Petrol Diesel Price on May 16: ಅಸ್ಸಾಂ, ಬಿಹಾರದಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಸರ್ಕಾರಿ ತೈಲ ಕಂಪನಿಗಳು ಮೇ 16, ಗುರುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಸ್ಸಾಂ, ಬಿಹಾರ, ಛತ್ತೀಸ್‌ಗಢ ಮತ್ತು ಹರ್ಯಾಣ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಇಂಧನ ಬೆಲೆ ಏರಿಕೆಯಾಗಿದೆ. ಅದೇ ಸಮಯದಲ್ಲಿ, ಕೇರಳ, ರಾಜಸ್ಥಾನ, ತೆಲಂಗಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಬೆಲೆ ಕಡಿಮೆಯಾಗಿದೆ.

Petrol Diesel Price on May 16: ಅಸ್ಸಾಂ, ಬಿಹಾರದಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಪೆಟ್ರೋಲ್Image Credit source: Moneycontrol
Follow us
ನಯನಾ ರಾಜೀವ್
|

Updated on: May 16, 2024 | 7:07 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 82ಡಾಲರ್​ಗಿಂತ ಹೆಚ್ಚು ವಹಿವಾಟು ನಡೆಸುತ್ತಿದೆ. ಏತನ್ಮಧ್ಯೆ, ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಗಳನ್ನು ನವೀಕರಿಸಿವೆ. ದೇಶದ ವಿವಿಧ ನಗರಗಳಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಆದಾಗ್ಯೂ, ಕೆಲವು ನಗರಗಳು ಮತ್ತು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ವಲ್ಪ ಇಳಿಕೆ ಮತ್ತು ಹೆಚ್ಚಳ ಕಂಡುಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ನವೀಕರಿಸುತ್ತವೆ.

ಅಸ್ಸಾಂ, ಬಿಹಾರ, ಛತ್ತೀಸ್‌ಗಢ ಮತ್ತು ಹರ್ಯಾಣ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಇಂಧನ ಬೆಲೆ ಏರಿಕೆಯಾಗಿದೆ. ಅದೇ ಸಮಯದಲ್ಲಿ, ಕೇರಳ, ರಾಜಸ್ಥಾನ, ತೆಲಂಗಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಬೆಲೆ ಕಡಿಮೆಯಾಗಿದೆ.

ಮಹಾನಗರಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ -ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ.

-ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 104.21 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.15 ರೂ.

-ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.94 ರೂ ಮತ್ತು ಡೀಸೆಲ್ ಲೀಟರ್‌ಗೆ 90.76 ರೂ.

-ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.34 ರೂ.

ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು

ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ 94.72ರೂ. ಮತ್ತು ಡೀಸೆಲ್ ಲೀಟರ್‌ಗೆ 87.96 ರೂ.

ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 95.05ರೂ. ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 99.84 ಮತ್ತು ಡೀಸೆಲ್ ಲೀಟರ್‌ಗೆ 85.93 ರೂ.

ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ವಿವಿಧ ತೆರಿಗೆಗಳನ್ನು ವಿಧಿಸುತ್ತವೆ. ಈ ತೆರಿಗೆಗಳು ರಾಜ್ಯಗಳಾದ್ಯಂತ ಭಿನ್ನವಾಗಿರಬಹುದು, ಪೆಟ್ರೋಲ್ ಮತ್ತು ಡೀಸೆಲ್‌ನ ಅಂತಿಮ ಬೆಲೆಗಳ ಮೇಲೆ ಗಮನಾರ್ಹ ಪ್ರಭಾವವನ್ನು ಬೀರುತ್ತವೆ.

ಮತ್ತಷ್ಟು ಓದಿ: Petrol Diesel Price on May 15: ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.24 ರೂ. ಮತ್ತು ಡೀಸೆಲ್ ಲೀಟರ್ ಗೆ 82.40 ರೂ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.41 ರೂ. ಮತ್ತು ಡೀಸೆಲ್ ಲೀಟರ್‌ಗೆ 95.65 ರೂ.

ಜೈಪುರ: ಪೆಟ್ರೋಲ್ ಲೀಟರ್‌ಗೆ 101.30 ಮತ್ತು ಡೀಸೆಲ್ ಲೀಟರ್‌ಗೆ 90.36 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.18 ಮತ್ತು ಡೀಸೆಲ್ ಲೀಟರ್‌ಗೆ 92.04 ರೂ.

ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 94.56 ರೂ. ಮತ್ತು ಡೀಸೆಲ್ ಲೀಟರ್‌ಗೆ 87.76 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

SMS ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ತಿಳಿದುಕೊಳ್ಳಿ SSS ಮೂಲಕ ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಇತ್ತೀಚಿನ ದರಗಳನ್ನು ಸಹ ನೀವು ತಿಳಿದುಕೊಳ್ಳಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು ಆರ್‌ಎಸ್‌ಪಿ ಜೊತೆಗೆ ಸಿಟಿ ಕೋಡ್ ಅನ್ನು ಬರೆದು 9224992249 ಸಂಖ್ಯೆಗೆ ಕಳುಹಿಸಬೇಕು. ನೀವು BPCL ಗ್ರಾಹಕರಾಗಿದ್ದರೆ, ನೀವು RSP ಎಂದು ಬರೆದು 9223112222 ಸಂಖ್ಯೆಗೆ ಕಳುಹಿಸುವ ಮೂಲಕ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಯ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, ನೀವು HPCL ನ ಗ್ರಾಹಕರಾಗಿದ್ದರೆ, ನೀವು HP ಬೆಲೆಯನ್ನು ಟೈಪ್ ಮಾಡಿ ಮತ್ತು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಿಳಿಯಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ