
|

Updated on: Jun 19, 2024 | 7:13 AM

Share

ಜೂನ್ 19 ರಂದು ಪೆಟ್ರೋಲ್ ಮತ್ತು ಡೀಸೆಲ್​ನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಲಾಗಿದೆ. ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಮಾರ್ಚ್ ತಿಂಗಳಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸ್ವಲ್ಪ ಕಡಿಮೆ ಮಾಡಿದೆ. ಇಲ್ಲಿ ನೀವು ನಿಮ್ಮ ನಗರದ ಸ್ಥಿತಿಯನ್ನು ಪಡೆಯಬಹುದು. ಆದರೆ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು 3 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ.

ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ವಲ್ಪ ಬದಲಾವಣೆ ಮಾಡಿದೆ. ಮಾರ್ಚ್ 14 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ ತಲಾ 2 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿತ್ತು, ಆದರೆ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ.

ಮುಂಬೈ-ದೆಹಲಿ ಪರಿಸ್ಥಿತಿ ಹೇಗಿದೆ? ದೆಹಲಿ ಪೆಟ್ರೋಲ್ 94.72ರೂ, ಡೀಸೆಲ್ 87.62 ರೂ. ಮುಂಬೈ ಪೆಟ್ರೋಲ್ 104.21 ರೂ. ಡೀಸೆಲ್ 92.15ರೂ. ಕೋಲ್ಕತ್ತಾ ಪೆಟ್ರೋಲ್ 103.94 ರೂ., ಡೀಸೆಲ್ 90.76 ರೂ. ಚೆನ್ನೈ ಪೆಟ್ರೋಲ್ 100.75 ರೂ. ಡೀಸೆಲ್ 92.32 ರೂ. ಬೆಂಗಳೂರು: ಪ್ರತಿ ಲೀಟರ್ ಪೆಟ್ರೋಲ್ 102.84 ಮತ್ತು ಡೀಸೆಲ್ 88.92 ರೂ. ಲಕ್ನೋ ಪೆಟ್ರೋಲ್ 94.65 ರೂ., ಡೀಸೆಲ್ 87.70 ರೂ. ಪಾಟ್ನಾ ಪೆಟ್ರೋಲ್ 105.18 ರೂ., ಡೀಸೆಲ್ 92.04 ರೂ. ಇದೆ.

ಮತ್ತಷ್ಟು ಓದಿ: Petrol Diesel Price on June 18: ದೆಹಲಿ, ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಮನೆಯಲ್ಲೇ ಕುಳಿತು ತೈಲ ಬೆಲೆಯನ್ನು ತಿಳಿಯಬಹುದು ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ.  ಮೇ 22, 2022 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬದಲಾಯಿಸಲಾಗಿಲ್ಲ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಆಫ್ ಇಂಡಿಯಾ ಮುಂತಾದ ಕಂಪನಿಗಳು ತಮ್ಮ ವೆಬ್‌ಸೈಟ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ. ಮನೆಯಲ್ಲಿ ಕುಳಿತು ತೈಲ ಬೆಲೆಯನ್ನು ಪರಿಶೀಲಿಸಬಹುದು.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದು. ಇದಕ್ಕಾಗಿ ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಬೇಕು ಅಥವಾ SMS ಕಳುಹಿಸಬೇಕು. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು RSP ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ