Petrol Diesel Price on December 18: ಜಾರ್ಖಂಡ್​, ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 18, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್ ದಾಟಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಪ್ರತಿ ಬ್ಯಾರೆಲ್‌ಗೆ 73.86 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 70.60 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on December 18: ಜಾರ್ಖಂಡ್​, ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಪೆಟ್ರೋಲ್ Image Credit source: The Statesman
Follow us
ನಯನಾ ರಾಜೀವ್
|

Updated on: Dec 18, 2024 | 7:12 AM

ಜಾರ್ಖಂಡ್, ಬಿಹಾರ ಸೇರಿದಂತೆ ಕೆಲವೇ ಕೆಲವು ರಾಜ್ಯಗಳಲ್ಲಿ ಇಂಧನ ಬೆಲೆ ಸ್ವಲ್ಪ ಇಳಿಕೆ ಕಂಡಿದೆ. ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 9 ಪೈಸೆ ಇಳಿಕೆಯಾಗಿದ್ದು, 106.85 ರೂ.ಗೆ ಮತ್ತು ಡೀಸೆಲ್ 21 ಪೈಸೆ ಇಳಿಕೆಯಾಗಿದೆ. ಪ್ರತಿ ಲೀಟರ್‌ಗೆ 93.59 ರೂ. ಜಾರ್ಖಂಡ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 29 ಪೈಸೆ ಏರಿಕೆಯಾಗಿ 98.25 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 28 ​​ಪೈಸೆ ಏರಿಕೆಯಾಗಿ 93.00 ರೂ.ಗೆ ತಲುಪಿದೆ.

ಇದಲ್ಲದೇ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 36 ಪೈಸೆ ಏರಿಕೆಯಾಗಿ 104.94 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 34 ಪೈಸೆ ಏರಿಕೆಯಾಗಿ 91.45 ರೂ.7 ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.77 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.67 ರೂ., ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.50 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.03 ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 105.01 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.82 ರೂ., ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 101.3 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.61 ರೂ. ಇದೆ., ಬೆಂಗಳೂರು ಪೆಟ್ರೋಲ್: ಲೀಟರ್‌ಗೆ 102.92 ರೂ. ಡೀಸೆಲ್: ಪ್ರತಿ ಲೀಟರ್‌ಗೆ 88.99 ರೂ. ಇದೆ.

ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ 73 ಡಾಲರ್ ದಾಟಿದೆ. ಬ್ರೆಂಟ್ ಕಚ್ಚಾ ತೈಲವು ಇಂದು ಪ್ರತಿ ಬ್ಯಾರೆಲ್‌ಗೆ 73.86 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ, ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 70.60 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಮತ್ತಷ್ಟು ಓದಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ
ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಹೇಳಿಕೆಗಳಲ್ಲಿ ವ್ಯತ್ಯಾಸ!
ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಹೇಳಿಕೆಗಳಲ್ಲಿ ವ್ಯತ್ಯಾಸ!
ವಿಜಯೇಂದ್ರರನ್ನು ಟೀಕಿಸುವುದು ಬಿಡದ ಯತ್ನಾಳ್, ಪುನಃ ಟೀಕಾಪ್ರಹಾರ!
ವಿಜಯೇಂದ್ರರನ್ನು ಟೀಕಿಸುವುದು ಬಿಡದ ಯತ್ನಾಳ್, ಪುನಃ ಟೀಕಾಪ್ರಹಾರ!
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸಿದ ರಜತ್-ಉಗ್ರಂ ಮಂಜು
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸಿದ ರಜತ್-ಉಗ್ರಂ ಮಂಜು
ಜಮೀರ್ ಭೇಟಿಯಾದ ಯತ್ನಾಳ್: ಭೇಟಿ ಹಿಂದಿನ ಉದ್ದೇಶ ಬಹಿರಂಗಪಡಿಸಿದ ಶಾಸಕ
ಜಮೀರ್ ಭೇಟಿಯಾದ ಯತ್ನಾಳ್: ಭೇಟಿ ಹಿಂದಿನ ಉದ್ದೇಶ ಬಹಿರಂಗಪಡಿಸಿದ ಶಾಸಕ
ಪವಿತ್ರಾ ಬದುಕಲ್ಲಿ ನಾನಿಲ್ಲ, ನನ್ನ ಬದುಕಲ್ಲಿ ಅವರಿದ್ದಾರೆ: ಸಂಜಯ ಸಿಂಗ್
ಪವಿತ್ರಾ ಬದುಕಲ್ಲಿ ನಾನಿಲ್ಲ, ನನ್ನ ಬದುಕಲ್ಲಿ ಅವರಿದ್ದಾರೆ: ಸಂಜಯ ಸಿಂಗ್
ಕಾಲು ಎಳೆದ ರಜತ್​ಗೆ ಹೊಡೆದೇ ಬಿಟ್ಟ ಚೈತ್ರಾ ಕುಂದಾಪುರ
ಕಾಲು ಎಳೆದ ರಜತ್​ಗೆ ಹೊಡೆದೇ ಬಿಟ್ಟ ಚೈತ್ರಾ ಕುಂದಾಪುರ